*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನು ಆಗಲ್ಲ : ಸಚಿವ ಲಕ್ಷ್ಮಣ ಸವದಿ!* ಬಾಗಲಕೋಟೆ(reporterkarnataka.com): 100, 200 ರೂಪಾಯಿ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ. 50 ರೂಪಾಯಿ ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನು ಆಗಲ್ಲ ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ ಎಂದು ಬಾಗಲಕೋಟೆಯಲ್ಲಿ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಸಕ್ಕರೆ ... ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ಮಡಿಕೇರಿ(reporterkarnataka.com): ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಅಪರಿಚಿತ ಕಾರು ಡಿಕ್ಕಿಯಾಗಿ ಓರ್ವ ಮೃತಪಟ್ಟ ಘಟನೆ ಕೂಡಿಗೆ ಸೇತುವೆ ಮೇಲೆ ಶುಕ್ರವಾರ ರಾತ್ರಿ ನಡೆದಿದೆ. ಕೂಡು ಮಂಗಳೂರು ನಿವಾಸಿ ರವಿ ಕೆ.ಪಿ ಮೃತಪಟ್ಟ ದುರ್ದೈವಿ. ಈತನ ಸಂಬಂಧಿ ರೂಪೇಶ್ ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ... ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ಎರಡು ದಿನಗಳ ಹಿಂದೆ ರಾತ್ರಿ ಪುತ್ರನೊಂದಿಗೆ ಮಲಗಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ತೋಟದ ತೆರೆದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡ... ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ ನೇತೃತ್ವದ ಅಧಿಕಾರಿಗಳ ತಂಡ ದಿಢೀರ್ ದಾಳಿ ಉಡುಪಿ(reporterkarnataka.com): ಕೃತಕ ರಾಸಾಯನಿಕ ಬಳಸಿ ಬಾಳೆಗೊನೆಗಳನ್ನು ಹಣ್ಣು ಮಾಡುವ ಇಲ್ಲಿಗೆ ಸಮೀಪದ ಅಲೆವೂರಿನ ಗೋದಾಮಿಗೆ ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ನೇತೃತ್ವದ ತಂಡ ದಾಳಿ ನಡೆಸಿದೆ. ಬಾಳೆ ಗೊನೆಗಳನ್ನು ಕೃತಕವಾಗಿ ಹಣ್ಣಾಗಿಸಲು ಹಾಗೂ ಆಕರ್ಷಕ ಬಣ್ಣ ನೀಡಲು ಆರೋಗ್ಯಕ್ಕೆ ಹಾನಿಕಾರಕ ರಾಸಾ... ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಅಚ್ಚರಿಯ ಮಾಹಿತಿ ಬಹಿರಂಗ ಚಾಮರಾಜನಗರ(reporterkarnataka.com): ಜಿಲ್ಲೆಯ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ ಸಂಬಂಧ ಬಗೆದಷ್ಟೂ ಅಚ್ಚರಿಯ ವಿಚಾರಗಳು ಬಯಲಾಗುತ್ತಿವೆ. ಆಗಸ್ಟ್ 14ರ ರಾತ್ರಿ ತಾಂಮ್ರಿಪಲ್ಲಿ ಕಳ್ಳಬೇಟೆ ತಡೆ ಶಿಬಿರದ ಬಳಿ ಫೈರಿಂಗ್ ಆಗಿದ್ದು, ಕಾವೇರಿ ವನ್ಯಧಾಮದಲ್ಲಿ ಗ... ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್ಎಸ್ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸವಾಲು ಬೆಂಗಳೂರು (reporterkarnataka.com): ವಂದೇ ಮಾತರಂ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವ ಆರ್ಎಸ್ಎಸ್ ಹಾಗೂ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕಟು ಸವಾಲು ಎಸೆದಿದ್ದಾರೆ. ಧೈರ್ಯವಿದ್ದರೆ ತಮ್ಮ ಆರ್ಎಸ್ಎಸ್ ಶಾಖೆಗಳು ಹಾಗೂ ಕಚೇರಿಗಳಲ್ಲಿ ಸಂಘದ ಗೀತೆಯ ಬ... ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ವಿಜಯನಗರ(reporterkarnataka.com): ಇಲ್ಲಿನ ತಂಬ್ರಹಳ್ಳಿ ಸಮೀಪದ ತುಂಗಭದ್ರಾ ಹಿನ್ನೀರು ಪ್ರದೇಶದಲ್ಲಿ ಮೀನು ಹಿಡಿಯಲು ತೆಪ್ಪದಲ್ಲಿ ತೆರಳಿದ್ದ ಒಂದೇ ಕುಟುಂಬದ ಮೂವರು ಸಹೋದರರು ನೀರುಪಾಲಾಗಿರುವ ದುರಂತ ಘಟನೆ ನಡೆದಿದೆ. ತಂಬ್ರಹಳ್ಳಿ ಗ್ರಾಮದ ನಿವಾಸಿಗಳಾದ ಅಜ್ಜಪ್ಪ (30), ಯಮನೂರಪ್ಪ (26) ಮತ್ತು ರಾ... ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ದಾವಣಗೆರೆ(reporterkarnataka.com): ಕಳೆದ 9 ತಿಂಗಳಿಂದ ಕಫದೊಂದಿಗೆ ನಿರಂತರ ಕೆಮ್ಮಿನಿಂದ ಬಳಲುತ್ತಿದ್ದ ಮಹಿಳೆಯ ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದ ಹೆಬ್ಬೆರಳು ಗಾತ್ರದ ಅಡಿಕೆಯನ್ನು ಹೊರತೆಗೆದು ಕ್ಷಯ ಎಂದು ಶಂಕಿಸಲಾಗಿದ್ದ ರೋಗಿಯನ್ನು ಗುಣಪಡಿಸುವಲ್ಲಿ ತಾಲೂಕಿನ ಆದಿಚುಂಚನಗಿರಿ ಆಸ್ಪತ್ರೆ ಶ್ವಾಸಕೋ... ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ ಬಳಿಯ ಕಾಫಿ ತೋಟದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಗೋಪಾಲ್ (44) ಮೃತಪಟ್ಟವರು. ಮತ್ತೋರ್ವ ಕಾರ್ಮಿಕ ಜಾದವ್ (26) ಗಂಭೀರ ಗ... ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಕೊಡಗು ಜಿಲ್ಲೆಗೆ ಆಗಮಿಸಿದ್ದು, ಭಾಗಮಂಡಲಕ್ಕೆ ಭೇಟಿ ನೀಡಿದರು. ಕಾವೇರಿ ಕಾಲೇಜು ಮೈದಾನದ ಹೆಲಿಪ್ಯಾಡ್ ನಲ್ಲಿ ಸಿಎಂ ಅವರನ್ನು ರಾಜಕೀಯ ಕಾಯ೯ದಶಿ೯ ಎ.ಎಸ್.ಪೊನ್ನಣ್ಣ, ಜಿಲ್ಲಾ ಉಸ್... « Previous Page 1 …6 7 8 9 10 … 557 Next Page » ಜಾಹೀರಾತು