ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ: ಮಂಗಳೂರಿನಲ್ಲಿ ಪಾದಯಾತ್ರೆ; ಗಾಂಧಿ ಪ್ರತಿಮೆ ಎದುರು ಸಮಾಪನ ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ ಪ್ರಯುಕ್ತ ಗುರುವಾರ ಸಂಜೆ ಕಾಂಗ್ರೆಸ್ ಪಾದಯಾತ್ರೆ ನಗರದ ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಮುಂಭಾಗದಿಂದ ಆರಂಭಗೊಂಡು ನಗರದ ಕುದ್ಮುಲ್ ರಂಗರಾವ್ ಪುರಭ... ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು. ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿತ್ತು. ಅಧಿಕಾ... ಬೈಂದೂರು ಮಾಜಿ ಶಾಸಕ ಸುಕುಮಾರ ಶೆಟ್ಟಿ ಬಿಜೆಪಿಗೆ ಗುಡ್ ಬೈ: ಮತ್ತೆ ಕಾಂಗ್ರೆಸ್ ನತ್ತ ಚಿತ್ತ ಬೈಂದೂರು(reporterkarnataka.com): ಹಳೆ ಕಾಂಗ್ರೆಸಿಗ, ಮಾಜಿ ಶಾಸಕ ಸುಕುಮಾರ ಶೆಟ್ಟಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗರು ಬೆಳೆಯಲು ಬಿಡುವುದಿಲ್ಲ. ಕಾಲೆಳೆದು ಮುಗಿಸುವ ಕೆಲಸ ಮಾಡುತ್ತಾರೆ. ಬಿಜೆಪಿಗೆ ಭವಿಷ್ಯವಿಲ್ಲ. ಇದುವರೆಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯ ವಾಗಲಿಲ್ಲ ಎಂದ... ತರೀಕೆರೆ: ಖಾಸಗಿ ಬಸ್ ನುಗ್ಗಿ ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ಬಾಲಕಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ವೊಂದು ಹರಿದು ಗಂಭೀರ ಗಾಯಗೊಂಡಿದ್ದ ಇಬ್ಬರು ಬಾಲಕಿಯ ಪೈಕಿ ಒಬ್ಬಳು ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಸಾ... ಹಾಸ್ಟೆಲ್ ಮತ್ತು ವಸತಿ ಶಾಲೆ ಅವ್ಯವಸ್ಥೆ ಎಂದಿಗೂ ಸಹಿಸೊಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ 2013 ರಿಂದ 23 ರವರೆಗಿನ ಪ್ರಗತಿ ವರದಿ ಸಿದ್ದಪಡಿಸುವಂತೆ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನೆ ಸಭೆ... ಪೊಲೀಸ್ ಕಮಿಷನರ್ ವರ್ಗಾವಣೆಯು ಡ್ರಗ್ಸ್ ವಿರುದ್ಧ ಹೋರಾಟದಲ್ಲಿ ಪೊಲೀಸರ ನೈತಿಕ ಸ್ಥೈರ್ಯಕ್ಕೆ ಹೊಡೆತ: ಶಾಸಕ ಡಾ. ಭರತ್ ಶೆಟ್ಟಿ ಕಿಡಿ ಮಂಗಳೂರು(reporterkarnataka.com): ನಗರದಲ್ಲಿ ವ್ಯಾಪಕವಾಗಿ ಜಾಲಹರಡಿದ್ದ ಮಾದಕ ವಸ್ತುಗಳ ಮಾರಾಟ, ಸೇವನೆ, ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ಸಮಪರ್ಕವಾಗಿ ನಿಗ್ರಹಿಸಿ ನಗರವನ್ನು ಕಾನೂನು ಅಸ್ತ್ರ ಮೂಲಕ ಸ್ವಚ್ಚಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲ ದೀಪ್ ಜೈನ್ ಅವರ ವರ್ಗಾವಣೆಯಿಂದ ಪೊಲೀಸ್ ಇಲಾ... ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಮಂಗಳೂರು(reporterkarnataka.com): ಪ್ರಧಾನಿ ಮೋದಿ ಅವರ ಅಚ್ಛೇದಿನ್ ಬಡ ಜನರಿಗೆ ಬಂದಿಲ್ಲ, ಬಿಜೆಪಿ ನಾಯಕರಿಗೆ ಬಂದಿದೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ... ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ: ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ವಸತಿ ಸಚಿವ ಜಮೀರ್ ಅಹಮದ್ ಮಂಗಳೂರು(reporterkarnataka.com) : ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ಶಿಕ್ಷಣದಿಂದಲೇ ಭವಿಷ್ಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಭಿಪ್ರಾಯಪಟ್ಟರು. ಕಣಚೂರು ವೈದ್ಯಕೀಯ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತಾನಾಡಿದ ಅವರು,... ಜೀವನದ ಗುಣಮಟ್ಟ ಹೆಚ್ಚಿಸಲು ‘ಆಯುರ್ವಿದ್ಯಾ’, ‘ಸುಪ್ರಜಾ’, ‘ವಯೋಮಿತ್ರ’ ಆಯುಷ್ ಕಾರ್ಯಕ್ರಮಗಳನ್ನ... *ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರೀಯ ಆಯುಷ್ ಮಿಷನ್ ಕುರಿತು ಪ್ರಾದೇಶಿಕ ಪರಿಶೀಲನಾ ಸಭೆಯಲ್ಲಿ ಭಾಗಿ * ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ ಮತ್ತು ಲಕ್ಷದ್ವೀಪ ಸರ್ಕಾರಗಳು ರಾಷ್ಟ್ರೀಯ ಆಯುಷ್ ಮಿಷನ್ ಕುರಿತು ಪ್ರಾದೇಶಿಕ ಪ... ಜನ್ಮಾಷ್ಟಮಿ ಸಂಭ್ರಮ: ಕಡಲ ನಗರಿಯಲ್ಲಿ ಹೂವಿನ ವ್ಯಾಪಾರಕ್ಕೆ ಕೊಂಚ ಅಡ್ಡಿಯಾದ ಮಳೆರಾಯ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಕಡಲನ ನಗರಿ ಮಂಗಳೂರಿನಲ್ಲಿ ಹೂವಿನ ವ್ಯಾಪಾರ ಭರದಿಂದ ಸಾಗಿತ್ತು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಹೊರಜಿಲ್ಲೆಯ ವ್ಯಾಪಾರಿಗಳು ಹೂ ಮಾರಾಟದಲ್ಲಿ ತೊಡಗಿರುವುದು ಕಂಡು ಬಂತು. ಆದರೆ ಮಳೆ ಸ್ವ... « Previous Page 1 …94 95 96 97 98 … 390 Next Page » ಜಾಹೀರಾತು