ಕೆ.ಆರ್.ಪೇಟೆ: ಹದಗೆಟ್ಟ ರಸ್ತೆ ..! ಸಾರ್ವಜನಿಕರು, ಅಂಗಡಿ ಮಾಲೀಕರ ಅಸಮಾಧಾನ ಮಂಡ್ಯ(reporterkarnataka.com): ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹೊಸ ಕಿಕ್ಕೇರಿ ರಸ್ತೆಯಲ್ಲಿ ಕರ್ಣಾಟಕ ಬ್ಯಾಂಕ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಸೇರಿದಂತೆ ಹಲವು ವಾಣಿಜ್ಯ ಅಂಗಡಿಗಳನ್ನು ಒಳಗೊಂಡಿದ್ದು ಈ ರಸ್ತೆಯಲ್ಲಿ ದಿನನಿತ್ಯ ಹಳ್ಳಿಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ... ಕೆಎಂಎಫ್ ನೌಕರರ ಬೇಡಿಕೆ ಈಡೇರಿಕೆಗೆ ಫೆಬ್ರವರಿ ಮೊದಲ ವಾರದವರೆಗೆ ಗಡುವು: ತಪ್ಪಿದರೆ ಪ್ರತಿಭಟನೆಯ ಎಚ್ಚರಿಕೆ ಬೆಂಗಳೂರು(reporterkarnataka.com): ಕೆಎಂಎಫ್ ನಲ್ಲಿ ನೌಕರರ ವೇತನ, ಸಂಬಳ, ಭತ್ಯೆ, ಸಾರಿಗೆಯ ವ್ಯವಸ್ಥೆಯಲ್ಲಿ ತಾರತಮ್ಯ ನಡೆಯುತ್ತಿದ್ದು,ಸರ್ಕಾರಿ ನೌಕರರಿಗೆ ಇರುವ ಸೌಲಭ್ಯವಿಲ್ಲ. ಸಮಾನ ವ್ಯವಸ್ಥೆ ಕಲ್ಪಿಸಬೇಕೆಂದು ಕೆಎ.ಎಫ್ ಅಧಿಕಾರಿಗಳ ಸಂಘ ಒತ್ತಾಯಿಸಿದೆ. ನೌಕರರ ಸಭೆಯ ಬಳಿಕ ಸುದ್ದಿಗೋಷ್ಢಿಯಲ್... ಸಕಲೇಶಪುರ – ಮೂಡಿಗೆರೆ ಗಡಿಭಾಗದಲ್ಲಿ ಒಂಟಿ ಸಲಗ ಅನುಮಾನಾಸ್ಪದ ಸಾವು: ಅರಣ್ಯ ಅಧಿಕಾರಿಗಳು ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಒಂಟಿ ಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಮತ್ತು ಮೂಡಿಗೆರೆ ಗಡಿಭಾಗದ ಗ್ರಾಮವಾದ ಮರಗುಂದದಲ್ಲಿ ನಡೆದಿದೆ. ಸಕಲೇಶಪುರ ಅರಣ್ಯ ವಲಯ ವ್ಯಾಪ್ತಿಯ ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾ... 133 ಪ್ರಭೇದದ ಪಕ್ಷಿಗಳ ತಾಣ ಗ್ರೇಟರ್ ಹೆಸರಘಟ್ಟ ಈಗ ಸುರಕ್ಷಿತ: ಸಚಿವ ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿಗೆ ಅತ್ಯಾವಶ್ಯಕವಾಗಿರುವ ಹೆಸರಘಟ್ಟ ಕೆರೆ ಮತ್ತು ಸುತ್ತಲಿನ ಪ್ರದೇಶವನ್ನು ‘ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸಿದ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಅರಣ್ಯ ಸಚಿವ ಈಶ್ವ... ನಮ್ಮ ಆಡಳಿತ ವೈಖರಿ, ಜನ ಸ್ಪಂದನೆ ಕಂಡು ಬಿಜೆಪಿ ಕಂಗಾಲಾಗಿದೆ: ತೀರ್ಥಹಳ್ಳಿ ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಹುಲಿ ಬಣ್ಣ ನೋಡಿ ನರಿ ತನ್ನ ಚರ್ಮ ಸುಲಿದುಕೊಳ್ತಂತೆ ಹಾಗೆ ಬಿಜೆಪಿಯವರ ಪ್ರತಿಭಟನೆ ಕಥೆಯಾಗಿದೆ. ನಮ್ಮ ಆಡಳಿತ ವೈಖರಿ ಹಾಗೂ ಜನರ ಸ್ಪಂದನೆ ನೋಡಿ ಇನ್ಮೇಲೆ ಆಡಳಿತ ನಡೆಸುವುದು ನಮಗೆ ಕಷ್ಟ ಆಗಲಿದೆ. ನಮ್ಮ ... ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲು ವನ್ಯಜೀವಿ ಮಂಡಳಿ ಸಮ್ಮತಿ: ಅರಣ್ಯ ಸಚಿವ ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ಬೆಂಗಳೂರು ನಗರದ ಹೆಸರುಘಟ್ಟ ಹುಲ್ಲುಗಾವಲಿನ ಪ್ರದೇಶವನ್ನು “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ” ಎಂದು ಘೋಷಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ಅಂಗೀಕಾರ ನೀಡಿದೆ ಎಂದು ... ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಆಲಿಸ್ ಫೆರ್ನಾಂಡಿಸ್ ಆಯ್ಕೆ: ಫೆಬ್ರವರಿ 15ರಂದು ಪ್ರದಾನ ಮಂಗಳೂರು(reporterkarnataka.com): 2025ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕಿ ಆಲಿಸ್ ಫೆರ್ನಾಂಡಿಸ್ (ಶಾಲಿನಿ ವಲೆನ್ಸಿಯಾ) ಅವರು ಆಯ್ಕೆಗೊಂಡಿದ್ದಾರೆ. ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂ... ಮಂಗನ ಕಾಯಿಲೆ: ಅರಣ್ಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತರಬೇತಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಮೈಸೂರು, ಜಿಲ್ಲಾ ರೋಗ ವಾಹಕ, ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ, ವಲಯ... ಮೆನು ಪ್ರಕಾರ ಊಟ- ತಿಂಡಿ ಕೊಡದ ವಾರ್ಡನ್: ಸುರಪುರ ಎಸ್ ಸಿ, ಎಸ್ಟಿ ಹಾಸ್ಟೆಲ್ಗೆ ಶಾಸಕರ ದಿಢೀರ್ ಭೇಟಿ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಸುರಪುರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ- ಪಂಗಡದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸ್ಟೆಲ್ನಲ್ಲಿರುವ ಸೌಲಭ್ಯಗಳ ಕ... ಬ್ಯಾಂಕುಗಳಲ್ಲಿ ಕನ್ನಡಿಗರ ಅನುಪಸ್ಥಿತಿ ಆತಂಕಕಾರಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಆಡಳಿತದಲ್ಲಿ ಕನ್ನಡಿಗರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ತೀವ್ರವಾದ ಸಾಮಾಜಿಕ ಸಂಘರ್ಷವನ್ನು ಸೃಷ್ಟಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆತ... « Previous Page 1 …8 9 10 11 12 … 172 Next Page » ಜಾಹೀರಾತು