ಮಳೆ ಬಂದ್ರೆ ಕೆಸರಿನ ಸಿಂಚನ!; ಬಿಸಿಲು ಬಿದ್ರೆ ಧೂಳಿನ ಸಂಚಲನ!: ಇದು ಕಲ್ಲಡ್ಕದ ಚತುಷ್ಪಥ ಕರ್ಮಕಥೆ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್ ನಿಂದ ಬರೀ 5 ಕಿಮೀ ದೂರದಲ್ಲಿ ಸಿಗುವ ಕಲ್ಲಡ್ಕ ಒಂದು ಸಣ್ಣ ಪೇಟೆ. ಹಲವು ಕಾರಣಗಳಿಗೆ ಇದು ಪ್ರಸಿದ್ಧಿ ಪಡೆದಿದೆ. ಕಲ್ಲಡ್ಕ ಟೀ ತರಹದ ಕೆಲ... ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಭೀಕರ ಬೆಂಕಿ ಅನಾಹುತ; ಗೋದಾಮು ಮತ್ತು 8 ಮನೆಗಳು ಭಸ್ಮ ಬೆಂಗಳೂರು(reporterkarnataka.com): ನಗರದ ಚಾಮರಾಜಪೇಟೆಯ ಅನಂತಪುರದ ಬಳಿ ಸಿಲಿಂಡರ್ ಸ್ಫೋಟಗೊಂಡು ಗೋದಾಮು ಮತ್ತು 8 ಮನೆಗಳು ಭಸ್ಮಗೊಂಡಿರುವ ಘಟನೆ ನಡೆದಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ವಿನಾಯಕ ಸಿನೆಮಾ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದ್ದು, ಸಿಲಿಂಡರ್ ಸ್ಪೋಟದ ಭೀಕ... ಆಂಧ್ರಪ್ರದೇಶ ರಸ್ತೆ ದುರಂತ: ಮೃತಪಟ್ಟ ಅಥಣಿಯ ಒಂದೇ ಕುಟುಂಬದ ನಾಲ್ವರು ಸೇರಿದಂತೆ 5 ಮಂದಿಯ ಅಂತ್ಯಕ್ರಿಯೆ; ಮುಗಿಲು ಮುಟ್ಟಿದ ಗ್ರಾಮಸ್ಥರ ಆಕ... ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಂ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ವಾಪಸ್ ಬರುವಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಒಂದೇ ಕುಟುಂಬದ 5 ಮಂದಿಯ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ... ಆಂಧ್ರಪ್ರದೇಶ: ಭೀಕರ ರಸ್ತೆ ಅಪಘಾತಕ್ಕೆ ಬೆಳಗಾವಿ ಮೂಲದ 5 ಮಂದಿ ಸ್ಥಳದಲ್ಲೇ ಸಾವು; 7 ಮಂದಿ ಗಂಭೀರ ಕಡಪ(reporterkarnataka.com): ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಆಂದ್ರಪ್ರದೇಶದ ಅಣ್ಣಮಯ ಜಿಲ್ಲೆಯಲ್ಲಿ ನಡೆದಿದೆ. ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಗಾಯಾಳುಗಳಲ... ದ.ಕ., ಉಡುಪಿ ಸೇರಿ ಕರಾವಳಿ ಜಿಲ್ಲೆಯಲ್ಲಿ 3 ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿಯಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು,... ಗುಪ್ತಚರ ಇಲಾಖೆ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ: ಕರ್ತವ್ಯದಲ್ಲಿದ್ದಾಗಲೇ ಕಾಣಿಸಿಕೊಂಡ ಎದೆನೋವು ಮಂಗಳೂರು(reporterkarnataka.com): ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರ ನಡೆದಿದೆ. ನಗರದ ಉರ್ವ ಮಾರಿಗುಡಿ ನಿವಾಸಿಯಾದ ರಾಜೇಶ್ ಬಿ.ಯು. (53) ಅವರಿಗೆ ಶನಿವಾರ ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕ... ಗಣೇಶ ಚತುರ್ಥಿ ರಜೆ ಗೊಂದಲ: ಜಿಲ್ಲಾಧಿಕಾರಿ ವಿವೇಚನೆಗೆ ಬಿಟ್ಟ ಮುಖ್ಯಮಂತ್ರಿ ಮಂಗಳೂರು(reporterkarnataka.com): ಗಣೇಶ ಚತುರ್ಥಿಯ ರಜೆ ಕುರಿತು ಕರಾವಳಿಯ ದಕ್ಷಿಣ ಕನ್ನಡದ ಜನರಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಸ್ವತಃ ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಅವರು ಮುಖ್ಯಮಂತ್ರಿ ಜತೆ ಚರ್ಚಿಸ... ವಿಟ್ಲ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು; ಒಬ್ಬ ಗಂಭೀರ ಸಾಂದರ್ಭಿಕ ಚಿತ್ರ ವಿಟ್ಲ(reporterkarnataka.com): ಇಲ್ಲಿಗೆ ಸಮೀಪದ ಕುದ್ದುಪದವು ಎಂಬಲ್ಲಿ ಅಜ್ಜಿ ಮನೆಯಲ್ಲಿದ್ದ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದ ಸಹೋದರರು ಎಂದು ತಿಳಿದು ಬಂದಿದೆ. ಅಸ... ಅಕ್ರಮ ಮದ್ಯ ನುಸುಳುವಿಕೆ: ಗಡಿಗಳಲ್ಲಿ ತೀವ್ರ ನಿಗಾ ವಹಿಸಲು ಅಬಕಾರಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ತೆರಿಗೆ ಸೋರಿಕೆಯನ್ನು ತಡೆದು ಆದಾಯವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀ... ಬೆಳುವಾಯಿ: ಕಬ್ಬಿಣದ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ – ಪೈಪ್ ಕಳ್ಳನ ಬಂಧನ; 2.50 ಲಕ್ಷ ಮೌಲ್ಯದ ಸೊತ್ತು ವಶ ಮೂಡಬಿದ್ರೆ(reporterkarnataka.com): ಮೂಡಬಿದ್ರೆ ಠಾಣೆ ವ್ಯಾಪ್ತಿಯ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೋಡಾರ... « Previous Page 1 …91 92 93 94 95 … 390 Next Page » ಜಾಹೀರಾತು