ಮುಂಗಾರು ಮತ್ತೆ ಚುರುಕು: ಜೂನ್ 13ರ ಬಳಿಕ ಭಾರಿ ಮಳೆ ನಿರೀಕ್ಷೆ; ರೆಡ್ ಅಲರ್ಟ್ ಘೋಷಣೆ ಬೆಂಗಳೂರು(reporterkarnataka news): ಮುಂಗಾರು ಸದ್ಯ ದುರ್ಬಲವಾಗಿದ್ದರೂ ಜೂನ್ 13ರ ಬಳಿಕ ಅದು ಚುರುಕುಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್... ರಾಜ್ಯ ಸರಕಾರದಿಂದ ಜನತೆಯ ಜೇಬಿಗೆ ಕತ್ತರಿ : ಕೊರೊನಾದಿಂದ ತತ್ತರಿಸಿ ಹೋದ ನಡುವೆಯೆ ಈ ನಿರ್ಧಾರ ! ಬೆಂಗಳೂರು(Reporter Karnataka News) ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನ ಬಳಕೆಯ ವಸ್ತುಗಳ ದರ ಏರಿಕೆಯ ಹೊರೆ ಹೊರಲಾಗದೆ ಒದ್ದಾಡುತ್ತಿರುವ ಜನತೆಗೆ ರಾಜ್ಯ ಸರಕಾರ ವಿದ್ಯುತ್ ದರ ಏರಿಕೆ ಮಾಡಿ ಮತ್ತೊಂದು ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರವನ್ನು ಸರಾಸರಿ... ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಸಚಿವ ಉದಾಸಿ ಹಾಗೂ ಶೇಖರಪ್ಪ ತಳವಾರರಿಗೆ ನುಡಿ ನಮನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@ gmail.com ಮಸ್ಕಿ ಬಿಜೆಪಿ ಕಾರ್ಯದಲ್ಲಿ ಮಾಜಿ ಸಚಿವ, ಹಾನಗಲ್ ಶಾಸಕ ಸಿ.ಎಂ.ಉದಾಸಿ ಮತ್ತು ಮಸ್ಕಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ಶೇಖರಪ್ಪ ತಳವಾರ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಮಸ್... ಕಾಡಸಿದ್ದೇಶ್ವರ ಮಠದಲ್ಲಿ ಸಿದ್ಧಪಡಿಸಿದ ಕೊರೊನಾ ಇಮ್ಯುನಿಟಿ ಬೂಸ್ಟರ್ ಗೆ ಚಾಲನೆ ಸಿಂಧನೂರು(reporterkarnataka news): ಮಹಾರಾಷ್ಟ್ರ ಕನೇರಿಯ ಶ್ರೀಕ್ಷೇತ್ರ ಸಿದ್ದಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಠದಿಂದ ಕೊರೊನಾ ತಡೆಗೆ ಸಿದ್ಧಪಡಿಸಿದ ಇಮ್ಯುನಿಟ ಬೂಸ್ಟರ್ ಔಷಧವನ್ನು ಸಿಂಧನೂರು ತಾಲೂಕಿನಾದ್ಯಂತ ಉಚಿತವಾಗಿ ನೀಡುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ... ಪ್ರೊ.ಬಿ.ಕೃಷ್ಣಪ್ಪನವರ 87ನೇ ಹುಟ್ಟುಹಬ್ಬ ಆಚರಣೆ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಿದ ಮಲ್ಲೇಶ್ ಗೆ ಸನ್ಮಾನ ರಾಹುಲ್ ಅಥಣಿ ಬೆಳಗಾಮಿ info.reporterkarnataka@gmail.com ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ 87ನೇಯ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೆಳಗಾವಿ ಜಿಲ್ಲಾ ಸಮಿತಿ ಹಾಗೂ ಅಥಣಿ ತಾಲೂಕ ಸಮಿತಿ ಆಶ್ರಯದಲ್ಲಿ ಅಥಣಿ ತಾಲೂಕಿನಲ್ಲಿ ಕೋವಿಡ್ ನಿಂದ ಮೃ... ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಭತ್ತದ ಬೆಳೆ ಸ್ಪರ್ಧೆ:ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಪ್ರಶಸ್ತಿ ವಿತರಣೆ ಮಂಗಳೂರು (reporterkarnataka news):-ಕೃಷಿ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆಗಾರರಲ್ಲಿ ಉತ್ಪಾದನಾ ಮತ್ತು ಉತ್ಪಾದಕತೆ ಹೆಚ್ಚಿಸಿ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಪ್ರತಿ ವರ್ಷ ಭತ್ತದಲ್ಲಿ ಹೆಚ್ಚು ಇಳುವರಿ ಪಡೆದ ರೈತರಿಗೆ ತಾಲೂಕು/ಜಿಲ್ಲ... ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ: ಆರ್ಹರಾಗಿದ್ದರೆ ನೀವು ಕೂಡ ಅರ್ಜಿ ಸಲ್ಲಿಸಬಹುದು ಮಂಗಳೂರು (reporterkarnataka news): ಕೃಷಿ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ಅರ್ಜಿಗಳನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮಂಗಳೂರು ಇವರಿಗೆ ಸಲ್ಲಿಸಬಹದುದು. ರಾಜ್ಯ ಕೃಷಿ ಕ್ಷೇತ್ರದಲ್... ಸಿಂಧನೂರು ಸಮಸ್ಯೆ ಕುರಿತು ಸಚಿವ ಈಶ್ವರಪ್ಪ ಸಭೆ: ಶಾಸಕರು ಹಾಗೂ ಅಧಿಕಾರಿಗಳ ಜತೆ ಚರ್ಚೆ ಡಿ ಶರಣಗೌಡ ಗೊರೆಬಾಳ್ಸಿಂಧನೂರು info.reporterkarnataka@gmail.com ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಿಂಧನೂರಿಗೆ ಆಗಮಿಸಿ ಸಮಸ್ಯೆಗಳ ಕುರಿತು ಸಭೆ ನಡೆಸಿದರು. ಶಾಸಕ ವೆಂಕಟರಾವ್ ನಾಡಗೌಡ ಅವರು ಕ್ಷೇತ್ರದ ಹಲವಾರು ಸಮಸ್ಯೆಗಳ ಬಗ್ಗೆ ಸಚಿವರಿಗ... ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ: ಬೀಜ- ಗೊಬ್ಬರ ಮಾರಾಟ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಪಟ್ಟಣದ ಕೃಷಿ ಇಲಾಖೆಯ ಅಧಿಕಾರಿಗಳು ದಿಢೀರ್ ಆಗಿ ಬೀಜ- ಗೊಬ್ಬರ ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ದಾಳಿ ನಡೆಸಿ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಕ್ರಮ ಕೈಗ... ಅನ್ ಲಾಕ್ ಬಳಿಕ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ?: ಶೇ. 20ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಕೆ? ಬೆಂಗಳೂರು(reporterkarnataka news): ಕೊರೊನಾದಿಂದ ಜನರು ಕೆಲಸವಿಲ್ಲದೆ ಹಣಕ್ಕಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಬಿಎಂಟಿಸಿ ಬಡ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುವ ಸಾಧ್ಯತೆ ನಿಚ್ಚಳವಾಗಿದೆ. ಲಾಕ್ಡೌನ್ ತೆರವುಗೊಂಡ ಬಳಿಕ ಬಿಎಂಟಿಸಿ ಟಿಕೆಟ್ ದರ ಶೇ. 20ರಷ್ಟು ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನ... « Previous Page 1 …136 137 138 139 140 … 150 Next Page » ಜಾಹೀರಾತು