ನಾಗನೂರ: ದಸರಾ ಉತ್ಸವ, ಶರನ್ನವರಾತ್ರಿ, ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ; ನಟ ಕೋಮಲ್ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ನಾಗನೂರ ಪಿ.ಕೆ. ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ಶರನ್ನವರಾತ್ರಿ ಹಾಗೂ ದಸರಾ ದಸರಾ ಉತ್ಸವಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟ ಕೋಮಲ್ ಕುಮಾರ್ ಅವರು ಚಾಲನೆ ನೀಡ... 400 ಕೆವಿ ವಿದ್ಯುತ್ ಲೈನಿಗೆ ಮಾಜಿ ಸಚಿವ ರಮಾನಾಥ ರೈ ವಿರೋಧ: ಭೂಗತ ಕೇಬಲ್ ವ್ಯವಸ್ಥೆ ಕಲ್ಪಿಸಲು ಆಗ್ರಹ ಮಂಗಳೂರು(reporterkarnataka.com):ಉಡುಪಿ- ಕಾಸರಗೋಡು ಮಧ್ಯೆ ಹಾದು ಹೋಗಲಿರುವ 400 ಕೆವಿ ವಿದ್ಯುತ್ ಲೈನ್ ನಿಂದ ಸಣ್ಣ ರೈತರಿಗೆ ತೊಂದರೆಯಾಗುತ್ತಿದ್ದು, ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 4... ದೊಂಬಿ, ಗಲಭೆ ಪ್ರಕರಣ: ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ ಮಂಗಳೂರು(reporterkarnataka.com):ದೊಂಬಿ, ಗಲಾಟೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮುಂಬೈಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಬಜಾಲ್ ಪೈಜಲ್ ನಗರದ ನ... ಮಂಗಳೂರು ದಸರಾ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ, ಶಾರದೆ ಪ್ರತಿಷ್ಟಾಪನೆ; ನವರಾತ್ರಿ ಮಹೋತ್ಸವಕ್ಕೆ ಚಾಲನೆ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 34 ನೇ ವರ್ಷದ ನವರಾತ್ರಿ ಮಹೋತ್ಸವಕ್ಕೆ ಶ್ರೀಗಣೇಶ, ನವದುರ್ಗೆ ಮತ್ತು ಶಾರದಾ ಮಾತೆಯ ಮೂರ್ತಿಯನ್ನು ಪ್ರತಿಷ್ಠಾಪನೆಗೊಳಿಸುವ ಮೂಲಕ ಭಾನುವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. 9 ದಿನಗಳ ... ಬೆಳಗಾವಿ: ಕಿತ್ತೂರು ಉತ್ಸವ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು. ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ... ರಸ್ತೆಯ ಇಕ್ಕೆಲಗಳಲ್ಲಿ ಹುಲುಸಾಗಿ ಬೆಳೆದಿರೋ ಮರಗಿಡ: ರಸ್ತೆ ಕಾಣದೆ ಹೊರನಾಡು ಭಕ್ತರ ಕಾರು ಮುಖಾಮುಖಿ ಡಿಕ್ಕಿ; 4 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reeporterkarnataka@gmail.com ರಸ್ತೆಯ ಇಕ್ಕೆಲಗಳ ಮರಗಿಡಗಳು ಹುಲುಸಾಗಿ ಬೆಳೆದಿದ್ದು ಅವುಗಳನ್ನ ಕಡಿಯದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾ... ಮೂಡಿಗೆರೆ: ಕುಡಿತದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ; ಬೆಳಗಾದ ಬಳಿಕವೇ ಹತ್ಯೆ ಬೆಳಕಿಗೆ, ಆರೋಪಿಯ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುಡಿದ ಮತ್ತಿನಲ್ಲಿದ್ದ ಪತಿ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು, ಮನೆಯಿಂದ ಹೊರಗೆ ತಳ್ಳಿ ಕೊಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಪದ್ಮಾಕ್ಷಿ (40) ಎಂದು ... ಬೈಲೂರು ಥೀಮ್ ಪಾರ್ಕ್ ನಿಂದ ಸುಮಾರು 3 ಕೋಟಿ ವೆಚ್ಚದ ಪರಶುರಾಮ ಮೂರ್ತಿ ಮಾಯ!: ಈಗ ಇರುವುದು ಬರೇ ಪ್ಲಾಸ್ಟಿಕ್ ಹೊದಿಕೆ ಮಾತ್ರ! ಕಾರ್ಕಳ(reporterkarnataka.com): ರಾಜಕೀಯ ಮೇಲಾಟ ಹಾಗೂ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿರುವ ಕಾರ್ಕಳದ ಬೈಲೂರಿನಲ್ಲಿರುವ ಥೀಮ್ ಪಾರ್ಕ್ ನಿಂದ ಪರಶುರಾಮ ಮೂರ್ತಿ ಮಾಯವಾಗಿದೆ. ಪ್ಲಾಸ್ಟಿಕ್ ನಿಂದ ಮುಚ್ಚಿಟ್ಟಿರುವ ಮೂರ್ತಿಯನ್ನು ರಾತೋರಾತ್ರಿ ಸ್ಥಳಾಂತರಿಸಲಾಗಿದೆ. ಇದೀಗ ಥೀಮ್ ಪಾರ್ಕ್ ನಲ್ಲಿ ಇರುವುದು ಮ... ನೋಡುಗರ ಕೌತುಕಕ್ಕೆ ಕಾರಣವಾಗಿ ವಿಚಿತ್ರ ಅಣಬೆ!: ಪ್ರಕೃತಿ ವೈಚಿತ್ರ್ಯದ ಸೊಬಗು ಇಲ್ಲಿದೆ ನೋಡಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಗಿರೀಶ್ ಎಂಬುವರ ತೋಟದಲ್ಲಿ ವಿಚಿತ್ರ ಅಣಬೆವೊಂದು ಹುಟ್ಟಿದ್ದು ನೋಡುಗರ ಕೌತುಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಅಣಬೆಗಳು ಹುಟ್ಟೋದೇ ರಾತ್ರಿ ವೇಳೆ. ರಾತ್ರಿ ಹುಟ್ಟಿ ಸಂಜೆ ವೇ... ಫ್ರೀ ಬಸ್ ಎಫೆಕ್ಟ್: ಸರಕಾರಿ ಬಸ್ ನಿಲ್ದಾಣದಲ್ಲೇ ಬಟ್ಟೆ ಒಗೆದು ಒಣಗಿಸುವ ಮಹಿಳೆಯರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನ ಮಹಿಳೆಯರು ಬಚ್ಚಲು ಮನೆ ಮಾಡ್ಕೊಂಡು ಬಟ್ಟೆ ಒಣಗಿಸುವ ತಾಣವನ್ನಾಗಿಸಿಕೊಂಡು ಬಟ್ಟೆ ಒಣಗಿಸಿಕೊಂಡು ಇಡೀ ದಿನ ಆರಾಮಾಗಿದ್ದಾರೆ. ... « Previous Page 1 …88 89 90 91 92 … 393 Next Page » ಜಾಹೀರಾತು