ಬಹುನಿರೀಕ್ಷಿತ ‘ಮೀರಾ’ ಚಲನಚಿತ್ರ ಫೆ.21ಕ್ಕೆ ತೆರೆಗೆ: ತುಳು ಚಿತ್ರರಂಗಲ್ಲಿ ಮೊದಲ ಬಾರಿಗೆ AI ತಂತ್ರಜ್ಞಾನ ಬಳಕೆ ಮಂಗಳೂರು(reporterkarnataka.com): ಅಸ್ತ್ರ ಪ್ರೊಡಕ್ಷನ್ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ 'ಮೀರಾ' ಚಲನಚಿತ್ರ ಫೆಬ್ರವರಿ 21ಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹ... ‘ಕಣ್ಣಾಮುಚ್ಚೆ ಕಾಡೇ ಗೂಡೇ’ ಸಿನಿಮಾ ಜ.17ರಂದು ಬೆಳ್ಳಿತೆರೆಗೆ ಮಂಗಳೂರು(reporterkarnataka.com): ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ನಿರ್ಮಾಪಕ ವೀರೇಶ್ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಸಿನಿಮಾದಲ್ಲಿ ಸಸ್ಪೆ... ಮಂಗಳೂರು: ಕಿಕ್ಕಿರಿದ ಪ್ರೇಕ್ಷಕರಿಂದ ಸಂಪನ್ನಗೊಂಡ `ಅಲನಿ ಮೆಲೊಡಿ ನೈಟ್’: 9ರ ಹರೆಯದ ಬಾಲೆಯಿಂದ 9 ಹಾಡುಗಳ ರಂಜನೆ! ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24 ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 5 ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ ಸಂಗೀತ ರಸಮಂಜರಿಯಲ್ಲಿ ಒಂಬ... ಚಲನಚಿತ್ರೋದ್ಯಮ ಕುಸಿಯುತ್ತಿರುವಾಗ ʻಪಯಣ್ʼ ಶತದಿನಗಳ ಪ್ರದರ್ಶನ ಕಂಡಿರುವುದು ಆಶಾದಾಯಕ ಬೆಳವಣಿಗೆ: ಐವನ್ ಡಿʼಸೋಜ ಮಂಗಳೂರು(reporterkarnataka.com):ʻಇಡೀ ವಿಶ್ವಾದ್ಯಂತ ಚಲನ ಚಿತ್ರೋದ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು 100 ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ. ಸೀಮಿತ ಮಾರುಕಟ್ಟೆ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ ಕೊಂಕಣಿಯಲ್ಲಿ ಚಲನಚಿತ್ರಗಳನ್ನು ತಯಾ... ಶತದಿನೋತ್ಸವದತ್ತ ‘ಪಯಣ್’ ಕೊಂಕಣಿ ಸಿನೆಮಾ: 29ರಂದು ಮಂಗಳೂರಿನಲ್ಲಿ ಸಂಭ್ರಮ ಮಂಗಳೂರು(reporterkarnataka.com):ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್ ಘರ್' ಬ್ಯಾನರ್ನಡಿಯಲ್ಲಿ ಯೊಡ್ಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತು ನೀಟ ಪೆರಿಸ್ ನಿರ್ಮಿಸಿರುವ "ಪಯಣ್' ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತ ಮಾರುಕಟ್ಟೆಯಿಂದಾಗಿ ಕ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ನವೆಂಬರ್ ತಿಂಗಳ ಟಾಪರ್ ಆಗಿ ರಿಷಿಕಾ ಮತ್ತು ನಿಶಿತಾ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ಟಾಪರ್ ಆಗಿ ರಿಷಿಕಾ ಕೊಡಿಪಾಡಿ ಹಾಗೂ ನಿಶಿತಾ ವಿ. ಆಯ್ಕೆಯಾಗಿದ್ದಾರೆ. ಪುತ್ತೂರಿನ ಕೊಡಿಪಾಡಿ ನಿವ... ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಹೊಸ ದೈನಿಕ ‘ನೂರು ಜನ್ಮಕೂ’ ಧಾರಾವಾಹಿ ಆರಂಭ ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿ.23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಈ ಹೊಸ ಧಾರಾವಾಹಿ ‘ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ. ಮೊದಲ... ಶ್ರೀದೇವಿ ನೃತ್ಯಕೇಂದ್ರದಿಂದ ನೃತ್ಯೋತ್ಸವ-2024: ಕಥಕ್ ಪ್ರತಿಪಾದಕಿ ಡಾ. ವಿಧಿ ನಾಗರ್ ಗೆ ‘ಜಯಕಲಾ’ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಮಂಗಳೂರಿನ ಶ್ರೀದೇವಿ ನೃತ್ಯ ಕೇಂದ್ರದ ವತಿಯಂದ ನಾಟ್ಯ ಇತಿಹಾಸದ ಪಿತಾಮಹ ಎಂದೇ ಪ್ರಸಿದ್ದರಾದ ಪ್ರೊ. ಮೋಹನ್ ಖೋಕರ್ ಅವರ ಶತಮಾನೋತ್ಸವದ ಅಂಗವಾಗಿ ನೃತ್ಯೋತ್ಸವ-2024 ವಾರ್ಷಿಕ ನಾಟ್ಯ ಹಬ್ಬ ನಗರದ ಡಾನ್ ಬಾಸ್ಕೊ ಹಾಲ್ ನಲ್ಲಿ ಇತ್ತೀಚೆಗೆ ನಡೆಯಿತು. ... ‘ಯಕ್ಷಸಿರಿ’ ದ್ವಿತೀಯ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ ಪ್ರದರ್ಶನ ಸುರತ್ಕಲ್(reporterkarnataka.com): ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಇಲ್ಲಿನ ಬಂಟರ ಭವನದಲ್ಲಿ ಇತ್ತೀಚೆಗೆ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸುರತ್ಕಲ್ ಬಂಟರ ಸಂಘದ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಅಕ್ಟೋಬರ್ ತಿಂಗಳ ವಿಜೇತರಾಗಿ ವರ್ಷಿಣಿ ಕುಲಾಲ್ ಹಾಗೂ ವೃಷಭ ರಾವ್ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ಟಾಪರ್ ಆಗಿ ವರ್ಷಿಣಿ ಕುಲಾಲ್ ಹಾಗೂ ವೃಷಭ ರಾವ್ ಅವರು ಆಯ್ಕೆಯಾಗಿದ್ದಾರೆ. ಮೂ... « Previous Page 1 2 3 4 … 22 Next Page » ಜಾಹೀರಾತು