ಯಾರೂ ಕನ್ಫ್ಯೂಸ್ ಆಗಬೇಡಿ, ಮುಖ್ಯಮಂತ್ರಿ ಹೊರಡಿಸಿದ ಹೊಸ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..! ಬೆಂಗಳೂರು (Reporter Karnataka News) ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಲಾಕ್ಡೌನ್. * ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಹಾಲು, ದಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ. *ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗುವಂತಿಲ್ಲ. *ಬೆಳ... ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ನಾಳೆಯಿಂದ ಕಠಿಣ ನಿಯಮಗಳು: ಬೇರೆ ಕಡೆ ಹೋದ್ರೆ ವಾಹನ ಸೀಝ್ ಮಂಗಳೂರು(reporterkarnaraka.com):ನಾಳೆಯಿಂದ(ಮೇ.7) ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. • ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. • ವಾಹನಗಳಲ್ಲಿ ಬೇರೆ ಕಡೆ ಹ... ಹೆಚ್ಚುತಿರುವ ಕೊರೋನಾ ಹಿನ್ನೆಲೆ :ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಬೆಂಗಳೂರು(Reporter Karnataka News) ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನಿಗದಿಯಂತೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಲಾಗಿದ್ದ... ಸ್ಮಶಾನದ ದಾರಿಗೆ ಹಾಕಿದ್ದ ಪ್ರಚಾರದ ಬ್ಯಾನರ್ ಸತ್ತೋಯ್ತು..!!! : ನೆಟ್ಟಿಗರ ಆಕ್ರೋಶಕ್ಕೆ ಮಣಿದ ಪ್ರಚಾರಪ್ರಿಯರು ಬೆಂಗಳೂರು(Reporter Karnataka) ಕೋವಿಡ್ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ ಎಂದು ಸೂಚಿಸಿ ಉಚಿತ ನೀರು, ಕಾಫಿ ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾರ್ಗದರ್ಶನದಲ್ಲಿ ನೆಲಮಂಗಲ ಯೋಜನಾ ಪ್ರಾಧಿಕಾರದ ಎಸ್.ಮಲ್ಲಯ್ಯನವರ ನೇ... ಎಬಿವಿಪಿ ಹೋರಾಟಕ್ಕೆ ಸಂದ ಜಯ: ವಿಟಿಯು ಪರೀಕ್ಷೆ ಕೊನೆಗೂ ಮುಂದೂಡಿಕೆ ಮಂಗಳೂರು(reporterkarnataka news): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ದೊರಕಿದೆ. ರಾಜ್ಯ ಸರಕಾರ ಲಾಕ್ ಡೌನ್ ಘೋಷಿದ ಬಳಿಕವೂ ವಿಟಿಯು ಪರೀಕ್ಷೆ ನಡೆಸಿಯೇ ಸಿದ್ದ ಎಂದು ಸುತ್ತೋಲೆಯನ್ನು ಹೊರಡಿಸಲಾಗಿತ್ತು. ಇದನ್ನು ಗಮನಿಸಿದ ಎಬಿವಿಪಿ ನಾಯಕರು ವಿಟಿಯು ... ರಾಜ್ಯಾದ್ಯಂತ ಇಂದು ರಾತ್ರಿ 9ರಿಂದ ಮೇ 12ರ ವರೆಗೆ ಲಾಕ್ ಡೌನ್: ವಿಮಾನ ಹಾರಲಿದೆ, ರೈಲು ಓಡಲಿದೆ !! ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಂಗಳವಾರ(ಇಂದು) ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಆದರೆ ವಿಮಾನಗಳು ಹಾರಾಟ ನಡೆಸಲಿವೆ. ರೈಲು ಹಳಿಗಳ ಮೇಲೆ ಓಡಲಿವೆ. ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ... ಹೆಚ್ಚುತ್ತಿರುವ ಕೊರೊನಾ ಸೋಂಕು: ರಾಜ್ಯದಲ್ಲಿ ನಾಳೆಯಿಂದ 14 ದಿನ ಮತ್ತೆ ಲಾಕ್ಡೌನ್ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಸೋಂಕು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏ.27ರ ರಾತ್ರಿಯಿಂದ ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ಡೌನ್ ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. 14 ದಿನಗಳ ಲಾಕ್ಡೌನ... ಸಾರ್ವಜನಿಕರಿಗೆ ಕೊರೊನಾ 2 ನೇ ಅಲೆಯ ಬಗ್ಗೆ ಜಾಗೃತಿ ಮೂಡಿಸಿ: ಸಂಸದ ಎಸ್.ಮುನಿಸ್ವಾಮಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಭೆ - ಸಮಾರಂಭ , ಮದುವೆ ಮೊದಲಾದ ಆಚರಣೆಗಳಿಗಾಗಿ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗ... ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ: 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಕೇಂದ್ರ ಒಪ್ಪಿಗೆ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ಲಸಿಕೆ ಸಮಸ್ಯೆ ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯಕ್ಕೆ ಹೆಚ್ಚುವರಿಯಾಗಿ 300ರಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲು ಕೇ... ಹೆಚ್ಚುತ್ತಿರುವ ಕೊರೊನಾ ಸೋಂಕು: ರಾಯಚೂರು ಬಂದ್; ವಾಹನ ಸಂಚಾರ ಸ್ತಬ್ದ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ನಗರದಲ್ಲಿ ದಿನ ಕಳೆದಂತೆ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನದಿಂದ ಇಡೀ ನಗರವನ್ನು ಬಂದ್ ಮಾಡಲಾಗಿದೆ. ರಾಯಚೂರು ನಗರದ ಎಲ್ಲ ಅಂಗಡಿ ಮುಂಗಟ್ಟು ಹಾಗೂ ಎಲ್ಲ ತರಹದ ... « Previous Page 1 …169 170 171 172 Next Page » ಜಾಹೀರಾತು