ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀ... ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಒಮ್ಮೆ ಸಬರುಮತಿ ಆಶ್ರಮಕ್ಕೆ ಗಣ್ಯರು ಬಂದಾಗ, ಅವರನ್ನು ಐದು ನಿಮಿಷ ಕಾಯಿರಿ ಎಂದು ಗಾಂಧೀಜಿ ಹೇಳಿದರು. ಬಂದ ಗಣ್ಯರು ನಮಗಿಂತ ನಿಮ್ಮ ಕೆಲಸವೇ ಮುಖ್ಯ ಎಂದು ಕೇಳಿದಾಗ, ಕುರಿಮರಿಗೆ ಕಾಲು ಮುರಿದಿತ್ತು ಅದ... 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಸಿಕ್ಕಿತು ಶವ ಚಿಕ್ಕಮಗಳೂರು(reporterkarnataka.com):ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಕೇರಳದಿಂದ ಬಂದಿದ್ದ ಬಾಲಕಿ ಏಪ್ರಿಲ್ 7ರಂದು ಕಾಣೆಯಾಗಿದ್ದಳು ... ಪ್ರಧಾನಿ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ; ಯುವಕನ ಬಂಧನ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ. ಈ ಹೈ ಪ್ರೊಫೈಲ್ ಪ್ರಕರಣದಲ್ಲಿ, ಬಕ್ಸಾರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶುಭಂ ಆರ್ಯ ಅವರು, ಯುವಕ ವಿದೇಶಗಳಲ್ಲಿ ಅನುಮಾನಾಸ್ಪದ ವ್ಯ... ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ ಸಾವು ಲಕ್ನೋ(reporterkarnataka.com): ರಾಜ್ಯದ ವೃಂದಾವನದಲ್ಲಿ ಶುಕ್ರವಾರ ಮಧ್ಯಾಹ್ನ ಭೀಕರ ದೋಣಿ ದುರಂತ ಸಂಭವಿಸಿದೆ. ಯಮುನಾ ನದಿಯಲ್ಲಿ ಸುಮಾರು 30 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಟೀಮರ್ ಪಲ್ಟಿಯಾದ ಪರಿಣಾಮ ಕನಿಷ್ಠ 10 ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. *ರ... ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಚಾಮರಾಜನಗರದ ವಿವಿಧ ಬಡಾವಣೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಹಿಳೆಯರಲ್ಲಿ ಆತಂಕ ಮತ್ತು ಅಚ್ಚರಿ ಮೂಡಿಸಿದ್ದ ವಿಚಿತ್ರ ಕಳ್ಳತನ ಪ್ರಕರಣಕ್ಕೆ ಈಗ ತೆರೆ ಬಿದ್ದಿದೆ. ಬಟ್ಟೆ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಮ... ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ ಬೆಂಗಳೂರು(reporterkarnataka.com): ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆಯಾಗಿದೆ. ಮುಖ್ಯವಾಗಿ ಈ ಬಾರಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಯಾವುದೇ ಬೇ... Suratkal | ಅಮಾನತುಗೊಂಡಿದ್ದ ಎನ್ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಮಂಗಳೂರು(reporterkarnataka.com): ಸುರತ್ಕಲ್ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ- ಕರ್ನಾಟಕ (ಎನ್ಐಟಿಕೆ)ದ ಮಾಜಿ ಕುಲಸಚಿವೊಬ್ಬರನ್ನು ಆಡಳಿತಾತ್ಮಕ ಅಕ್ರಮದ ಆರೋಪದ ಮೇಲೆ ಆಡಳಿತ ಮಂಡಳಿಯು ಸೇವೆಯಿಂದ ವಜಾಗೊಳಿಸಿದೆ. ಎನ್ಐಟಿಕೆ ಆಡಳಿತ ಮಂಡಳಿಯ ಮಾಜಿ ಕುಲಸಚಿವ ರವೀಂದ್ರನಾಥ್ ಕೆ. ಸೇವೆಯಿಂದ ವಜಾಗೊಂ... ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ ಘಟನೆ ಚಿಕ್ಕಮಗಳೂರು(reporterkarnataka.com): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಅತಿ ಭೀಕರ ಮತ್ತು ಕರುಣಾಜನಕ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟ ಪತಿಯ ಶವದದೊಂದಿಗೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ 10 ದಿನಗಳ ಕಾಲ ಕಳೆದಿದ... ಕಾಂಗ್ರೆಸ್ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಬಾಗಲಕೋಟೆ(reporterkarnataka.com):ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬೆಳ್ಳಂಬೆಳಿಗ್ಗೆಯೇ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಮಾತ... « Previous Page 1 …7 8 9 10 11 … 528 Next Page » ಜಾಹೀರಾತು