ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿಗೆ ಭತ್ತಬಿತ್ತನೆ ಬೀಜ, ಇತರ ಪರಿಕರ ಲಭ್ಯ: ಕೃಷಿಕರು ಸಂಪರ್ಕಿಸಬಹುದು ಮಂಗಳೂರು (reporterkarnataka news): ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ಭತ್ತದ ಬಿತ್ತನೆಗಾಗಿ ಒಔ4 ತಳಿಯ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನಿಕರಿಸಲಾಗಿದೆ. ಲಾಕ್ಡೌನ್ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ರೈತಭಾಂದವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನ... ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ಕೋಲಾರದ ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇ... ಕೊರೊನಾ ಸಂಕಷ್ಟ: ನೊಂದ ಬಡ ಕುಟುಂಬಗಳ ಜತೆ ನಿಂತ ಮಸ್ಕಿಯ ಅಭಿನಂದನ್ ಸಂಸ್ಥೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನ... ರಾಯಚೂರು: 19ರಿಂದ 22ರವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ; ಜಿಲ್ಲಾಧಿಕಾರಿ ಆದೇಶ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ನಿರ್ದೇಶನ ನೀಡಿರುವ ಕಾರಣ ಮ... ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ ಮಡಿಕೇರಿ(reporterkarnataka news): ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ. ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡ... ಕೇರಳಕ್ಕೆ ತರಕಾರಿ ಸಾಗಿಸುವ ವಾಹನದಲ್ಲಿ 1.20 ಲಕ್ಷ ಮೌಲ್ಯದ ಮದ್ಯ ಅಕ್ರಮ ಸಾಗಾಟ; ಬಂಧನ ಮಡಿಕೇರಿ(reporterkarnataka news): ಕೇರಳದ ಗಡಿ ಬಂದ್ ಆಗಿದ್ದ ಸಂದರ್ಭ ಕಳ್ಳ ಮಾರ್ಗದಲ್ಲಿ ಹುಣಸೂರಿನಿಂದ ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.20 ಲಕ್ಷ ಮೌಲ್ಯದ ಮದ್ಯವನ್ನು ಆನೆಚೌಕೂರು ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮಾಲು ಸಮೇತ ಕೇರಳದ ವ್ಯಕ್ತಿ, ಮದ್ಯ, ವಾಹನವ... ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ... ಸರಕಾರದ ಆದೇಶಗಳಿಗೇ ಕಿಮ್ಮತ್ತು ನೀಡದ ಈಚನಾಳ ಗ್ರಾಮ ಪಂಚಾಯಿತಿ ಪಿಡಿಒ…!!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಗ್ರಾಮಿಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಗ್ರಾಮಿಣ ಭಾಗದ ಜನರಲ್ಲಿ ಆತಂಕ ಹೆಚ್ಚಾಗತೊಡಗಿದೆ. ಈ ಕುರಿತು ಸರ್ಕಾರ ಗ್ರಾಮ ಪಂಚಾಯತ್ ಇಲಾಖೆ ಗಳಿ... ಲಾಕ್ ಡೌನ್ ವಿಸ್ತರಣೆ ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ: ಪ್ರಧಾನಿ ಮೋದಿ ಹೇಳಿಕೆ ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ಮುಂದುವರಿಸಬೇಕೆ? ಅಥವಾ ಬೇಡವೇ? ಎಂಬ ನಿರ್ಧಾರ ಕೈಗೊಳ್ಳುವುದನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿವೇಚನೆ ಪ್ರಧಾನಿ ನರೇಂದ್ರ ಮೋದಿ ಬಿಟ್ಟಿದ್ದಾರೆ. 9 ರಾಜ್ಯಗಳ ಮುಖ್ಯಮಂತ್ರಿ... ಮಂಗಳೂರಿನಲ್ಲಿ ಸೇವೆಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಪ್ರೊಬೆಷನರಿ ಪಿಎಸ್ಐ ಕೋವಿಡ್ಗೆ ಬಲಿ.! ಮಂಗಳೂರು(Reporter Karnataka News) ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗರ್ಭಿಣಿ ಅಧಿಕಾರಿ ಶಾಮಿಲಿ(24) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಕುರಿತು ಮಾಹ... « Previous Page 1 …167 168 169 170 171 172 Next Page » ಜಾಹೀರಾತು