ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಹಾತ್ವಾಕಾಂಕ್ಷೆಯ 3 ಯೋಜನೆಗಳು ಲೋಕಾರ್ಪಣೆ: ಸಿಎಂ ಚಾಲನೆ *50 ಸಾವಿರಕ್ಕೂ ಅಧಿಕ ಮಹಿಳೆಯರು ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿ* ಬೆಂಗಳೂರು(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲ... 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಐಸಿಡಿಎಸ್ , ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ... ರೈತ ವಿರೋಧಿ ಸರ್ಕಾರ ತೊಲಗುವವರೆಗೂ ಹೋರಾಟ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಸಿಎಂ ಡಿಸಿಎಂ ತಾವು ಏನು ಮಾಡಿದರೂ ನಡೆಯುತ್ತದೆ ಎಂದು ತಿಳಿದುಕೊಂಡಿದ್ದಾರೆ. ರೈತರು,ಬಡವರು, ಕೂಲಿಕಾರರು ನಿಮ್ಮ ಆಟವನ್ನು ನೋಡುತ್ತಿದ್ದಾರೆ. ಇದಕ್ಕೆ ತಕ್ಕ ಪಾಠವನ್ನು ನಿಮಗೆ ಕಲಿಸುತ್ತಾರೆ. ರೈತ ವಿರೋಧಿ ಸರ್ಕಾರವನ್ನು ಕಿತ್ತೊಗೆಯುವವರೆಗೂ ಹೋರಾಟ ನಡೆಸುತ್ತೇವೆ. ... Chikkamagaluru | ಬಂಪರ್ ಬೆಲೆಯ ನಡುವೆ ಮಂಗಗಳ ಕಾಟ: ಕಂಗಾಲಾದ ಕಾಫಿ ಬೆಳೆಗಾರರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಈ ಬಾರಿಯ ನಿರಂತರ ಮಳೆ ಮತ್ತು ಅವಧಿಗೂ ಮುನ್ನವೇ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ನಾಶ ಮಾಡುತ್ತಿರುವುದರಿಂದ ಮಲೆನಾಡಿನ ಕಾಫಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ... Mangaluru | ಪ್ರಧಾನಿಗೆ ರಾಜ್ಯ ಸರಕಾರದಿಂದ ಮನವಿ ಸಲ್ಲಿಕೆ: ಬರಮಾಡಿಕೊಂಡು ಬೇಡಿಕೆ ಮುಂದಿಟ್ಟ ಉಸ್ತುವಾರಿ ಸಚಿವ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರಾಜ್ಯ ಸರ್ಕಾರ ಮೋದಿಗೆ ಒಂದು ಮನವಿ ಸಲ್ಲಿಸಿದೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯವರನ್ನು ಬರಮಾಡಿಕೊಂಡು ಸ್ವಾಗತಿಸಿದ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂ... ಕೊಡಗಿನಲ್ಲಿ ಹೆಚ್ಚುತ್ತಿರುವ ಅಪಘಾತ: ವಾಹನಗಳಲ್ಲಿ ಎಲ್ಇಡಿ ಬಲ್ಬ್ ಕಡಿವಾಣಕ್ಕೆ ಆಗ್ರಹ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಹಲವು ವಾಹನಗಳಲ್ಲಿ ಹೆಚ್ಚಿನ ಬೆಳಕನ್ನು ಬೀರುವ ಎಲ್.ಇ.ಡಿ ಲೈಟ್ ಗಳ ಅಳವಡಿಕೆಯಿಂದ ಮುಂಭಾಗದಿಂದ ಬರುವ ವಾಹನಗಳಿಗೆ ಮುಂದೆ ದಾರಿ ಕಾಣದೆ ಅಪಘಾತಕ್ಕೆ ಒಳಗಾಗುವ ಹಲವು ಪ್ರಕರಣಗಳು ಜಿಲ್ಲೆಯಲ್ಲಿ... ದಾವಣಗೆರೆ: ಕೆಒಎಫ್ ಗೋದಾಮು ಕಟ್ಟಡ ಉದ್ಘಾಟನೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ ದಾವಣಗೆರೆ(reporterkarnataka.com): ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (ಕೆಒಎಫ್) ವತಿಯಿಂದ ಕೇಂದ್ರ ಸರ್ಕಾರದ ಅನುದಾನದಡಿ ದಾವಣಗೆರೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಗೋದಾಮು ಕಟ್ಟಡ ಹಾಗೂ ಸಾರ್ಟೆಕ್ಸ್ ಯಂತ್ರದ ಉದ್ಘಾಟನೆಯನ್ನು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ನೆರವೇರಿಸಿ... ವಿಶ್ವಕಪ್ ಗೆದ್ದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ, ಏಷ್ಯನ್ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯಗೆ ಸಿಎಂ ಅಭಿನಂದನೆ *ಇಬ್ಬರಿಗೂ ತಲಾ ಐದು ಲಕ್ಷ ಬಹುಮಾನ ಘೋಷಿಸಿ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು(reporterkarnataka.com): ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ... ಕನ್ನಡವನ್ನು ಬಳಸಿ, ಬೆಳೆಸಿದಾಗಷ್ಟೇ ರಾಜ್ಯೋತ್ಸವ-ನಿತ್ಯೋತ್ಸವ: ಅಗ್ರಹಾರ ಕೃಷ್ಣಮೂರ್ತಿ ಬೆಂಗಳೂರು(reporterkarnataka.com): ನವೆಂಬರ್ ಒಂದಕ್ಕೆ ಮಾತ್ರ ಸೀಮಿತವಾಗಿದ್ದ ರಾಜ್ಯೋತ್ಸವವು ಬಳಿಕ ಆ ತಿಂಗಳು ಪೂರ್ತಿ ಆಚರಿಸಲಾಗುತ್ತಿತ್ತು. ಇದೀಗ ಡಿಸೆಂಬರ್ನಲ್ಲೂ ರಾಜ್ಯೋತ್ಸವ ಆಚರಿಸಲಾಗುತ್ತದೆ. ವರ್ಷಪೂರ್ತಿ ಕನ್ನಡವನ್ನು ಬಳಸಿ, ಬೆಳೆಸಿದರೆ ರಾಜ್ಯೋತ್ಸವ ಎಂಬುದು ನಿತ್ಯೋತ್ಸವವಾಗುತ್ತದೆ ಎಂ... ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ: ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಅಭಿಮತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು:ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಪ್ರಾರಂಭದಿಂದಲೂ ಹಲವರು ಸಹಕಾರ ನೀಡುತ್ತಾ ಬಂದಿದ್ದು ಮುಂದೆಯೂ ಕೂಡ ಎಲ್ಲರ ಸಹಕಾರ ಅಗತ್ಯ ಎಂದು ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಅಧ... « Previous Page 1 …10 11 12 13 14 … 208 Next Page » ಜಾಹೀರಾತು