ನಾಗನೂರ: ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ದಸರಾ ಸಂಭ್ರಮ: ಜನರ ರಂಜಿಸಿದ ನಟ ಶರಣ್ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ನಾಗನೂರ ಪಿ.ಕೆ. ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ಶರನ್ನವರಾತ್ರಿ ಹಾಗೂ ದಸರಾ ಮಹೋತ್ಸವ ಅ. 15ರಿಂದ ಅ. 23ರ ವರೆಗೆ ನಡೆಯಲಿದೆ. ಮ... ಅಧಿಕಾರದಲ್ಲಿದ್ದಾಗ ನೀರು ಹರಿಸದ ಮಾಜಿ ಶಾಸಕ ಶ್ರೀಮಂತ ಪಾಟೀಲರು ತಿಂಗಳಲ್ಲಿ ನೀರು ಬಿಡುತ್ತೇನೆ ಎನ್ನುತ್ತಿರುವುದು ಹಾಸ್ಯಾಸ್ಪದ: ಕಾಂಗ್ರೆಸ್... ಶಿವರಾಯ ಲಕ್ಷಣ ಕರ್ಕರಮುಂಡಿ info.reporterkarnataka@gmail.com ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರು ಅಧಿಕಾರದಲ್ಲಿದ್ದಾಗ ಹೇಳಿಕೆ ಮಾತ್ರ ನೀಡಿದ್ದಾರೆಯೇ ಹೊರತು ಶ್ರೀ ಬಸವೇಶ್ವರ ಏತ ನೀರಾವರಿಯ ಕಾಲುವೆಯಲ್ಲಿ ನೀರು ಹರಿಸಿಲ್ಲ. ಈಗ ನನಗೆ ಅಧಿಕಾರ ಕೊಡಿ ಒಂದು ತಿಂಗಳಲ್ಲಿ ನೀರು ಹರಿಸುತ್ತೇನೆ ... ಪರಶುರಾಮ ಥೀಮ್ ಪಾರ್ಕ್ ಫೋಟೋ ತೆಗೆಯಲು ಹೋದ ವ್ಯಕ್ತಿಗೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ: ದೂರು ದಾಖಲು ಕಾರ್ಕಳ(reporterkarnataka.com): ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ಹೋದ ಯುವಕನಿಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ತೊಂದರೆ ನೀಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. ಕಾರ್ಕಳದ ಅಲ್ಟಾಝ್ (26) ಎಂಬವರು ಅ.19ರಂದು ಸಂಜೆ... ನಿಲ್ಲಿಸಿದ್ದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಗೂಡ್ಸ್ ಲಾರಿ ಡಿಕ್ಕಿ: ಎರಡೂ ವಾಹನಗಳು ಜಖಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಬದಿ ನಿಲ್ಲಿಸಿದ್ದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಗೂಡ್ಸ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಬಣಕಲ್ ನಲ್ಲಿ ನಡೆದಿದೆ. ನಿದ್ರೆ ಬರುತ್ತಿದ್ದೆ ಅಂ... ಬಂಟ್ವಾಳ: ನಟಿ ರಾಧಿಕಾ ಕುಮಾರಸ್ವಾಮಿ ಎಸ್ಟೇಟ್ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ ಬಂಟ್ವಾಳ(reporterkarnataka.com): ತಾಲೂಕಿನ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಬಳಿಯ ಸ್ಯಾಂಡಲ್ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಅವರ ಎಸ್ಟೇಟ್ನಲ್ಲಿ ಕೆಲಸಕ್ಕಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. ಕಳೆದ ಒಂದು ವಾರದಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.