ಆಗುಂಬೆ ಹೋಬಳಿಯ ನಿವಾಸಿ, ಕಾಲೇಜು ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಳ್ಳಿಯ ಧ್ರುವ (20... ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ವಕೀಲರ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರ ನೇತೃತ್ವದಲ್ಲಿ ವಿಧಾನ ಸಭೆ ಸ್ಪೀಕರ್ ಯು. ಟಿ. ಖಾದರ್ ಅವರ ಸಮಕ್ಷಮದಲ್ಲಿ ಮುಖ್ಯಮಂತ್ರಿಯವರಿಗೆ ಮಂಗಳೂರು ವಕೀಲರ ಸಂಘ ದ ಪರವಾಗಿ ಮನ... ಬೆಳಗಾವಿ ಸುವರ್ಣ ಸೌಧ: ಕೆಲವು ಬೇಡಿಕೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ಧರಣಿ ಪ್ರತಿಭಟನೆ ಬೆಳಗಾವಿ(reporterkarnataka.com): ಗ್ರಾಮಾಂತರ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೇರಿದಂತೆ ಹಲವು ಬೇಡಿಕೆಗಳನ್ನು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಬೆಳಗಾವಿ ಸುವರ್ಣ ಸೌಧದ ಮುಂಭಾಗದ ಸುವರ್ಣ ಗಾ... ಗದ್ದುಗೆಗಾಗಿ ಹತ್ಯೆ ನಡೆದಿದ್ದ ದೇವರಸನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕೊಲೆಗೀಡಾದ ವ್ಯಕ್ತಿಯ ಪತ್ನಿ ಸೌಭಾಗ್ಯ ಆಯ್ಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯ ಸಿಕ್ಕಿತು ಅನ್ನುವ ಹಾಗೆ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ಕೇಳಲು ