ರಾಜ್ಯದ 19 ಜಿಲ್ಲೆಗಳು ಇಂದಿನಿಂದ ಅನ್ ಲಾಕ್ : ಗಾರ್ಮೆಂಟ್ಸ್, ಬೀದಿಬದಿ ವ್ಯಾಪಾರ, ಕಾರ್ಖಾನೆಗಳಿಗೆ ಅವಕಾಶ ಬೆಂಗಳೂರು(reporterkarnataka news): ರಾಜ್ಯದ 19 ಜಿಲ್ಲೆಗಳು ಇಂದಿನಿಂದ (ಸೋಮವಾರ) ಅನ್ಲಾಕ್ ಆಗಲಿದ್ದು, ಗಾರ್ಮೆಂಟ್ಸ್, ಬೀದಿ ಬದಿ ವ್ಯಾಪಾರ ಮತ್ತು ಕಾರ್ಖಾನೆಗಳು ತೆರೆಯಲು ಸರಕಾರ ಅವಕಾಶ ಕಲ್ಪಿಸಲಿದೆ. ಮಧ್ಯಾಹ್ನದವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ವ್ಯಾಪಾರ ಸ್ಥಳದಲ್ಲ... ಅಥಣಿ ಸರಕಾರಿ ಆಸ್ಪತ್ರೆಗೆ ಐಸಿಯು ಸೌಲಭ್ಯವಿರುವ ಅಂಬುಲೆನ್ಸ್ ಡಿಸಿಎಂ ಲಕ್ಷ್ಮಣ ಸವದಿ ಹಸ್ತಾಂತರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸುಸಜ್ಜಿತವಾಗಿರುವ ಅತ್ಯಾಧುನಿಕ ಐಸಿಯು ಸೌಲಭ್ಯವುಳ್ಳ ಅಂಬುಲೆನ್ಸ್ ನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಭಾನುವಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡ... ತುಳುವಿಗಾಗಿ ಒಗ್ಗಟ್ಟಾದ ತುಳುನಾಡು : ಕೇವಲ 6 ಗಂಟೆಯಲ್ಲಿ 75 ಸಾವಿರ ಟ್ವೀಟ್ಸ್ !! ಮಂಗಳೂರು(ReporterKarnataka.com) ಕಡಲತಡಿಯ ಭಾಷೆ ತುಳುವಿಗೆ ಅಧಿಕೃತ ಮಾನ್ಯತೆಯನ್ನು ನೀಡಬೇಕು ಎಂದು ಆಗ್ರಹಿಸಿ ವಿವಿಧ ತುಳು ಸಂಘಟನೆಗಳು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಟ್ವಿಟರ್ ಅಭಿಯಾನ ಆರಂಭಗೊಂಡ 6 ಗಂಟೆಗಳ ಒಳಗೆ 75 ಸಾವಿರ ಟ್ವೀಟ್ಗಳು ಟ್ವಿಟರ್ನಲ್ಲಿ ದಾಖಲಾಗಿದ್ದು, ತುಳು ಭಾಷ... ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ: ಮುಂಗಾರು ಹಂಗಾಮಿನ ಸಿದ್ಧತಾ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಯಲ್ಲಿ ಅಭಾವವಿಲ್ಲ. ಈ ವರ್ಷ ವಾಡಿಕೆ ಮಳೆಗಿಂತ ಶೇ . 35 ರಷ್ಟು ಹೆಚ್ಚಾಗಿದ್ದು , ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದೆ ಎಂದ... ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರ ಸ್ಥಾಪನೆ: ಸಚಿವೆ ಶಶಿಕಲಾ ಜೊಲ್ಲೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮಹಿಳಾ ಮಕ್ಕಳ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಹೈಟೆಕ್ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತ... ಗುಡಿಸಲಿನಲ್ಲಿ ಅರಳಿದ ಕವಿತೆ ಕಲಾ ಗ್ರಾಮದಲ್ಲಿ ಲೀನ: ಸಕಲ ಸರಕಾರಿ ಗೌರವದೊಂದಿಗೆ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ ಬೆಂಗಳೂರು(reporterkarnataka news): ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಸರಕಾರದ ಪರವಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಅಂತಿಮ ನಮನ ಸಲ್ಲಿಸಿದರು. ಶಾಸಕ ಮುನಿರತ್ನ ಹಾಗೂ ಬಿ... ಬಾಲ್ಯ ವಿವಾಹ ತಡೆಗೆ ಹೋರಾಟವನ್ನೇ ನಡೆಸುತ್ತಿರುವ ದಕ್ಷ ಅಧಿಕಾರಿಯಾದ ಶರಣಮ್ಮ ಕರ್ನೂರ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವುದರ ಜೊತೆಗೆ ತಮ್ಮ ಪ್ರತಿಷ್ಠೆಯನ್ನು ಹೆಚ್ಚಿಸಿದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶರಣಮ್ಮ ಕರ್ನೂರ್ ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ... ತೈಲ ಬೆಲೆಯೇರಿಕೆ: ಮಸ್ಕಿ ತಾಲೂಕಿನಾದ್ಯಂತ ಕಾಂಗ್ರೆಸ್ ನಿಂದ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೇಂದ್ರ ಸರಕಾರದ ತೈಲ ಬೆಲೆಯೇರಿಕೆಯನ್ನು ವಿರೋಧಿಸಿ ಪೆಟ್ರೋಲ್ ಬಂಕ್ ಗಳ ಎದುರು ಕಾಂಗ್ರೆಸ್ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು. ತಾಲೂಕು ಕೇಂದ್ರ, ಎಲ್ಲ ಹೋಬಳಿ/ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯತಿ ... ಅಂತರಗಂಗೆ ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ: ಸಂಭ್ರಮದ ಸಮಾಪನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಆರಾಧ್ಯ ದೈವ ದುರ್ಗಾದೇವಿ ಜಾತ್ರಾ ಮಹೋತ್ಸವ ಅತಿ ಸರಳ ಹಾಗೂ ವಿಜ್ರಂಭಣೆಯಿಂದ ಜರುಗಿತು. ಕೋವಿಡ್ 19 ಅಲೆ ಇರುವುದರಿಂದ ಸರಕಾರದ ಆದೇಶದ ಪ್ರಕಾರ ಸ... ಬಡವರಿಗೆ, ಅಸಹಾಯಕರಿಗೆ ಸಹಾಯ ಹಸ್ತ: ಗಜಾನನ ಮಂಗಸೂಳಿಗೆ ಕೃಷ್ಣ ತೀರದ ಪತ್ರಕರ್ತರಿಂದ ಸನ್ಮಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೊರೊನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಪತ್ರಕರ್ತರಿಗೆ ಸಹಾಯ ಹಸ್ತ ನೀಡಿದ ಗಜಾನನ ಮಂಗಸೂಳಿ ಅವರಿಗೆ ಕೃಷ್ಣ ತೀರದ ಪತ್ರಕರ್ತರು ಸನ್ಮಾನಿಸಿದರು. ಪತ್ರಕರ್ತ ನೆರವಿಗೆ ನಿಂತ ಹೆಮ್ಮೆಯ ನಾಯಕ ಗಜಾನಂದ ಮಂಗಸೂಳಿ ಅವರು ಕೊರೊನಾ ಸಂದರ್... « Previous Page 1 …135 136 137 138 139 … 150 Next Page » ಜಾಹೀರಾತು