ಉತ್ತರ ಕನ್ನಡ ಜ... ಬೆಂಗಳೂರಿನ ಸೃಜನಾತ್ಮಕ ದೃಶ್ಯ ವಿನ್ಯಾಸಕಿ ಪ್ರತೀಕ್ಷಾ ರವಿಶಂಕರ್: ಛಾಯಾಗ್ರಹಣದ ಸೂಕ್ಷ್ಮ ಎಳೆಗಳನ್ನು ದೃಶ್ಯ ವಿನ್ಯಾಸದಲ್ಲಿ ಅಳವಡಿಕೆ ಬೆಂಗಳೂರು(reporterkarnataka.com): ಬೆಂಗಳೂರಿನ ಸೃಜನಾತ್ಮಕ ದೃಶ್ಯ ವಿನ್ಯಾಸಕಿ ಪ್ರತೀಕ್ಷಾ ರವಿಶಂಕರ್ ಕಲೆ ಮತ್ತು ವಿನ್ಯಾಸ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಛಾಯಾಗ್ರಹಣದಿಂದ ಪ್ರಾರಂಭವಾದ ಅವರ ಆಸಕ್ತಿ ನ್ಯೂಯಾರ್ಕ್ ನಗರದ ಪಾರ್ಸನ್,'ವಿಶ್ವ ವಿದ್ಯಾಲಯದಲ್ಲಿ ಸಂವಹನ ವಿನ್ಯಾಸ ಪದವಿಯಲ... ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಕಮಲೇಶ್ ಬಲದೇವ್ ಪೊಲೀಸರಿಗೆ ಶರಣು: ತಂದೆಯ ಜತೆ ಠಾಣೆಗೆ ಬಂದ ಆರೋಪಿ ಮಂಗಳೂರು(reporterkarnataka.com): ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದ್ದು, ಈತನನ್ನು ಕಮಲೇಶ್ ಬಲದೇವ್ ಎಂದು ಗುರುತಿಸಲಾಗಿದೆ. ಅಜಾಗರೂಕತೆ ಹಾಗೂ ನಿರ್ಲಕ್ಷ್ಯ ದಿಂದ ಕಾರು ಚಾಲನೆ ಮಾಡಿದ ಕ... ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಫಾದರ್ ಮುಲ್ಲರ್ ಸಂಸ್ಥೆಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ: ಮಂಗಳೂರು ಬಿಷಪ್ ಪೀಟರ್ ಪೌಲ್ ಸಾಲ್ದಾನಾ ಮಂಗಳೂರು(reporterkarnataka.com): ಫಾದರ್ ಮುಲ್ಲರ್ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಸೇವಾ ಮನೋಭಾವ ಬೆಳೆಸುವ ಶ್ರೇಷ್ಠ ಸಂಸ್ಥೆಯಾಗಿದೆ ಎಂದು ಪುತ್ತೂರು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಹೇಳಿದರು. ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಮೂಲಕ ಹಮ್ಮಿಕೊಂಡಿದ್ದ ಫಾದರ್ ಮುಲ್ಲರ್ ಎಂಬಿಬಿಎಸ್ ಪದವಿ ... ಸಿ. ಎಂ. ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೇ ಇಲ್ಲ, ದೇವೇಗೌಡರೇ ಎಲ್ಲ: ಬಿಜೆಪಿ ನಾಯಕ ಆರ್. ಅಶೋಕ್ ಬೆಂಗಳೂರು(reporterkarnataka.com): ಜೆಡಿಎಸ್ ಅಂದರೆ ಅದು ದೇವೇಗೌಡರು. ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೆ ಇಲ್ಲ ಎಂದು ಇಬ್ರಾಹಿಂ ಅವರ ನಮ್ಮದೇ ಒರಿಜಿನಲ್ ಜೆಡಿಎಸ್ ಎಂಬ ಹೇಳಿಕೆಗೆ ಬಿಜೆಪಿ ನಾಯಕ, ಮಾಜಿ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಸುದ್ದಿಗಾರರೊಂ... ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು; ಶಸ್ತ್ರ ಚಿಕಿತ್ಸೆ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,,ಈ ಬಗೆ ಟ್ವೀಟ್ ಮಾಡಿ, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳು, ಆತ್ಮೀಯ... « Previous Page 1 …84 85 86 87 88 … 390 Next Page » ಜಾಹೀರಾತು