ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್... RK Impact : ಲಾಕ್ ಡೌನ್ ನೆಪದಲ್ಲಿ ವ್ಯಾಪಾರಿಗಳಿಂದ ಜನಸಾಮಾನ್ಯರ ಸುಲಿಗೆ ತಪ್ಪಿಸಲು ಕ್ರಮ: ನೋಡೆಲ್ ಅಧಿಕಾರಿಗಳ ನೇಮಕ ಮಂಗಳೂರು (reporterkarnataka news): ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಮಧ್ಯೆ ದಿನಬಳಕೆಯ ಸಾಮಗ್ರಿಗಳ ದರ ನಿಯಂತ್ರಣ ಬಗ್ಗೆ ನ... ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ಸೀಲ್ ಡೌನ್ : 12 ಮಂದಿ ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾವಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡ ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ನಿಂದ ಕೊರೊನಾ ಸೋಂಕಿತರನ್ನು ಮಸ್ಕಿ ಕೋವಿಡ್ ಸೆಂಟರ್ ಗೆ ಸಾಗಿಸುವಲ್ಲಿ ತಾಲೂಕು ಆಡಳಿತ ಯಶಸ್ವಿಯಾಗಿದೆ. ಮಸ್ಕಿ ತಹಶೀ... ಅಂಕಲಿ ಮಠದ ಜಾತ್ರೋತ್ಸವ ರದ್ದು: ಮನೆಯಲ್ಲೇ ಸಂಭ್ರಮ ಆಚರಿಸಿಕೊಳ್ಳಲು ವೀರಭದ್ರ ಮಹಾಸ್ವಾಮೀಜಿ ಕರೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ಸುಕ್ಷೇತ್ರ ಅಂಕಲಿ ಮಠದ ಜಾತ್ರೆ ಪ್ರತಿ ವರ್ಷದಂತೆ ಒಂದು ಮತ್ತು ಎರಡನೇ ತಾರೀಖಿನಂದು ಬಹಳ ವಿಜ್ರಂಭಣೆಯಿಂದ ನಡೆಯಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಾತ್ರೆಯನ್ನು ರದ್ದು... ಸಿಂಧನೂರು ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಗೆ 35 ವಾಹನಗಳಿಗೆ ಚಾಲನೆ ಸಿಂಧನೂರು(reporterkarnataka news): ಕೊರೊನಾ ಅಟ್ಟಹಾಸ ತಡೆಗಟ್ಟುವ ನಿಟ್ಟಿನಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಸಿಂಧೂರಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಮಾಡಲು 35 ವಾಹನಗಳಿಗೆ ಚಾಲನೆ ನೀಡಲಾಯಿತು. ಕೊರೊನಾದ ಎರಡನೇ ಅಲೆ ದಿನದಿಂದ ದಿನಕ್ಕೆ ಉಗ್ರರೂಪ ತಾಳುತಿದ್ದು, ಇದರ ... ವೆಂಕಟರಾವ್ ನಾಡಗೌಡರ ಫೌಂಡೇಶನ್ ವತಿಯಿಂದ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಸಿಂಧನೂರು(reporterkarnataka news): ವೆಂಕಟರಾವ್ ನಾಡಗೌಡರ ಫೌಂಡೇಶನ್ ವತಿಯಿಂದ ಸಿಂಧನೂರು ಕ್ಷೇತ್ರದ ಜವಳಗೆರಾ ಗ್ರಾಮದಲ್ಲಿ ಶಾಸಕ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ್ರು ಅವರು ಇಂದು 36 ಬೆಡ್ ಹೊಂದಿರುವ ಕೋವಿಡ್ ಕೇರ್ ಕೇಂದ್ರವನ್ನು ಇಂದು ಉದ್ಘಾಟಿಸಿದರು. ಕೊರೊನಾ ಭೀತಿ: ವ್ಯಾಕ್ಸಿನ್ ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ info.reporterkarnataka@gmail.com ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ... ಉಚಿತ ಆಂಬುಲೆನ್ಸ್, ಆಕ್ಸಿಜನ್ ಸೇವೆ ಕುರಿತು ವೈದ್ಯಾಧಿಕಾರಿಗಳ ಜತೆ ಶಾಸಕ ವೆಂಕಟರಾವ್ ನಾಡಗೌಡ ಸಭೆ ಸಿಂಧನೂರು(reporterkarnataka news): ಸಿಂಧನೂರು ಶಾಸಕರು ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರ ನೇತೃತ್ವದಲ್ಲಿ ವೈದ್ಯಾಧಿಕಾರಿಗಳ ಜತೆ ಸಭೆ ನಡೆಯಿತು. ಸಭೆಯಲ್ಲಿ ಉಚಿತ ಅಂಬುಲೆನ್ಸ್ ಸೇವೆ ನೀಡುವುದರ ಜೊತೆಗೆ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಸೇವೆ ಒದಗಿಸುವುದು ಮತ್ತು ಸಿಂಧನೂರು ತಾಲೂಕಿನಲ್ಲ... ಮುಂಗಾರು ಬಿತ್ತನೆಗೆ ಅನ್ನದಾತ ಸಜ್ಜು: ಬಿತ್ತನೆ ಬೀಜಕ್ಕೆ ಪ್ರಸ್ತಾವನೆ; ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಸೂಚನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೋವಿಡ್ ಸಮಯದಲ್ಲೂ ಕೃಷಿ ಚಟುವಟಿಕೆ ಗ್ರಾಮೀಣ ಭಾಗದಲ್ಲಿ ಗರಿಗೆದರಿವೆ. ಮುಂಗಾರು ಹಂಗಾಮಿನ ಹೊಲಗಳನ್ನು ಹದಗೊಳಿಸು ಕಾರ್ಯ ಅದ್ಭುತವಾಗಿ ನಡೆದಿದೆ. ಬಿತ್ತನೆ ಬೀಜಗಳ ಪೂರೈಕೆಗೆ ಈಗಾಗಲೇ ಕೃಷಿ ಇಲಾಖೆ ಕಳಿಸಲಾಗಿದೆ.... ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್... « Previous Page 1 …139 140 141 142 143 … 150 Next Page » ಜಾಹೀರಾತು