ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ ಮೂಡುಬಿದಿರೆ(ReporterKarnataka.com) ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ. Video ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂ... ಬಿಗ್ ಬಾಸ್ -8 ಸ್ಪರ್ಧೆ: ವಿನ್ನರ್ ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ. ಹೆಸರಾಂತ ನಟ, ಬಿಗ್ ಬಾಸ್ ನಿರೂಪಕ ಸುದೀಪ್ ಅವರು ಬಿಗ್ ಬಾಸ್ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್ಗಳಾದ ಮಂಜು ... ತೆರೆಯ ಮರೆಗೆ ಸರಿದ ‘ಅಭಿನಯ ಶಾರದೆ’ : ಇಹಲೋಕ ತ್ಯಜಿಸಿದ ಚಿತ್ರ ರಂಗದ ಹಿರಿಯ ನಟಿ ಜಯಂತಿ ReporterKarntaka.com ಕನ್ನಡ ಚಿತ್ರರಂಗದ ಹಿರಿಯ ನಟಿ, 'ಅಭಿನಯ ಶಾರದೆ' ಎಂದೇ ಖ್ಯಾತರಾಗಿದ್ದ ನಟಿ ಜಯಂತಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದ ನಟಿ ಜಯಂತಿ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.... Viral Video : ಬಾಲಿವುಡ್ಗ್ಗೆ ಲಗ್ಗೆ ರಶ್ಮಿಕಾ ಮಂದಣ್ಣ ‘ಗುಡ್ ಬೈ’ ಪಾರ್ಟಿಯಲ್ಲಿ ಜಬರ್ದಸ್ತ್ ಡ್ಯಾನ್ಸ್.! ಮುಂಬಾಯಿ(Reporterkarnataka.com) ಭಾರತದ ಅತಿದೊಡ್ಡ ಸೂಪರ್ ಸ್ಟಾರ್ ಬಿಗ್ಬಿ ಅಮಿತಾಬ್ ಬಚ್ಚನ್ ನಟನೆಯ ಗುಡ್ ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮಗಳ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ಇದೇ ಖುಷಿಗೆ ‘ಗುಡ್ ಬೈ’ ಚಿತ್ರತಂಡ ಪಾರ್ಟಿಯನ್ನ... Dileep Kumar | ಟ್ರ್ಯಾಜಡಿ ಕಿಂಗ್ ದಿಲೀಪ್ ಕುಮಾರ್ ವಿಧಿವಶ Reporterkarnataka.com ಬಾಲಿವುಡ್ ನ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ತಮ್ಮ 98 ವರ್ಷದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ನಸುಕಿನ ಜಾವ ಮುಂಬೈಯ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 5 ದಶಕಗಳಿಗೂ ಅಧಿಕ ಸುದೀರ್ಘ ವೃತ್ತಿಜೀವನವನ್ನು ಬಾಲಿವುಡ್ ನಲ್ಲಿ ಕಳೆದ ದಿಲೀಪ್ ಕು... ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿದ ನಟಿ ಕಾವ್ಯಶಾಸ್ತ್ರಿ : ನೆಟ್ಟಿಗರಿಂದ ಪ್ರಶಂಸೆಯ ಮಹಾಪೂರ ಬೆಂಗಳೂರು(ReporterKarnatakka.com) ಕೊರೋನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಕಾವ್ಯಾ ಶಾಸ್ತ್ರಿಇದೀಗ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾದರಿಯಾಗಿದ್ದಾರೆ. "ಕ್ಯಾನ್ಸರ್ ರೋಗಿಗಳಿಗೆ ನಾನು ಕೂದಲು ದಾನ ಮಾಡಿದ್ದೇನೆ, ಕ್ಯಾನ್ಸರ್ ನಿಂದಾಗಿ ನಾನು ನನ್ನ ಚಿಕ... ಎರಡನೇ ಪತ್ನಿಗೂ ಅಮೀರ್ ಖಾನ್ ವಿಚ್ಛೇದನ : ಕಿರಣ್ ರಾವ್ ಜತೆಗಿನ ಹದಿನೈದು ವರ್ಷಗಳ ದಾಂಪತ್ಯ ಜೀವನ ಅಂತ್ಯ ಮುಂಬಾಯಿ (ReporterKarnataka.com) ಬಾಲಿವುಡ್ ನ 'ಪರ್ಫೆಕ್ಷನಿಸ್ಟ್' ಅಮೀರ್ ಖಾನ್ ವೈಯಕ್ತಿಕ ಜೀವನದಲ್ಲಿ ಮತ್ತೊಮ್ಮೆ ಎಡವಿದ್ದಾರೆ, ತಮ್ಮ ಎರಡನೇ ಪತ್ನಿ ಕಿರಣ್ ರಾವ್ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಜಂಟಿ ಹೇಳಿಕೆ ಹೊರಡಿಸಿದ್ದು, 15 ವರ್ಷಗಳ ವೈವಾಹಿಕ ಜೀವನವನ್ನು ಕೊನೆ... ನಟನೆ, ಗಾಯನ, ನೃತ್ಯದಲ್ಲಿ ಎತ್ತಿದ ಕೈ: ತುಳು ಕುವರಿ 11ರ ಹರೆಯದ ತೀರ್ಥ ಪೊಳಲಿ ಹುಲಿ ಕುಣಿತಕ್ಕೂ ಸೈ! ಲತಾ ಎ. ಕಲ್ಲಡ್ಕ ಮಂಗಳೂರು info.reporterkarnataka@gmail.com ಆಕೆಗಿನ್ನೂ ಬರೇ 11ರ ಹರೆಯ. ಅರಳು ಹುರಿದಂತೆ ಮಾತನಾಡುವ ವಾಕ್ಚತುರ್ಯ. ನಟನೆ, ನೃತ್ಯ, ಗಾಯನ, ಛದ್ಮವೇಷ, ಏಕಪಾತ್ರ ಅಭಿನಯ, ಇಷ್ಟೇ ಅಲ್ಲದೆ ತುಳುನಾಡಿನ ಹೆಮ್ಮೆಯ ಹುಲಿ ಕಣಿತ... ಹೀಗೆ ಎಲ್ಲದರಲ್ಲೂ ಆಕೆ ಸೈ. ಇವಳು ಬೇರ... Telefilm : ಕೊರೊನಾ ಬಿಸಿಯಿಂದ ತತ್ತರಿಸಿದ ಮನಸ್ಸಿಗೆ ಮುಲಾಮು ಹಚ್ಚಬಹುದು “ಕನಸಿನ ಮಳೆಯಾದವಳು” : ನವಿರಾದ ಪ್ರೇಮಕಥೆಗೆ ಪ್ರೇ... ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka@gmail.com ಕೊರೊನಾ ಹಾವಳಿಯಿಂದಾಗಿ ತತ್ತರಿಸಿ ಹೋದ ಬದುಕಿನಲ್ಲಿ ಒಂದಿಷ್ಟು ಉತ್ಸಾಹವನ್ನು ಅಥವಾ ಮತ್ತೆ ಚಿಗುರುವ ಚೈತನ್ಯವನ್ನು ತುಂಬುವ ಕೆಲಸವನ್ನು ಮಾಡುವ ತಾಕತ್ತು ಈ ಕಿರುಚಿತ್ರಕ್ಕಿದೆ. ಕಳೆದ ಬಾರಿಯ ಲಾಕ್ಡೌನ್ ಸಂದರ್ಭದಲ್ಲಿ ... ಚಿತ್ರರಂಗಕ್ಕೆ ಮತ್ತೆ ಆಘಾತ : ಸ್ಯಾಂಡಲ್ ವುಡ್ ಮೊದಲ ತಲೆಮಾರಿನ ಹಾಸ್ಯನಟಿ ಬಿ.ಜಯಾ ನಿಧನ ಬೆಂಗಳೂರು (Reporter Karnataka News) ಕನ್ನಡ ಸಿನಿರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನ ಹೊಂದಿದ್ದಾರೆ. ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದ... « Previous Page 1 …18 19 20 21 Next Page » ಜಾಹೀರಾತು