ಜ.27ಕ್ಕೆ ಕನ್ನಡಾಂಬೆಯ ಕಂಚಿನ ಪ್ರತಿಮೆ ಅನಾವರಣ: ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿ - ಶಕ್ತಿಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಾಣಗೊಂಡಿರುವ 25 ಅಡಿ ಪ್ರತಿಮೆ ಅನಾವರಣಗೊಳಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ * ಬೆಂಗಳೂರಿನ ನಾಲ್ಕು ದಿಕ್ಕುಗಳಿಂದ ವಿಧಾನಸೌಧದತ್ತ ಮೆರವಣಿಗೆ * ಪತ್ರಿಕಾಗೋಷ್ಠಿಯಲ್ಲಿ ಸಚಿವ ಶಿವರಾಜ್ ತಂಗಡಗಿ ಅವರಿಂದ ಮಾಹಿತಿ ಬೆಂಗಳೂರು(reporterkarnatak... ಮಂಗಳೂರು ಪ್ಲಾಸ್ಟಿಕ್ ಪಾರ್ಕ್; ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಿ: ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ ಮಂಗಳೂರು(reporterkarnataka.com): ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂ... ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಚಿತ್ರದುರ್ಗದಲ್ಲಿ ಸಿಎಂ ಸಿದ್ದರಾಮಯ್ಯ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterarnataka@gmail.com ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ, ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವ... ಯುವಕರನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗಯೋಗ್ಯ ಮಾಡುವುದೇ ಗುರಿ: ಕೈಗಾರಿಕೋದ್ಯಮಗಳೊಂದಿಗಿನ ಸಭೆಯಲ್ಲಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಯುವ ಸಮೂಹಕ್ಕೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಯೋಗ್ಯರನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸ್ಥಳೀಯ ಕೌಶಲ್ಯ, ಜಾಗತಿಕವಾಗಿ ಕೆಲಸ ಮಾಡಲು ನಮ್ಮ ಯುವಕರನ್ನು ಸಜ್ಜು ಮಾಡುವುದೇ ನಮ್ಮ ಮುಖ್ಯ ಗುರಿ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವ... ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರಕಾರ ವಿಫಲ: ಬೊಮ್ಮಾಯಿ ಹುಬ್ಬಳ್ಳಿ(reporterkarnataka.com): ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸ... ನೀರಾವರಿಗೆ ಹೆಚ್ಚಿನ ಪ್ರಾಮುಖ್ಯತೆ: ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ *1274 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ: ಸಿ.ಎಂ ಸಿದ್ದರಾಮಯ್ಯ* *ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಗೋವಿಂದ ಕಾರಜೋಳ ಅವರು ಬರೀ ಬಾಯಿ ಮಾತಲ್ಲಿ ಹೇಳಿ ಬಳಿಕ ವಂಚಿಸಿದರು: ಸಿ.ಎಂ* ಹಿರಿಯೂರು(reporterkarnataka.com): ನೀರಾವರಿಗೆ ನಮ್ಮ ಸರ... ನಂಜನಗೂಡು ನಗರ ಸಭೆ ಆಯವ್ಯಯ ಪೂರ್ವಭಾವಿ ಸಭೆ: ದೂರ ಉಳಿದ ಸಾರ್ವಜನಿಕರು, ಸಂಘ- ಸಂಸ್ಥೆಗಳು! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ನಂಜನಗೂಡು ನಗರವೂ ಕೂಡ ಒಂದಾಗಿದ್ದು ಪುರಸಭೆಯಿಂದ ನಗರಸಭೆಯಾಗಿ ಬಡ್ತಿ ಪಡೆದು ಸುಮಾರು ವರ್ಷಗಳೇ ಕಳೆದಿವೆ ಪ್ರತ... ನಂಜನಗೂಡು: ಜ.23ರಂದು ಶಾಸಕರು, ಸಂಸದರ ಜತೆ ರೈತ ಮುಖಂಡರ ಮುಖಾಮುಖಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜನವರಿ 23ರಂದು ಸ್ಥಳೀಯ ಶಾಸಕರು ಮತ್ತು ಸಂಸದರ ಜೊತೆ ರೈತ ಮುಖಂಡರ ಮುಖಾಮುಖಿ ರೈತರ ಸ್ನೇಹಿ ಚರ್ಚಾ ಕಾರ್ಯಕ್ರಮವನ್ನು ವರುಣ ವಿಧಾನಸಭಾ ಕ್ಷೇತ್ರ ವ್ಯ... ದೈನಂದಿನ ಅಹಾರದಲ್ಲಿ ಸಿರಿಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಬಳ್ಳಾರಿ(reporterkarnataka.com): ಕಲಬೆರೆಕೆ ರಹಿತ ಮತ್ತು ಆರೋಗ್ಯವಂತರಾಗಿರಲು ಸಿರಿಧಾನ್ಯದಿಂದ ತಯಾರಿಸಿದ ಆಹಾರವನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯವಂತರಾಗಿ ಬದುಕಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು. ಅಂತಾರಾಷ್ಟ್ರೀಯ ಸಿರಿಧ... ರಾಜ್ಯದ ಜನಸಾಮಾನ್ಯರಿಗೆ ಸಮಗ್ರ ಆರೋಗ್ಯ ಸೇವೆ: ರೋಟರಿ ಬೆಂಗಳೂರು ಗುಲ್ಮೊಹರ್ ಮತ್ತು ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಒಪ್ಪಂದಕ್ಕೆ ಸಹಿ * ತಿಪಟೂರು, ತುರುವೇಕೆರೆ, ಬಳ್ಳಾರಿ, ನಗರ ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ಗದಗದಿಂದ ಆರೋಗ್ಯ ಅಭಿಯಾನ ಆರಂಭವಾಗಲಿದೆ. ಕ್ರಮೇಣ ಇದನ್ನು ಇತರ ಪ್ರದೇಶಗಳಿಗೂ ವಿಸ್ತರಿಸಲಾಗುವುದು * ವರ್ಷಾಂತ್ಯದೊಳಗೆ ಕನಿಷ್ಠ 2,500 ಫಲಾನುಭವಿಗಳನ್ನು ತಲುಪುವ ಗುರಿ ಇದೆ ಬೆಂಗಳೂರು(reporterkarnataka.co... « Previous Page 1 …11 12 13 14 15 … 173 Next Page » ಜಾಹೀರಾತು