ಕುಂಭಮೇಳ ಕಾಲ್ತುಳಿತದಲ್ಲಿ ಚಿತ್ರದುರ್ಗದ ಯಾರೂ ಮೃತಪಟ್ಟಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಇತ್ತೀಚೆಗೆ ಜರುಗಿದ ಕಾಲ್ತುಳಿತದಲ್ಲಿ ಚಿತ್ರದುರ್ಗದ ಓರ್ವರು ಬಲಿಯಾಗಿದ್ದಾರೆ ಎಂಬುದಾಗಿ ಕೆಲ ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದು, ಸತ್ಯಕ್ಕೆ ದೂರವಾದ ... ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com): ಕೇಂದ್ರದ ಬಜೆಟ್ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರ... 3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಸ್ಫೂರ್ತಿದಾಯಕ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಣ್ಣನೆ *ಬಡ ಮತ್ತು ಮದ್ಯಮ ವರ್ಗವವರ ಪ್ರಗತಿಗೆ ಪೂರಕವಾಗಿದೆ* *ಕಿಸಾನ್ ಕ್ರೆಡಿಟ್ ಸಾಲ ಹೆಚ್ಚಿಸಿ ಅನ್ನದಾತರಿಗೆ ಆಶಾದಾಯಕವಾಗಿದೆ* *ಮಾರಣಾಂತಿಕ ಕ್ಯಾನ್ಸರ್ ರೋಗಿಗಳ ಪಾಲಿಗೆ ಸಂಜೀವಿನಿ* ನವದೆಹಲಿ(reporterkarnataka.com): ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟವಾಗುವ ಧ್ಯೇಯಕ್ಕೆ ಅತ್ಯ... ಬೆಂಗಳೂರು; ಫೆಬ್ರವರಿ 26ರಿಂದ 3 ದಿನಗಳ ಕಾಲ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ ಬೆಂಗಳೂರು(reportermarnataka.com): ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE)ರ ಎರಡನೇ ಆವೃತ್ತಿಯ ಸಮಾವೇಶಕ್ಕೆ ರಾಜ್ಯವು ಪ್ರವಾಸೋದ್ಯಮ ಇಲಾಖೆಯ ಮೂಲಕ ಸಜ್ಜಾಗಿದ್ದು,ಫೆಬ್ರವರಿ 26ರಿಂದ 28ರ ವರೆಗೆ 3 ದಿನಗಳ ಕಾಲ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE) BIEC, ಬೆಂ... ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು(reporterkarnataka.com): ಕೇಂದ್ರ ಬಜೆಟ್ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದಿಷ್ಟು.... *ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ: ಸಿ.ಎಂ ಅಸಮಾಧಾನ* *ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬ... ಕೆ.ಆರ್.ಪೇಟೆ: ಹದಗೆಟ್ಟ ರಸ್ತೆ ..! ಸಾರ್ವಜನಿಕರು, ಅಂಗಡಿ ಮಾಲೀಕರ ಅಸಮಾಧಾನ ಮಂಡ್ಯ(reporterkarnataka.com): ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹೊಸ ಕಿಕ್ಕೇರಿ ರಸ್ತೆಯಲ್ಲಿ ಕರ್ಣಾಟಕ ಬ್ಯಾಂಕ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಸೇರಿದಂತೆ ಹಲವು ವಾಣಿಜ್ಯ ಅಂಗಡಿಗಳನ್ನು ಒಳಗೊಂಡಿದ್ದು ಈ ರಸ್ತೆಯಲ್ಲಿ ದಿನನಿತ್ಯ ಹಳ್ಳಿಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ... ಕೆಎಂಎಫ್ ನೌಕರರ ಬೇಡಿಕೆ ಈಡೇರಿಕೆಗೆ ಫೆಬ್ರವರಿ ಮೊದಲ ವಾರದವರೆಗೆ ಗಡುವು: ತಪ್ಪಿದರೆ ಪ್ರತಿಭಟನೆಯ ಎಚ್ಚರಿಕೆ ಬೆಂಗಳೂರು(reporterkarnataka.com): ಕೆಎಂಎಫ್ ನಲ್ಲಿ ನೌಕರರ ವೇತನ, ಸಂಬಳ, ಭತ್ಯೆ, ಸಾರಿಗೆಯ ವ್ಯವಸ್ಥೆಯಲ್ಲಿ ತಾರತಮ್ಯ ನಡೆಯುತ್ತಿದ್ದು,ಸರ್ಕಾರಿ ನೌಕರರಿಗೆ ಇರುವ ಸೌಲಭ್ಯವಿಲ್ಲ. ಸಮಾನ ವ್ಯವಸ್ಥೆ ಕಲ್ಪಿಸಬೇಕೆಂದು ಕೆಎ.ಎಫ್ ಅಧಿಕಾರಿಗಳ ಸಂಘ ಒತ್ತಾಯಿಸಿದೆ. ನೌಕರರ ಸಭೆಯ ಬಳಿಕ ಸುದ್ದಿಗೋಷ್ಢಿಯಲ್... ಸಕಲೇಶಪುರ – ಮೂಡಿಗೆರೆ ಗಡಿಭಾಗದಲ್ಲಿ ಒಂಟಿ ಸಲಗ ಅನುಮಾನಾಸ್ಪದ ಸಾವು: ಅರಣ್ಯ ಅಧಿಕಾರಿಗಳು ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಒಂಟಿ ಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಮತ್ತು ಮೂಡಿಗೆರೆ ಗಡಿಭಾಗದ ಗ್ರಾಮವಾದ ಮರಗುಂದದಲ್ಲಿ ನಡೆದಿದೆ. ಸಕಲೇಶಪುರ ಅರಣ್ಯ ವಲಯ ವ್ಯಾಪ್ತಿಯ ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾ... 133 ಪ್ರಭೇದದ ಪಕ್ಷಿಗಳ ತಾಣ ಗ್ರೇಟರ್ ಹೆಸರಘಟ್ಟ ಈಗ ಸುರಕ್ಷಿತ: ಸಚಿವ ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿಗೆ ಅತ್ಯಾವಶ್ಯಕವಾಗಿರುವ ಹೆಸರಘಟ್ಟ ಕೆರೆ ಮತ್ತು ಸುತ್ತಲಿನ ಪ್ರದೇಶವನ್ನು ‘ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸಿದ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಅರಣ್ಯ ಸಚಿವ ಈಶ್ವ... ನಮ್ಮ ಆಡಳಿತ ವೈಖರಿ, ಜನ ಸ್ಪಂದನೆ ಕಂಡು ಬಿಜೆಪಿ ಕಂಗಾಲಾಗಿದೆ: ತೀರ್ಥಹಳ್ಳಿ ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಹುಲಿ ಬಣ್ಣ ನೋಡಿ ನರಿ ತನ್ನ ಚರ್ಮ ಸುಲಿದುಕೊಳ್ತಂತೆ ಹಾಗೆ ಬಿಜೆಪಿಯವರ ಪ್ರತಿಭಟನೆ ಕಥೆಯಾಗಿದೆ. ನಮ್ಮ ಆಡಳಿತ ವೈಖರಿ ಹಾಗೂ ಜನರ ಸ್ಪಂದನೆ ನೋಡಿ ಇನ್ಮೇಲೆ ಆಡಳಿತ ನಡೆಸುವುದು ನಮಗೆ ಕಷ್ಟ ಆಗಲಿದೆ. ನಮ್ಮ ... « Previous Page 1 …24 25 26 27 28 … 189 Next Page » ಜಾಹೀರಾತು