ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು: ವಿದ್ಯಾರ್ಥಿಗಳಿಗೆ ಬೇರೆ ಸಂಸ್ಥೆಗಳಲ್ಲಿ ಪ್ರವೇಶ ಬೆಂಗಳೂರು(reporterkarnataka.com): ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದುಪಡಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, 2021 -22ನೇ ಸಾಲಿನಿಂದ ಈ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದೆ. ಹಾಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಿ... ತುಳುವೆರ್ ಕುಡ್ಲ ನೂತನ ಸಂಘಟನೆಯ “ಲೊಗೊ” ಬಿಡುಗಡೆ; ಮುಖ್ಯಮಂತ್ರಿ ಬೊಮ್ಮಾಯಿ ಅನಾವರಣ ಬೆಂಗಳೂರು(reporterkarnataka.com): ತುಳುವೆರ್ ಕುಡ್ಲ (ರಿ) ನೂತನ ಸಂಘಟನೆಯ "ಲೊಗೊ"ವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಉದ್ಘಾಟಿಸಿದರು. ತುಳು ಭಾಷೆಯನ್ನು ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಮಾಡಲು ಮನವಿ ಸಲ್ಲಿಸಲಾಯಿತು. "ತುಳು ಕೆಳಿಂಜ ಭಾರತ" ... ಮಸ್ಕಿ: ಮುಸ್ಲಿಂಮರೇ ಇರದ ಊರಲ್ಲಿ ಭಾವೈಕ್ಯತೆಯ ಮೊಹರಂ ಆಚರಣೆ ವಿರುಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಗ್ರಾಮೀಣ ಭಾಗದ ಮುಸ್ಲಿಂ ಇರದ ಊರಾದ ರಾಯಚೂರಿನ ಮಸ್ಕಿ ಸಮೀಪದ ಅಂತರಗಂಗೆ ಗ್ರಾಮದಲ್ಲಿ ಯಾವುದೇ ತಕರಾರು ಇಲ್ಲದೆ ಸರಳ ರೀತಿಯ ಮೊಹರಂ ಆಚರಣೆ ಮಾಡಲಾಯಿತು. ಪ್ರತಿ ವರ್ಷದಂತೆ ಈ ವರ್ಷ ಅದ್ದೂರಿಯಾಗಿ ಹಬ್ಬ... ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಕೂಡ್ಲಗಿ ತಾಲೂಕು ಸಂಚಾಲಕರಾಗಿ ಕುಮಾರಸ್ವಾಮಿ ನೇಮಕ ವಿಜಯನಗರ(reporterkarnataka.com) ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಎಫ್.ಹೆಚ್.ಜಕ್ಕಪ್ಪನವರ ಸೂಚನೆಯಂತೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಮಾಕನಡಕು ಗ್ರಾಮದ ಕುಮಾರಸ್ವಾಮಿ ಅವರನ್ನು ಪಕ್ಷದ ಪರಿಶಿಷ್ಟ ಜಾತಿ ವಿಭಾದ ಕೂಡ್ಲಿಗಿ ತಾಲೂಕು ಸಂಚಾಲಕರನ್ನಾಗಿ ನೇಮ... ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸ್ಪೀಕರ್ ಕಾಗೇರಿ ಭೇಟಿ: ಪರಿಹಾರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ಸಿದ್ದಾಪುರ(reporterkarnataka.com): ತಾಲೂಕಿನ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ಹಸರಗೋಡ ಪಂಚಾಯತದ ತಲ್ಲನಜಡ್ಡಿ, ಅಣಲೇಬೈಲ್ ಪಂಚಾಯತ್ ವ್ಯಾಪ್ತಿಯ ಮೂರೂರು ಹೊಸ್ಪೇಟೆಬೈಲದ ಪರಿಶಿಷ್ಟ ಜಾತಿ ಕಾಲೊನ... ಅಶಕ್ತರ ಆಶಾಕಿರಣ ಎಂ.ಪಿ.ವೀಣಾ: ಐಯ್ಯನಕೆರೆ ಮನೆ ಕಳೆದುಕೊಂಡವರಿಗೆ ಸಕಲ ವ್ಯವಸ್ಥೆ ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಐಯ್ಯನಕೆರೆ ಸಮೀಪದ ಆಂಜನೇಯ ಬಡಾವಣೆಯಲ್ಲಿ ಇತ್ತೀಚೆಗೆ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ಕುಟುಂಬವನ್ನು ಭೇಟಿಯಾಗಿ ನಿರಾಶ್ರಿತರ ಆಶ್ರಯದಾತೆ ಎಂದೇ ಖ್ಯಾತರಾದ ಎಂ.ಪಿ. ವೀಣಾ ಅವರು ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ.... ಹಿಂದೂ- ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ: ಅಥಣಿ ಹಲ್ಯಾಳದಲ್ಲಿ ಹಲಗೆ ವಾದನ, ಲೇಜಿಂ ಸಂಭ್ರಮ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಸಂಭ್ರಮ ಮೇಳೈಸಿದೆ.ವಿಶೇಷತೆವೆಂದರೆ ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಾರೆ.ಮೊಹರಂ ಮುಸ್ಲಿಮರ ಹಬ್ಬವಾದರೂ ಯಾವುದೇ ತಾರತಮ್ಯವಿಲ್ಲದೆ ಹಿಂದುಗಳು ಸಹ... ಮೊಹರಂ ಆಚರಣೆಗೆ ಕೊರೊನಾ ಕರಿನೆರಳು: ಹಿಂದೂ-ಮುಸ್ಲಿಂ ಭಾವೈಕ್ಯತೆಯ ಹಬ್ಬಕ್ಕೆ ಮಹಾಮಾರಿಯ ಕೊಡಲಿಯೇಟು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ ರಾಯಚೂರು info.reporterkarnataka@gmail.com ಮೊಹರಂ ಹಬ್ಬವೆಂದರೆ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ದೊಡ್ಡ ಆಚರಣೆ. ಗ್ರಾಮೀಣ ಭಾಗದಲ್ಲಿ ಹಿಂದುಗಳು ಹೆಚ್ಚಾಗಿ ಸಂಭ್ರಮ ಸಡಗರದಿಂದ ಮೊಹರಂ ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ ಕೊರೊನಾದಿಂದ ಈ ... ಮಂಗಳೂರಿನಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್: ಜನಾಶೀರ್ವಾದ ಯಾತ್ರೆಗೆ ಮುನ್ನುಡಿ ಮಂಗಳೂರು(reporterkarnataka.com): ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಕೇಂದ್ರ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವ ಎಸ್.... ಚಪ್ಪಲಿ ಕಳಚಿಟ್ಟು ದೇಶದ ಧ್ವಜಕ್ಕೆ ಸೆಲ್ಯೂಟ್ ಹೊಡೆದ ಕೆಲಸಕ್ಕೆ ಹೊರಟಿದ್ದ ಮಹಿಳೆ : ಜಾಲತಾಣದಲ್ಲಿ ಫೊಟೊ ವೈರಲ್ ಮಂಗಳೂರು(ReporterKarnataka.com) ತನ್ನ ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರಧ್ವಜವನ್ನು ಕಂಡು, ಚಪ್ಪಲಿ ತೆಗೆದು ಧ್ವಜಕ್ಕೆ ಸೆಲ್ಯೂಟ್ ಮಾಡಿರುವ ಫೋಟೊ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏಣಗುಡ್ಡೆಯಲ್ಲ... « Previous Page 1 …164 165 166 167 168 … 197 Next Page » ಜಾಹೀರಾತು