ಕೆಎಸ್ಒಯು: ಏಪ್ರಿಲ್ 7ರಂದು ಬೃಹತ್ ಉದ್ಯೋಗ ಮೇಳ; 80ಕ್ಕೂ ಹೆಚ್ಚು ಕಂಪನಿಗಳ ಪಾಲ್ಗೊಳ್ಳುವಿಕೆ ಮೈಸೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಏಪ್ರಿಲ್ 7ರಂದು ಬೃಹತ್ ಉದ್ಯೋಗ ಮೇಳವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದೆ ಎಂದು ಮುಕ್ತ ವಿವಿ ಕುಲಪತಿ ಎಸ್.ವಿದ್ಯಾಶಂಕರ್ ತಿಳಿಸ... ಮೂಡಿಗೆರೆ ದೇವರಮನೆ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವರಮನೆ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಮಹಾಪೂಜೆ ಉತ್ಸವ, ಅನ್ನಸಂತರ್ಪಣೆ, ರಂಗಪೂಜೆ, ಉತ್ಸವ... ತುಮಕೂರು: 115 ಮಕ್ಕಳಿಗೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಹೆಸರು ನಾಮಕರಣ ತುಮಕೂರು(reporterkarnataka.com): ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯ 115ನೇ ಜಯಂತ್ಯುತ್ಸವ ಪ್ರಯುಕ್ತ 115 ಮಕ್ಕಳಿಗೆ ಸ್ವಾಮೀಜಿಯವರ ಹೆಸರು ನಾಮಕರಣ ಮಾಡುವ ಕಾರ್ಯಕ್ರಮ ಮಠದ ಆವರಣದಲ್ಲಿ ಶುಕ್ರವಾರ ನಡೆಯಿತು ರಾಜ್ಯದ ವಿವಿಧ ಜಿಲ್ಲೆಗಳಿಂದ ಮಠಕ್... ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಬೆಂಗಳೂರು(reporterkarnataka.com) : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲ... ಚಿಕ್ಕಮಗಳೂರು: ಹಿಂದೂ ಸಂಘಟನೆ ಮುಖಂಡರಿಂದ ಕರಪತ್ರ ಹಂಚಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರಿಂದ ಹಲಾಲ್ ಮಾಂಸ ಖರೀದಿಸದಂತೆ ಕರಪತ್ರ ಹಂಚಿಕೆ ಮಾಡಲಾಯಿತು. ಶ್ರೀರಾಮ ದೇವಸ್ಥಾನದಿಂದ ವಿಜಯಪುರ ಮುಖ್ಯರಸ್ತೆಯಲ್ಲಿ ಕರಪತ್ರ ಹಂಚಿಕೆ ಮಾಡಲಾಯಿತು. 15ಕ್ಕೂ ಹೆಚ್ಚು... ಮಾಜಿ ಪ್ರಧಾನಿ ದೇವೇಗೌಡರಿಗೆ ಐಟಿ ಶಾಕ್: ಪತ್ನಿ ಚೆನ್ನಮ್ಮಗೆ ಆಸ್ತಿ ವಿವರ ನೀಡುವಂತೆ ನೋಟಿಸ್ ಹಾಸನ(reporterkarnataka.com): ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಐಟಿ ಶಾಕ್ ನೀಡಿದ್ದು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಅವರಿಗೆ ನೋಟಿಸ್ ನೀಡಿದ್ದಾರೆ. ಚೆನ್ನಮ್ಮ ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಈ ಕುರಿತು ಪುತ್ರ ... ರಾಜ್ಯಾದ್ಯಂತ ಏ.1ರಿಂದ 3 ದಿನ ‘ಸರಕಾರಿ ಆಸ್ಪತ್ರೆ’ಗಳಲ್ಲಿ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ ಬೆಂಗಳೂರು(reporterkarnataka.com): ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ನೌಕರರು ಆರೋಗ್ಯ ಇಲಾಖೆಯಲ್ಲಿಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರನ್ನು ಏಪ್ರಿಲ್ 1ರಂದು ಕರ್ತವ್ಯದಿಂದ ಬಿಡುಗಡೆ ಮಾಡಿ, ಮತ್ತೆ ಏಪ್ರಿಲ್ 2ರಿಂದ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತ... ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ಆಂಭ: 8. 73 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಬರೆಯಲಿದ್ದಾರೆ ಎಕ್ಸಾಂ; ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ `ಎಸ್ಎಸ್ಎಲ್ ಸಿ' ಪರೀಕ್ಷೆ ನಡೆಯಲಿದೆ. ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ. 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದ್ದ... Good News: ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಯುಗಾದಿ ಹಬ್ಬಕ್ಕೆ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಬೆಂಗಳೂರು(reporterkarnataka.com);ಯುಗಾದಿ ಹಬ್ಬಕ್ಕೆ ಕೆಎಸ್ಸಾರ್ಟಿಸಿ ಪ್ರಯಾಣಿಕರಿಗಾಗಿ ಸಿಹಿ ಸುದ್ದಿ ನೀಡಿದೆ. ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚುವರಿಯಾಗಿ 600 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳ... ಬೈಲಹೊಂಗಲ: ಕಳ್ಳಭಟ್ಟಿ ಸಾರಾಯಿ ವಿರುದ್ಧ ಅಬಕಾರಿ ಇಲಾಖೆಯಿಂದ ಸರ್ಜಿಕಲ್ ಸ್ಟ್ರೈಕ್ ಬೈಲಹೊಂಗಲ(reporterkarnataka.com): ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟದ ಕಡಿವಾಣಕ್ಕೆ ಬೈಲಹೊಂಗಲ ಅಬಕಾರಿ ಇಲಾಖೆಯ ಕಾರ್ಯಾಚರಣೆ ಮುಂದುವರಿಸಿದ್ದು, ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಬಕಾರಿ ಇ... « Previous Page 1 …126 127 128 129 130 … 209 Next Page » ಜಾಹೀರಾತು