ಖ್ಯಾತ ನಟ ಪುನೀತ್ ರಾಜ್ ಕುಮಾರ್ ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ ಬೆಂಗಳೂರು(reporterkarnataka.com): ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ ಸಲ್ಲಿಸಿದರು. ಅಗಲಿದ ನಟನ ಪಾರ್ಥಿವ ಶರೀರವನ್ನು ಶುಕ್ರವಾರ ಸಂಜೆ ಸಾರ್ವಜನಿಕರ ದ... ಅಥಣಿ: ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಪುನೀತ್ ರಾಜಕುಮಾರ್ ಅಭಿಮಾನಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಎಂದೇ ಖ್ಯಾತರಾದ ನಟ ಪುನೀತ್ ರಾಜಕುಮಾರ್ ನಿಧನದಿಂದ ನೊಂದ ಅವರ ಅಭಿಮಾನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಥಣಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪುನೀತ್ ಅಭಿಮಾನ... ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು. ಭಗವಂತ ಅವರ ಅತ್... ನಟ ಪುನೀತ್ ರಾಜ್ ಕುಮಾರ್ ನಿಧನ: ರಾಜ್ಯಾದ್ಯಂತ ನಾಳೆ(ಅ.30) ಖಾಸಗಿ ಶಾಲೆಗಳಿಗೆ ರಜೆ ಬೆಂಗಳೂರು(reporterkarnataka.com): ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ ಅ.30ರಂದು ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ... ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಸಹಿತ ಹಲವು ಗಣ್ಯರ ಸಂತಾಪ ಬೆಂಗಳೂರು(reporterkarnataka.com): ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಮಧ್ಯೆ ಪುನೀತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಕಂಠೀರವ ಸ್ಟುಡಿಯೋದಲ್ಲಿ ಸ... ಕನ್ನಡ ಚಿತ್ರರಂಗವನ್ನು ಅಗಲಿದ ಪವರ್ ಸ್ಟಾರ್ ಪುನೀತ್ ; ಅಪ್ಪುವಿನ ಅಗಲಿಕೆಗೆ ಸ್ತಬ್ಧವಾದ ಚಿತ್ರರಂಗ ; ಅತಿಯಾದ ಫಿಟ್ನೆಸ್ ಕಾಳಜಿಯೇ ಜೀವಕ್ಕ... Reporterkarnataka.com 'ಅಪ್ಪು' ಖ್ಯಾತಿಯ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇನ್ನು ನೆನಪು ಮಾತ್ರ. ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಘಾತಕ್ಕೀಡಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಶುಕ್ರವಾರ ಬೆಳಗ್ಗೆ... ಪವರ್ ಸ್ಟಾರ್ ಪುನೀತ್ ರಾಜ್ ಆರೋಗ್ಯ ಏರುಪೇರು : ಆಸ್ಪತ್ರೆಗೆ ದಾಖಲು Reporter Karnataka ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಜಿಮ್ ನಲ್ಲಿ ಕಸರತ್ತು ಮಾಡುವ ವೇ... ವಿಜಯಪುರದಲ್ಲಿ ಉದ್ಯೋಗಾವಕಾಶ: ಶ್ರೀ ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ ವಿಜಯಪುರ(reporterkarnataka.com) ಶ್ರೀ ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬಿಕಾಂ / ಬಿಬಿಎ / ಎಂಕಾಂ / ಎಂಬಿಎ / ಬ್ಯಾಂಕಿಂಗ್ ವಿಷಯಗಳಲ್ಲಿ ಡ... ಪೋಲಿಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಕಾರು : ಇಬ್ಬರ ದುರ್ಮರಣ ತಿಪಟೂರು(Reporterkarnataka.com) ತಿಪಟೂರು ತಾಲ್ಲೂಕಿನ ಬಳುವನೆರಲು ಗ್ರಾಮದ ಗೇಟ್ ಬಳಿ ಬುಧವಾರ ವೇಗದಿಂದ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರು ಮೃತಪಟ್ಟ ಘಟನೆ ನಡೆದಿದೆ. ಬಳುವನೆರಲು ಗ್ರಾಮದ ನಾಗಣ್ಣ (65), ಹಾಲಿನ ಡೇರಿ ಮಾಜಿ ಕಾರ್ಯದರ್ಶಿ, ಬಿ.ಮುದ್ದೇನಹಳ್ಳಿ ... ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆಯೇರಿಕೆ: ಕೋಲಾರದಲ್ಲಿ ಕೇಂದ್ರ ಸರಕಾರ ವಿರುದ್ಧ ರೈತ ಸಂಘ ಪ್ರತಿಭಟನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ತೈಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ರೈತ ಸಂಘದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪೆಟ್ರೋಲ್ ಡೀಸಲ್ ಅಡುಗೆ ಅನಿಲವನ್... « Previous Page 1 …152 153 154 155 156 … 205 Next Page » ಜಾಹೀರಾತು