Category: ರಾಜ್ಯ

ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ನಾಳೆಯಿಂದ ಕಠಿಣ ನಿಯಮಗಳು: ಬೇರೆ ಕಡೆ ಹೋದ್ರೆ ವಾಹನ ಸೀಝ್

ಮಂಗಳೂರು(reporterkarnaraka.com):ನಾಳೆಯಿಂದ(ಮೇ.7) ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು.…

ಹೆಚ್ಚುತಿರುವ ಕೊರೋನಾ ಹಿನ್ನೆಲೆ :ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ

ಬೆಂಗಳೂರು(Reporter Karnataka News) ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನಿಗದಿಯಂತೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು…

ಸ್ಮಶಾನದ ದಾರಿಗೆ ಹಾಕಿದ್ದ ಪ್ರಚಾರದ ಬ್ಯಾನರ್ ಸತ್ತೋಯ್ತು..!!! : ನೆಟ್ಟಿಗರ ಆಕ್ರೋಶಕ್ಕೆ ಮಣಿದ ಪ್ರಚಾರಪ್ರಿಯರು

ಬೆಂಗಳೂರು(Reporter Karnataka) ಕೋವಿಡ್‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ ಎಂದು ಸೂಚಿಸಿ ಉಚಿತ ನೀರು, ಕಾಫಿ ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಯಲಹಂಕ…

ಎಬಿವಿಪಿ ಹೋರಾಟಕ್ಕೆ ಸಂದ ಜಯ: ವಿಟಿಯು ಪರೀಕ್ಷೆ ಕೊನೆಗೂ ಮುಂದೂಡಿಕೆ

ಮಂಗಳೂರು(reporterkarnataka news): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ದೊರಕಿದೆ. ರಾಜ್ಯ ಸರಕಾರ ಲಾಕ್ ಡೌನ್ ಘೋಷಿದ ಬಳಿಕವೂ ವಿಟಿಯು ಪರೀಕ್ಷೆ ನಡೆಸಿಯೇ…

ರಾಜ್ಯಾದ್ಯಂತ ಇಂದು ರಾತ್ರಿ 9ರಿಂದ ಮೇ 12ರ ವರೆಗೆ ಲಾಕ್ ಡೌನ್: ವಿಮಾನ ಹಾರಲಿದೆ, ರೈಲು ಓಡಲಿದೆ !!

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಂಗಳವಾರ(ಇಂದು) ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಆಗಲಿದೆ.…

ಹೆಚ್ಚುತ್ತಿರುವ ಕೊರೊನಾ ಸೋಂಕು: ರಾಜ್ಯದಲ್ಲಿ  ನಾಳೆಯಿಂದ 14 ದಿನ ಮತ್ತೆ ಲಾಕ್‍ಡೌನ್

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಸೋಂಕು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಏ.27ರ ರಾತ್ರಿಯಿಂದ ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ಮಾಡಲು…

ಸಾರ್ವಜನಿಕರಿಗೆ ಕೊರೊನಾ 2 ನೇ ಅಲೆಯ ಬಗ್ಗೆ ಜಾಗೃತಿ ಮೂಡಿಸಿ: ಸಂಸದ ಎಸ್.ಮುನಿಸ್ವಾಮಿ

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಭೆ – ಸಮಾರಂಭ , ಮದುವೆ ಮೊದಲಾದ ಆಚರಣೆಗಳಿಗಾಗಿ ಸರ್ಕಾರದ…

ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ: 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಕೇಂದ್ರ ಒಪ್ಪಿಗೆ

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ಲಸಿಕೆ ಸಮಸ್ಯೆ ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯಕ್ಕೆ…

ಹೆಚ್ಚುತ್ತಿರುವ ಕೊರೊನಾ ಸೋಂಕು: ರಾಯಚೂರು ಬಂದ್; ವಾಹನ ಸಂಚಾರ ಸ್ತಬ್ದ

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ನಗರದಲ್ಲಿ ದಿನ ಕಳೆದಂತೆ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನದಿಂದ ಇಡೀ ನಗರವನ್ನು ಬಂದ್ ಮಾಡಲಾಗಿದೆ. ರಾಯಚೂರು…

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ…