ಕೊರೊನಾ ನಿರುದ್ಯೋಗ ನಿವಾರಿಸಲು ಬೆಂಗಳೂರಿನ ಸರ್ವಜ್ಞ ನಗರದಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರ ಸ್ಥಾಪನೆ: ಕೆ.ಜೆ.ಜಾರ್ಜ್ ಸಾರಥ್ಯ ಬೆಂಗಳೂರು(reporterkarnataka.com): ಕೊರೊನಾ ಸಾಂಕ್ರಾಮಿಕ ರೋಗದ ಹೊಡೆತಕ್ಕೆ ಎಲ್ಲ ಕ್ಷೇತ್ರಗಳು ನಲುಗಿ ಹೋಗಿವೆ. ಅದರಲ್ಲೂ ಹಲವಾರು ಕ್ಷೇತ್ರಗಳಲ್ಲಿ ಸಂಸ್ಥೆಗಳು ಬಾಗಿಲು ಮುಚ್ಚಿದ್ದು, ಸಾವಿರಾರು ಜನರು ಉದ್ಯೋಗವಂಚಿತರಾಗಿದ್ದಾರೆ. ಈ ಉದ್ಯೋಗವಂಚಿತರಿಗೆ ತಮ್ಮ ಸ್ವಂತ ಉದ್ಯೋಗ ಪ್ರಾರಂಭಿಸಲು ಹೆಚ್ಚಿನ ... ಮಸ್ಕಿ: ರೈತ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ; ಭಾರತ್ ಬಂದ್ ಗೆ ಬೆಂಬಲ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಂದು ಕರೆ ನೀಡಿರುವ ಭಾರತ ಬಂದ್ ಪ್ರಯುಕ್ತ ರೈತ ಸಂಘಟನೆ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತ ನಾಯಕರು, ಕಾಂಗ್... ಕೇಂದ್ರ ಸರಕಾರದ ಕೃಷಿ ಕಾಯ್ದೆ: ಕುಂದಾಪುರದಲ್ಲಿ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ ಕುಂದಾಪುರ(reporterkarnataka.com): ಕೊರೊನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟು ಹೋಗಿದೆ. ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಪರದಾಟ ನಡೆಸುತ್ತಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮ... ತಪ್ಪು ಕಲ್ಪನೆಯಿಂದ ಭಾರತ ಬಂದ್ ಮಾಡಲಾಗಿದೆ, ಕೃಷಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು ಕೇಂದ್ರ ಸರಕಾರ ರೂಪಿಸಿದೆ. ಭಾರತ ಬಂದ್ ಮಾಡಿರುವುದು ತಪ್ಪು ಕಲ್ಪನೆಯಿಂದ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಅಭಿಪ್ರಾಯಪಟ್ಟರು. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿ... ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಅಥಣಿ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ ಕಚೇರಿಗೆ ಬೃಹತ್ ಪ್ರತಿಭಟನಾ ಜಾಥಾ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಥಣಿ ಪಟ್ಟಣದ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ತಾಲೂಕು ಅಧ್ಯಕ್... Lakkasandra Building Collapse: ಬೆಂಗಳೂರಿನ ಲಕ್ಕಸಂದ್ರದಲ್ಲಿ ಕುಸಿಯಿತು ಮೂರು ಅಂತಸ್ತಿನ ಮನೆ !! ಬೆಂಗಳೂರು (Reporterkarnataka.com) ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಮನೆಯಲ್ಲಿ 20ಕ್ಕೂ ಹೆಚ್ಚು ಜನರು ವಾಸವಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಈ ದೃಶ್ಯವೂ... ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿಗಳು ರಾಮನಗರ(Reporterkarnataka.com) ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್ಸ್ಟಾರ್ ಅಂಬರೀಶ್ ನಟನೆಯ ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಪ್ರೀತಿ ದಕ್ಕದ ಇಬ್ಬರು ಭಗ್ನ ಪ್ರೇಮಿಗಳು ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದರೆ. ಬೇರೆ ಬೇರೆಯವರನ್ನು ವಿವಾಹವಾಗಿದ್ದ ಭಗ್... ನಾಳೆ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ ಪಾಪ್ಯುಲರ್ ಫ್ರಂಟ್ ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ. ಒಕ್ಕೂಟ ಸರ್ಕಾರವು... ಬೆಳ್ತಂಗಡಿ: ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ ಬೆಳ್ತಂಗಡಿ(reporterkarnataka.com): ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ ರಾಜ್ಯಾಧ್ಯಕ್ಷ ಅಣ್ಣಪ್ಪ ಎನ್ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಕೊಯ್ಯುರು ಶಿವಗಿರಿ ಮಲೆಕುಡಿಯ ಸಮುದಾಯ ಭವನದಲ್ಲಿ ಇಂದು ಜರಗಿತು. ಸಭೆಯಲ್ಲಿ ಬೈಲಾ ರಚನಾ ಸಭೆ ನಡೆಸುವ ಬಗ್ಗೆ , ವರ್ಷದ ಡಿಸೆಂಬರ್... ಮಣೂರು: ರೈತರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲು ಪ್ರಗತಿಪರ ಕೃಷಿಕ ರವೀಂದ್ರ ಶೆಟ್ಟಿ ಕೋಟ(reporterkarnataka.com): ರೈತರು ಬೆಳೆದ ಬೆಳೆಗಳಿಗೆ ಸರಕಾರ ನಿರ್ದಿಷ್ಟ ಬೆಂಬಲ ಬೆಲೆ ಘೋಷಿಸಬೇಕು ಎಂದು ಮಣೂರು ಪ್ರಗತಿಪರ ಹಿರಿಯ ಕೃಷಿಕ ರವೀಂದ್ರ ಶೆಟ್ಟಿ ದೇವಸ ಹೇಳಿದ್ದಾರೆ. ಕೋಟದ ಪಂಚವರ್ಣ ಯುವಕ ಮಂಡಲದ ನೇತೃತ್ವದಲ್ಲಿ ಗಿಳಿಯಾರು ಯುವಕ ಮಂಡಲ, ಗೀತಾನಂದ ಫೌಂಡೇಶನ್ ಮಣೂರು, ವಿಪ್... « Previous Page 1 …105 106 107 108 109 … 150 Next Page » ಜಾಹೀರಾತು