ಕಾಲೇಜ್ ಆಫ್ ಮೆಡಿಸಿನ್ನಲ್ಲಿ ಡಾ. ಎಡ್ಮಂಡ್ ಫೆರ್ನಾಂಡಿಸ್ ಸಹ ಉಪನ್ಯಾಸಕರಾಗಿ ನೇಮಕ ಮಂಗಳೂರು(reporterkarnataka.com): ಯುಎಇ ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ಡಾ. ಎಡ್ಮಂಡ್ ಫೆರ್ನಾಂಡಿಸ್ ಅವರನ್ನು ಕಾಲೇಜ್ ಆಫ್ ಮೆಡಿಸಿನ್ನಲ್ಲಿ ಸಹ ಉಪನ್ಯಾಸಕರಾಗಿ ನೇಮಕ ಮಾಡಿದೆ. ಸಿಎಚ್ಡಿ ಗ್ರೂಪ್ನ ಸ್ಥಾಪಕರು ಮತ್ತು ಸಿಇಒ ಹಾಗೂ ಯೆನೆಪೋಯ (ವಿಶ್ವವಿದ್ಯಾಲಯ ಎಂದು ಪರಿಗಣಿಸಲಾಗಿದೆ) ಆರೋಗ್ಯ ಇಲ... ದೂರ ಶಿಕ್ಷಣದ ಮೂಲಕ ಸಹಕಾರ ಉನ್ನತ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನ:: ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದಿಂದ ಎಚ್ ಡಿಸಿಎಂ ಕೋರ್ಸ್ ಮಂಗಳೂರು(reporterkarnataka.com):ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಸಹಕಾರ ಸಂಘಗಳ ಹಾಗೂ ಸಹಕಾರಿ ಬ್ಯಾಂಕ್ಗಳ ನೇಮಕಾತಿ ಮತ್ತು ಒಬ್ಬ ನೌಕರನ ಯಾವುದೇ ಉನ್ನತ ಹುದ್ದೆಗೆ ಪದೋನ್ನತಿ ನೀಡುವಾಗ ಅರ್ಹತೆಯಲ್ಲಿ ಹಾಗೂ ನಗರ ಸಹಕಾರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಪೂರ್ಣಾವಧಿ ನಿರ್ದೇಶಕರ ಹುದ್... ಕಟೀಲು ದೇಗುಲ ಜಾತ್ರಾ ಮಹೋತ್ಸವ: ಏ.19, 20ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.19 ಶುಕ್ರವಾರದಿಂದ 20 ಶನಿವಾರದ ವರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿ... ಕೇಂದ್ರ ಸಚಿವ ರಾಜನಾಥ್ ಸಿಂಗ್ ಇಂದು ಕಾಸರಗೋಡಿಗೆ: ಎನ್ ಡಿಎ ಅಭ್ಯರ್ಥಿ ಅಶ್ವಿನಿ ಪರ ಪ್ರಚಾರ ಕಾಸರಗೋಡು(reporterkarnataka.com): ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಕಾಸರಗೋಡಿಗೆ ಆಗಮಿಸಲಿದ್ದು, ಎನ್ ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ತಾಳಿಪಡ್ಪು ಮೈದಾನದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಅವರು ಭಾಷಣ ಮಾಡಲಿದ್ದಾರೆ. ಕಾಸರಗೋಡು... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರಿಗೆ ಸನ್ಮಾನ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಹಿರಿಯ ನ್ಯಾಯವಾದಿ ಪಿ.ಪಿ ಹೆಗ್ಡೆಯವರಿಗೆ ಸನ್ಮಾನ ಕಾರ್ಯಕ್ರಮವು ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ರಾಜ್ಯದ ಎಲ್ಲಾ ಸಹಕಾರಿ ಸಂಘಗಳ ಪರವಾಗಿ ಉಚ್... ಹೆಸರಾಂತ ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿ: ತುಮಕೂರಿನಲ್ಲಿ ಪ್ರದಾನ ತುಮಕೂರು(reporterkarnataka.com): ಬೆಂಗಳೂರಿನ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಹೆಸರಾಂತ ಕ್ರೀಡಾ ಅಂಕಣಕಾರ, ಮಂಗಳೂರಿನ ಎಸ್ಸಿಡಿಸಿಸಿ ಕೇಂದ್ರ ಕಚೇರಿ ಉದ್ಯೋಗಿಯಾದ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿ... ಬಿರುಬಿಸಿಲಿನಲ್ಲೂ ಕುಗ್ಗದ ಉತ್ಸಾಹ: ಬಜಪೆಯಲ್ಲಿ ಕಾಂಗ್ರೆಸ್ ರೋಡ್ ಶೋ; ಅಭಿವೃದ್ಧಿ ಕಾರ್ಯದ ಭರವಸೆ ನೀಡಿದ ಪದ್ಮರಾಜ್ ಆರ್. ಪೂಜಾರಿ ಬಜಪೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯಕರ್ತರ ರೋಡ್ ಶೋ ಹಾಗೂ ಪ್ರಚಾರ ಸಭೆ ಶುಕ್ರವಾರ ಬಜಪೆಯಲ್ಲಿ ನಡೆಯಿತು. ಬಿರುಬಿಸಿಲನ್ನು ಲೆಕ್ಕಿಸದೇ ಅಭ್ಯರ್ಥಿ, ಮುಖಂಡರು, ಕಾರ್ಯಕರ್ತರು ಹೆಜ್ಜೆ ಹಾಕಿದರು. ರೋಡ್ ಶೋ ನಡುವೆ ಬಜ್ಪೆಯ ಅಂಗಡಿ - ... ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ; ಸಲಗ ಸ್ಥಳಾಂತರಕ್ಕೆ ಗ್ರಾಮಸ್ಥರ ಆಗ್ರಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ. ಒಂಟಿ ಸಲಗವು ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್... ಹಾಸನ ಲೋಕಸಭೆ ಕ್ಷೇತ್ರ: ಪ್ರಜ್ವಲ್ ರೇವಣ್ಣ ಮಣಿಸಲು ಕಡೂರಿನಲ್ಲಿ ಪೋಸ್ಟರ್ ವಾರ್ ಶುರು; ಕಾಂಗ್ರೆಸ್ ನಿಂದ ಕ್ವಿಜ್ ಅಭಿಯಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಡೂರು ಕಾಂಗ್ರೆಸ್ ನಿಂದ ಅಭಿಯಾನ ಆರಂಭವಾಗಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರಜ್ವಲ್ ವಿರುದ್ಧ ಪೋಸ್ಟರ್ ಅಭಿಯಾನ ಶುರು ... ಎಂಸಿಸಿ ಬ್ಯಾಂಕ್ 2023–24ನೇ ವಿತ್ತೀಯ ವರ್ಷದಲ್ಲಿ 13.12 ಕೋಟಿ ಲಾಭ: ರಾಜ್ಯಕ್ಕೆ ಕಾರ್ಯ ಕ್ಷೇತ್ರ ವಿಸ್ತರಣೆ *ಶೀಘ್ರದಲ್ಲೇ ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಹೊಸ ಶಾಖೆಗಳು* ಮಂಗಳೂರು(reporterkarnataka.com): ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಂಸಿಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2024ರಂದು ಮುಕ್ತಾ... « Previous Page 1 …20 21 22 23 24 … 150 Next Page » ಜಾಹೀರಾತು