21.17 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಾಮಗಾರಿ ಶಾಸಕರಿಂದ ಪರಿಶೀಲನೆ ಸಿಂಧನೂರು(reporterkarnataka.com): ಸಿಂಧನೂರು ಕ್ಷೇತ್ರದ ಕೊಪ್ಪಳ ಕ್ಯಾಂಪ್ ಬಳಿ 21.17 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೆಂಕಟರಾವ್ ನಾಡಗೌಡ ಅವರು ಕಾಮಗಾರಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮಾ... ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಗಡಿಯಲ್ಲಿ ಎಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ ನವದೆಹಲಿ(reporterkarnataka.com): ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಗಡಿ ಪ್ರದೇಶದಲ್ಲಿ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದೆಹಲಿಗೆ ತೆರಳಿದ ಅವರು, ಕೇರಳದಲ್ಲಿ ... ಕಾಲುವೆಯ ಕೆನಲ್ ಬಿರುಕು ಬಿಟ್ಟು ಕೊಚ್ಚಿ ಹೋದ ಹೊಲದ ಮಣ್ಣು; ಒಂದೂವರೆ ವರ್ಷದ ಹಳೆ ಸಮಸ್ಯೆಗೆ ಕೊನೆಗೂ ಪರಿಹಾರ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಜಿಲ್ಲೆಯ ದೇವದುರ್ಗ ತಾಲೂಕಿನ ಬೇವಿನಬೆಂಚಿ ಗ್ರಾಮದ ಹನುಮಂತ ಎಂಬವರ ಹೊಲದ ಸಮೀಪವಿರುವ ನಾರಾಯಣಪುರ ಬಲದಂಡೆಯ ಕಾಲುವೆಯ ಕಳಪೆ ಕಾಮಗಾರಿಯಿಂದ ಕೆನಲ್ ಒಡೆದು ಹೋದ ಪರಿಣಾಮ ಮಣ್ಣು ಕೊಚ್ಚಿ ಹೋಗಿ ಬೆಳೆಗೆ ತ... ಸಿಎಂ ಬೆಂಗಾವಲು ಕಾರಿಗೆ ಡಿಕ್ಕಿಯಾದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಹುಬ್ಬಳ್ಳಿ (ReporterKarnataka.com) ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯಾಹ್ನ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ಕಾರಿಗೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿಯಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಯವರು ತಲುಪಿದಾಗ ಶಿವರಾಮ್ ಹ... ನೆರೆ ಪೀಡಿತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ಅಂಕೋಲಾ(ReporterKarnataka.com) ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು. ಗಂಗಾವಳಿ ನದಿಯ ನೆರೆಯಿಂದ ಹಾನಿಗೋಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ ಅವರು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಕಳೆದ ಹಲವು ವರ್ಷಗಳಿಂದ ಆಗ... ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿ 5 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿ ಪರಾರಿ: ಹಾಡಹಗಲೇ ಇಬ್ಬರು ಯುವಕರಿಂದ ಕೃತ್ಯ ಶರಣೇ ಗೌಡ ಸಿಂಧನೂರು ರಾಯಚೂರು info.reporterkarnataka@gmail.com ಚಿನ್ನದ ವಸ್ತುಗಳನ್ನು ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿದ ಯುವಕರ ತಂಡವೊಂದು ಹಾಡಹಗಲೇ ಚಿನ್ನದ ಆಭರಣಗಳೊಂದಿಗೆ ಪರಾರಿಯಾದ ಘಟನೆ ಸಿಂಧನೂರು ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಪಟ್ಟಣದ ಬಳಗಾನೂರು ರಸ್ತೆ ಸಮೀಪ... ಕೆರೆ, ಕಾಲುವೆ, ಗುಂಡುತೋಪು ಒತ್ತುವರಿ: ಹೈಕೋರ್ಟ್ ಆದೇಶದಂತೆ ತೆರವಿಗೆ ಆಗ್ರಹಿಸಿ ಪ್ರತಿಭಟನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಹೈಕೋರ್ಟ್ ಆದೇಶದಂತೆ ತಾಲ್ಲೂಕಿನಾದ್ಯಂತ ಒತ್ತುವರಿಯಾಗಿರುವ ಕೆರೆ, ರಾಜಕಾಲುವೆ, ಗುಂಡುತೋಪು, ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಿ ಸಾಗುವಳಿ ಚೀಟಿ ಅಕ್ರಮವನ್ನು ಸೂಕ್ತ ಅಧಿಕಾರಿಗಳಿಂದ ತನಿಖೆ ನಡೆಸಬೇಕೆಂದು ... Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ ಹಲವು ಹುದ್ದೆಗಳು, ಸದ್ಯದಲ್ಲೇ ಅರ್ಜಿ ಆಹ್ವಾನ ಬೆಂಗಳೂರು(reporterkarnataka.com) ರಾಜ್ಯ ಮೋಟಾರು ವಾಹನಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸುವ ಕುರಿತಂತೆ ರಾಜ್ಯ ಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಸದ್ಯದಲ್ಲಿಯೆ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್... ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡಿ : ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆ ಹೊಂದಿರುವ ಯಾವುದಾದರೂ ಜನಾಂಗವಿದ್ದರೆ ಅದು ನಮ್ಮ ಮಾದಿಗ ಜನಾಂಗ. ಬಿಜೆಪಿ ಪಕ್ಷದಲ್ಲಿ ನಿಷ್ಠೆ ಹೊಂದಿದ ಪ್ರಾಮಾಣಿಕ ವ್ಯಕ್ತಿ ರಾಯಭಾಗ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಅವರಿಗೆ ನೂತನ ಸಂಪುಟದಲ... ತುಂಬಾ ಸೆಂಟಿಮೆಂಟಲ್ ಕಣ್ರೀ ನಮ್ಮ ಸಿಎಂ: ಮುದ್ದಿನ ನಾಯಿ ಸತ್ತಾಗ ಕಣ್ಣೀರಿಟ್ಟ ಬೊಮ್ಮಾಯಿ ! ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಕಣ್ಣೀರಿಟ್ಟ ಘಟನೆ ನಡೆದಿತ್ತು. ಸಿಎಂ ಆಗುವ ಕೇವಲ ಒಂದು ವಾರದ ಮುನ್ನ ಬೊಮ್ಮಾಯಿ ಅವರು ದುಃಖ ತಾಳಲಾಗದೆ ಕರ್ಚೀಫನ್ನು ಕಣ್ಣಿಗೆ ಒತ್ತಿಕೊಂಡಿದ್ದರು. ತನ್ನ ಕುಟುಂಬದ ಸದಸ್ಯರ ಎದುರೇ ಬೊಮ್ಮಾಯಿ ಅವರು ಬಿಕ್ಕಿ ಬ... « Previous Page 1 …123 124 125 126 127 … 150 Next Page » ಜಾಹೀರಾತು