ನಾಗಮಂಗಲದಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಶಾಸಕ ಸುರೇಶ್ ಗೌಡ ಚಾಲನೆ ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ info.reporterkarnataka@gmail.com ನಾಗಮಂಗಲ ತಾಲ್ಲೂಕು ಕೇಂದ್ರದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಸರ್ಕಾರದ ಯೋಜನೆಗೆ ಶಾಸಕ ಸುರೇಶಗೌಡ ಶುಭ ಹಾರೈಸಿ ಚಾಲನೆ ನೀಡಿದರು. ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಆವರಣದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಯೋ... ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎನ್.ದೊರೆಸ್ವಾಮಿ ಇನ್ನಿಲ್ಲ: ಹಲವು ಗಣ್ಯರ ಕಂಬನಿ ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಹೆಮ್ಮೆಯ ಪುತ್ರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ(104) ಅವರು ಬುಧವಾರ ನಿಧಾನರಾದರು. ಕೊರೊನಾದಿಂದ ಗುಣಮುಖರಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರು ಮತ್ತೆ ದೈಹಿಕ ಅಸ್ವಸ್ಥತೆಯ... ಮಸ್ಕಿ: ಕೊರೊನಾ ಸೋಂಕಿತ ಬಡವರಿಗೆ ಆಸರೆಯಾದ ಸರಕಾರಿ ವಸತಿ ಶಾಲೆ, ಹಾಸ್ಟೆಲ್ ಗಳು! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@ gmail.com ಕೊರೊನಾ ಎಂಬ ಮಹಾಮಾರಿ ವೈರಸ್ ಇಡೀ ದೇಶವನ್ನೇ ಹಾಳು ಮಾಡಲು ನಿಂತಿದೆ. ಸಾವಿರಾರು ಜನರ ಜೀವ ಬಲಿ ಪಡೆದುಕೊಂಡು ಲಕ್ಷಾಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಅಲ್ಲದೆ ಕೋವಿಡ್ ನಿಂದ ಬಳಲುತ್ತಿರುವವರು ಪ್ರ... ಕೊರೊನಾ ಸೋಂಕಿತರಿಗೆ ಮನರಂಜನೆ ನೀಡಲು ಕುಣಿದು ಕುಪ್ಪಳಿಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ! ! ಹರಿಹರ(reporterkarnataka news); ಇದೀಗ ವೀಡಿಯೊವೊಂದು ಸಖತ್ ವೈರಲ್ ಆಗುತ್ತಿದೆ. ಹಾಗೆಂತ ಇದೇನು ಪೋಲಿ ವೀಡಿಯೊ ಅಲ್ಲ, ಬದಲಿಗೆ ಏಕ್ ದಂ ಮನೋರಂಜನೆ ನೀಡುವ ಡ್ಯಾನ್ಸ್ ವೀಡಿಯೊ. ಹೊನ್ನಾಳಿ ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಮಾಡಿದ ಡ್ಯಾನ್ಸ್. ರೇಣುಕಾಚಾರ್ಯ ಅವರದ್ದು ಸದಾ ಸುದ್ದಿಯಲ್... ಅಥಣಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಶಾಸಕರ ಜತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್ ದಿಢೀರ್ ಸಭೆ ಅಥಣಿ(reporterkarnataka news): ಅಥಣಿ ತಾಲೂಕಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದ ಶಾಸಕರು ಮತ್ತು ತಾಲೂಕಿನ ಉನ್ನತ ಅಧಿಕಾರಿಗಳ ಜತೆಯಲ್ಲಿ ತುರ್ತು ಪರಿಸ್ಥಿತಿಯ ಕುರಿತು ದಿಢೀರ್ ಸಭೆ ನಡೆಸಿದರು. ತಾಲೂಕಿನ ಪ್ರವಾಸಿ ಮಂದಿರದ... ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಬಿಜೆಪಿ ಶಾಸಕರ ಆಪ್ತನ ಬಂಧನ ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಶಾಸಕರೊಬ್ಬರ ಆಪ್ತನನ್ನು ಮಂಗಳವಾರ ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತ ಬಂಧಿತ ಆರೋ... ಶ್ರೀನಿವಾಸಪುರ: ಕೊರೊನಾ ಸೋಂಕಿತ ಮನೆಗೆ ಪೋಸ್ಟರ್ ಅಂಟಿಸುವುದು ಕಡ್ಡಾಯ, ಹೊರಗಡೆ ತಿರುಗಾಡಿದರೆ ಎಫ್ ಐಆರ್ ಶ್ರೀನಿವಾಸಪುರ(reporterkarnataka news): ಕೊರೊನಾ ವೈರಸ್ನ ಎರಡನೇ ಅಲೆ ಎಲ್ಲೆಡೆ ಹರಡುತ್ತಿದೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ. ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ ಸೋಂಕಿತ ಮನೆಗಳಿಗೆ ಪೋಸ್ಟರ್ ಕಡ್ಡಾಯವಾಗಿ ಅಂಟಿಸಲಾಗುವುದು ... ಕೊರೊನಾ: ಬಾಗಲಕೋಟೆ ಜಿಲ್ಲೆಯಲ್ಲಿ 826 ಜನ ಗುಣಮುಖ, 283 ಹೊಸ ಪ್ರಕರಣ ದೃಢ ಬಾಗಲಕೋಟೆ(reporterkarnataka news) : ಜಿಲ್ಲೆಯಲ್ಲಿ ಕೋವಿಡ್ನಿಂದ 826 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 283 ಕೊರೊನಾ ಪ್ರಕರಣಗಳು ಹಾಗೂ 7 ಮೃತ ಪ್ರಕರಣಗಳು ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ... ರಾಜ್ಯ ಸರಕಾರದಿಂದ ಮತ್ತೊಂದು ವಿಶೇಷ ಪ್ಯಾಕೇಜ್ ; ಖಾತೆಗೆ ನೇರ ಹಣ ಜಮಾವಣೆ: ಸಿಎಂ ಯಡಿಯೂರಪ್ಪ ಸುಳಿವು ಬೆಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರಕಾರ, ಅದರ ಸೌಲಭ್ಯದಿಂದ ವಂಚಿತರಾದ ವಿವಿಧ ವರ್ಗದವರಿಗೆ ಮತ್ತೊಂದು ಪ್ಯಾಕೇಜ್ ಘೋಷಿಸುವ ಸಾಧ್ಯತೆಗಳಿವೆ. ಯಡಿಯೂರಪ್ಪ ಅವರ ಮೊದಲ ಪ್ಯಾಕೇಜ್ ಬಗ್ಗೆ ... ಮಸ್ಕಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಭೆ: ಗ್ರಾಮಸ್ಥರಿಗೆ ಮಾಹಿತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ಆದೇಶದಂತೆ ಮಸ್ಕಿ ತಾಲೂಕಿನ ಮೆದಿಕಿನಾಳ, ತಲೆಕಾನ್, ಮಾರಲದಿನ್ನಿ, ಅಡವಿಭಾವಿ, ಮಸ್ಕಿ, ಹಾಲಾಪುರ, ಸಂತೆಕೆಲ್ಲೂರು, ಗುಡದೂರು, ಉದ್ಬಾಳ, ಗೌಡನಬಾವಿ, ತೋರಣದಿನ್ನಿ, ಹಿರೆದಿನ... « Previous Page 1 …185 186 187 188 189 … 193 Next Page » ಜಾಹೀರಾತು