ಸಿಂಧನೂರು: ಏತ ನೀರಾವರಿ ಯೋಜನೆ ಕಾಮಗಾರಿ; ಶಾಸಕ ವೆಂಕಟರಾವ್ ನಾಡಗೌಡ ಪರಿಶೀಲನೆ ಸಿಂಧನೂರು(reporterkarnataka.com); ಸಿಂಧನೂರು ಕ್ಷೇತ್ರದ ಒಳಬಳ್ಳಾರಿ ಮತ್ತು ತಿಮ್ಮಾಪುರ ಏತ ನೀರಾವರಿ ಯೋಜನೆಯ ಕಾಮಗಾರಿ ಆರ್. ಹೆಚ್. ನಂಬರ್ 5 ಮತ್ತು ತಿಮ್ಮಾಪುರ ಗ್ರಾಮಗಳಿಗೆ ಶಾಸಕ ವೆಂಕಟರಾವ್ ನಾಡಗೌಡ ಅವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾ... ನನಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ವಿವೇಚನೆ ಬಿಟ್ಟಿದ್ದು: ಶಾಸಕ ಮಹೇಶ್ ಕಮಟಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಬಿಜೆಪಿ ಹೈಕಮಾಂಡ್ ಗೆ ಸಂಬಂಧಿಸಿದ ವಿಷಯ ಆಗಿದೆ. ನನಗೆ ಸಚಿವ ನೀಡಬೇಕೆಂದು ಪಕ್ಷದಲ್ಲಿ ಬೇಡಿಕೆ ಇದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು. ನಮ್ಮಪಕ್ಷದ ವರಿಷ್ಠರು, ನ... ನಡುಗಡ್ಡೆ ಸಂತಸ್ತರಿಗೆ ಶಾಶ್ವತ ಪರಿಹಾರ ಆಗ್ರಹಿಸಿ ಕೆಡಿಪಿ ಸಭೆಗೆ ಮುತ್ತಿಗೆ: ಅಧಿಕಾರಿಗಳ ನಿಯೋಗ ಜತೆ ಶಾಸಕ ಡಿ.ಎಸ್. ಸ್ಥಳಕ್ಕೆ ಭೇಟಿ ! ವರದಿ: ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಪ್ರತಿ ವರ್ಷ ಮಳೆಗಾಲದಲ್ಲಿ ಕೃಷ್ಣಾ ನದಿ ನಡುಗಡ್ಡೆಗಳ ನಿವಾಸಿಗಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ನೀಡುವಲ್ಲಿ 20 ವರ್ಷಗಳಿಂದ ಜಿಲ್ಲಾ ಹಾಗೂ ತಾಲೂಕು ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ದಲ... ಮ್ಯಾದರಾಳ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ: ಶಾಸಕ ತುರುವಿಹಾಳರಿಂದ ಬೋರ್ ವೆಲ್ ಕೊಡುಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದ ಮಸ್ಕಿ ತಾಲೂಕಿನ ಮ್ಯಾದರಾಳ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನೂತನ ಶಾಸಕ ಬಸವನ ಗೌಡ ತುರುವಿಹಾಳ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಗ್ರ... ಅಥಣಿ ತಾಲೂಕಿನ ಕಾಳಜಿ ಕೇಂದ್ರಕ್ಕೆ ತಹಶೀಲ್ದಾರ್ ಭೇಟಿ: ಸಂತ್ರಸ್ತರಿಗೆ ಆಳಲು ಆಲಿಕೆ; ಶೀಘ್ರ ಪರಿಹಾರದ ಭರವಸೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಹಲ್ಯಾಳ ಗ್ರಾಮದ ಗಂಜಿ ಕೇಂದ್ರದಲ್ಲಿ ವಾಸಿಸುತ್ತಿರುವ ಸಂತ್ರಸ್ತರನ್ನು ಭಾನುವಾರ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್ ಭೇಟಿ ಮಾಡಿ ಜನರಿಗೆ ಶೀಘ್ರವೇ ಪರಿಹಾರ ಕೊಡಿಸುವುದಾಗಿ ಭರವಸೆ ನೀಡ... ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಪದಗ್ರಹಣ; ಸೇವೆಗೆ ಜಾತಿ, ಮತ, ಭಾಷೆಯ ಎಲ್ಲೆ ಇಲ್ಲ: ಡಾ. ವೈ.ವಿ. ವೆಂಕಟಾಚಲ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮನುಷ್ಯ ಸೇವೆಯಲ್ಲಿ ಸಾರ್ಥಕತೆ ಕಂಡುಕೊಳ್ಳಬೇಕು. ಸಮ ಸಮಾಜ ಕಲ್ಪನೆ ಸಾಕರಗೊಳ್ಳಲು ಸಮುದಾಯದಲ್ಲಿ ಮಾನವೀಯ ಪ್ರಜ್ಞೆ ಗರಿಗೆದರಬೇಕು ಎಂದು ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷ ಡಾ. ವೈ.ವಿ.ವೆ... ಹೈ ಮಾಸ್ಕ್ ದೀಪ ಖರೀದಿಯಲ್ಲಿ ತಾಪಂ ಇಒ ಭಾರಿ ಅವ್ಯವಹಾರ: 3 ಪಟ್ಟು ಜಾಸ್ತಿ ತೆತ್ತು ಖರೀದಿ ಆರೋಪ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹೈ ಮಾಸ್ಕ್ ಖರೀದಿಯಲ್ಲಿ ಅವ್ಯವಹಾರ ಮಾಡಿದ್ದು ಸಂಬಂಧಪಟ್ಟ ದಾಖಲೆ ನೀಡಲು ಮೀನಮೇಷ ಮಾಡುತ್ತಿದ್ದಾರೆ. ಕೂಡಲೇ ತನಿಖೆ ಮಾಡಬೇಕೆಂದು ತಾಲ್ಲೂಕು ಬ್ಲಾಕ್ ಕಾಂಗ್ರ... ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಪರಿಶ್ರಮ: ಕ್ಷೇತ್ರದಲ್ಲಿ ಪ್ರಗತಿ, ಹಲವು ಜನಪರ ಯೋಜನೆ ಕಾರ್ಯಗತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಗ್ರಾಮೀಣ ಪ್ರದೇಶದಲ್ಲಿ ಬಹಳ ಫೇಮಸ್. ಇದಕ್ಕೆಲ್ಲ ಕಾರಣ ಅವರ ಜನಪರ ನಿಲುವು ಹಾಗೂ ಜನಪರ ಯೋಜನೆಯಾಗಿದೆ. ಶಾಸಕರು ಕ್ಷೇತ್ರದ ಅಭಿವೃದ್ಧಿಗಾಗಿ ಕೊರೊನ... ಕೊರೊನಾ: ಕಾಸರಗೋಡಿಗೆ ಸರಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳಿನ್ ಕುಮಾರ್ ಕಟೀಲ್ ಮಂಗಳೂರು (reporterkarnataka news): ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿ... ಅಥಣಿ ಗ್ರಾಮೀಣ ಭಾಗದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ: ಚುನಾಯಿತ ಪ್ರತಿನಿಧಿಗಳ ಸಹಕಾರಕ್ಕೆ ಕೋರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಗ್ರಾಮೀಣ ಭಾಗದ ರಸ್ತೆಗಳು ಅಚ್ಚುಕಟ್ಟಾಗಿ ಇದ್ದರೆ ಮಾತ್ರ ಸಾರ್ವಜನಿಕರು ಸುಲಭವಾಗಿ ಸಂಚರಿಸಲು ಸಾಧ್ಯ ಹಾಗಾಗಿ ಅಥಣಿ ಗ್ರಾಮೀಣ ಭಾಗದ ಎಲ್ಲ ರಸ್ತೆಗಳು ಉತ್ತಮವಾಗಿ ನಿರ್ಮಾಣವಾಗಬೇಕು. ಈ ಕಾರ್ಯಕ್ಕೆ ಎಲ್ಲ ಚುನಾಯಿತ ಪ್ರತಿನಿಧ... « Previous Page 1 …122 123 124 125 126 … 150 Next Page » ಜಾಹೀರಾತು