ನಂಜನಗೂಡು: ಬಿಳಿಗೆರೆ ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿಗಳ ಸಸ್ಪೆಂಡ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತುಪಡಿಸಿ ಆದೇಶ ಹೊರಡಿಸ... ಜನರಿಗೆ ವಿಶ್ವಾಸಾರ್ಹ, ವಸ್ತುನಿಷ್ಠ ವರದಿ ನೀಡುವ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ... ಮಂಗಳೂರು(reporterkarnataka.com): ವಿಶ್ವಾಸಾರ್ಹ ಹಾಗೂ ವಸ್ತು ನಿಷ್ಠ ವರದಿಯನ್ನು ಜನರಿಗೆ ನೀಡುವ ಮಹತ್ವದ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ... ಮಾಜಿ ಸಿಎಂ ಕುಮಾರಸ್ವಾಮಿ ಜತೆ ಹಾಲಿ ಸಿಎಂ ಸಿದ್ದರಾಮಯ್ಯರೂ ದತ್ತಪೀಠಕ್ಕೆ ಬರಲಿ: ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ದತ್ತಪೀಠಕ್ಕೆ ಬರಲಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಮನವಿ ಮಾಡಿದ್ದಾರೆ. [video width="720" height="576" mp4="https://repor... ಒಲಿಂಪಿಕ್ಸ್ ನಡೆಸಬಲ್ಲ ವಿಶ್ವದರ್ಜೆಯ ಮಂಗಳೂರು ಎಮ್ಮೆಕೆರೆ ನೂತನ ಸ್ವಿಮ್ಮಿಂಗ್ ಪೂಲ್: ಒಂದೇ ಅಂತಸ್ತಿನಲ್ಲಿ 3 ಕೊಳಗಳ ಸಂಗಮ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಪಾಂಡೇಶ್ವರ ಸಮೀಪದ ಎಮ್ಮೆಕೆರೆಯಲ್ಲಿ ಸುಮಾರು 24.94 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ವಿಶ್ವ ದರ್ಜೆಯ ಈಜುಕೊಳ ಉದ್ಘಾಟನೆ ಸಜ್ಜಾಗಿದೆ. ಒಲಿಂಪಿಕ್ಸ್ ಕ್ರೀಡಾಕೂಟ ನಡೆಸಬ... ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ- ಮಗು ದಾರುಣ ಸಾವು: ಬೆಸ್ಕಾಂ ಎಇ, ಎಇಇ ಅಮಾನತು ಬೆಂಗಳೂರು(reporterkarnataka.com): ವೈಟ್ಫೀಲ್ಡ್ನಲ್ಲಿರುವ ಹೋಪ್ ಫಾರ್ಮ್ ಬಳಿ ಫುಟ್ ಪಾತ್ ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ- ಮಗು ದಾರುಣವಾಗಿ ಸಾವನ್ನಪ್ಪಿದ್ದು, ಪ್ರಕರಣ ಸಂಬಂಧಿಸಿದಂತೆ ಬೆಸ್ಕಾಂನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬೆಸ್ಕಾಂನ ಎಇ ಹಾಗೂ ... ಸುಂದರಿಯರ ಸ್ಪರ್ಧೆ: ನಿಕಾರಗುವಾದ ಶೆಯ್ನ್ನಿಸ್ ಪಲಾಸಿಯೋಸ್ ಮುಡಿಗೆ ಮಿಸ್ ಯೂನಿವರ್ಸ್ ಕಿರೀಟ ಸಾಲ್ವಡಾರ್(reporterkarnataka.com): ಸೆಂಟ್ರಲ್ ಅಮೆರಿಕದ ಸಾಲ್ವಡಾರ್ನಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ನಿಕಾರಗುವಾದ ಶೆಯ್ನ್ನಿಸ್ ಪಲಾಸಿಯೋಸ್ ಅವರು 2023ನೇ ಸಾಲಿನ ಮಿಸ್ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದಾರೆ. ಸ್ಪರ್ಧೆಯ ಅಂತಿಮ ಸುತ್ತಿನ ಪ್ರದರ್ಶನದಲ್ಲಿ ಶೆಯ್ನ್ನಿಸ್ ಅವರು ಪ್ರಶಸ್ತ... ಕಡಲನಗರಿಯಲ್ಲಿ ಮತ್ತೆ ‘ಸ್ಟ್ರೀಟ್ ಫುಡ್ ಫಿಯೆಸ್ಟ’; 2024 ಜನವರಿ 24ರಿಂದ 5 ದಿನಗಳ ಆಹಾರ ಸಂಭ್ರಮ; ಬ್ಯಾಂಡ್ ಮ್ಯೂಸಿಕ್, ಫೈರ... ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ದ್ವಿತೀಯ ವರ್ಷದ "ಸ್ಟ್ರೀಟ್ ಫುಡ್ ಫಿಯೆಸ್ಟ"ವು 2024 ರ ಜನವರಿ 24 ರಿಂದ 5 ದಿನಗಳ ಕಾಲ ನಡೆಯಲಿದೆ. ಶಾಸಕ ವೇದವ್ಯಾಸ್ ಕಾಮತ್ ಅವರು ಲಾಂಛನ ಬಿಡುಗಡೆ ಸಂದರ್ಭದಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. 2023 ಮಾರ್ಚ್ ನಲ್ಲ... ಏರ್ ಇಂಡಿಯಾ ಎಕ್ಸ್ಪ್ರೆಸ್ ಕೆಲಸದಿಂದ ನೇಜಾರು ಹತ್ಯಾಕಾಂಡ ಆರೋಪಿ ಪ್ರವೀಣ್ ಚೌಗಲೆ ವಜಾ: ಕೃತ್ಯಕ್ಕೆ ದುಃಖ ವ್ಯಕ್ತಪಡಿಸಿದ ಸಂಸ್ಥೆ ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ ನರ ಹಂತಕ ಪ್ರವೀಣ್ ಅರುಣ್ ಚೌಗಲೆಯನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಯಾನ ಸಂಸ್ಥೆ ಕೆಲಸದಿಂದ ವಜಾ ಮಾಡಿದೆ. ಘಟನೆ ಗಮನಕ್ಕೆ ಬಂದ ತಕ್ಷಣದಿಂದಲೇ ಪ್ರವೀಣ್ ಚೌಗಲೆ ಅವರನ್ನು... ಅಗ್ನಿ ದುರಂತಕ್ಕೀಡಾದ ಗಂಗೊಳ್ಳಿ ಬಂದರಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ: ಸುಮಾರು 13 ಕೋಟಿ ನಷ್ಟ ಅಂದಾಜು ಗಂಗೊಳ್ಳಿ(reporterkarnataka.com): ಗಂಗೊಳ್ಳಿ ಬಂದರು ಅಗ್ನಿ ದುರಂತದಿಂದ ಸುಮಾರು 13 ಕೋಟಿ ನಷ್ಟ ಉಂಟಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ... ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ – ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬೆಂಗಳೂರಿನ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ರಾಜ... « Previous Page 1 …79 80 81 82 83 … 390 Next Page » ಜಾಹೀರಾತು