ಅನಾವಶ್ಯಕ ಓಡಾಡಿದರೆ ಅರೆಸ್ಟ್ ಗ್ಯಾರಂಟಿ:ರಾಜ್ಯದಲ್ಲಿ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ವಾಹನಗಳ ಸೀಜ್ ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣಕ್ಕೆ ಎರಡನೇ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ರಾಜ್ಯ ಸರಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಅನಾವಶ್ಯಕ ಓಡಾಟ ನಡೆಸಿದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕ... ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ ನಾಗಮಂಗಲ(reporterkarnataka news): ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು. ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್... ಕೋವಿಡ್ ನಿಯಂತ್ರಣಕ್ಕೆ ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಪ್ರದೇಶದಲ್ಲಿ ಕೋವಿಡ್ ನಿಯಂತ್ರಿಸಲು ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಮಸ್ಕಿ ತಾಲೂಕು ಕೋವಿಡ್ ಮುಕ್ತ ವನ್ನಾಗಿಸಲು ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರ... ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತದ ಭೀತಿ: ಒಡಿಸ್ಸಾ, ಪ.ಬಂ. ಅಪ್ಪಳಿಸುವ ಸಾಧ್ಯತೆ ನವದೆಹಲಿ(reporterkarnataka news): ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ನಿಮ್ನ ಒತ್ತಡದ ಪ್ರದೇಶ’ ರೂಪುಗೊಂಡಿದ್ದು, ಮೇ 24 ರೊಳಗೆ ‘ಯಾಸ್’ ಚಂಡಮಾರುತದ ಬೀಸುವಿಕೆಯು ತೀವ್ರವಾಗಲಿದೆ. ಹಾಗೆ ಮೇ 26ಕ್ಕೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳ ತೀರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭ... ಕೊರೊನಾ: ಬಾಗಲಕೋಟೆ ಜಿಲ್ಲೆಯಲ್ಲಿ 628 ಜನ ಗುಣಮುಖ, 285 ಹೊಸ ಪ್ರಕರಣ ದೃಢ, 1962 ಸ್ಯಾಂಪಲ್ಗಳ ವರದಿ ನಿರೀಕ್ಷೆ ಬಾಗಲಕೋಟೆ(reporterkarnataka news) : ಜಿಲ್ಲೆಯಲ್ಲಿ ಕೋವಿಡ್ನಿಂದ 628 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 285 ಕೊರೊನಾ ಪ್ರಕರಣಗಳು ಹಾಗೂ 5 ಮೃತ ಪ್ರಕರಣಗಳು ಶನಿವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ... ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ ಮಂಡ್ಯ(reporterkarnataka news) ಜಾನಪದ ವಿದ್ವಾಂಸ, ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು. 1936 ಅಕ್ಟೋಬರ್ 16ರಂದು ರಾ... ಬಡವರ ಪಾಲಿನ ಸಂಜೀವಿನಿ: ಮಸ್ಕಿಯ ಅಭಿನಂದನ್ ಸಂಸ್ಥೆಯಿಂದ ಮತ್ತೆ ಮತ್ತೆ ಆಹಾರ ಕಿಟ್ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೋವಿಡ್ 19 ಎರಡನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವ... ರಾಯಲ್ಪಾಡು ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಶ್ರೀನಿವಾಸಪುರ(reporterkarnataka news) : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಹಿಂದೆ ಸಹ ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊ... ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು . ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯ... ದೇಶದಲ್ಲಿ ಪ್ರತಿ ವರ್ಷ 17 ಲಕ್ಷ ಟನ್ ಗೋಡಂಬಿಗೆ ಬೇಡಿಕೆ; ಆದರೆ 8 ಲಕ್ಷ ಟನ್ ಮಾತ್ರ ಉತ್ಪನ್ನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnatak@gmail.com ಕೋಲಾರ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಭಾರತದಲ್ಲಿ ಸುಮಾರು 3800 ರಷ್ಟು ಗೋಡಂಬಿ ಸಂಸ್ಕರಣ... « Previous Page 1 …143 144 145 146 147 … 150 Next Page » ಜಾಹೀರಾತು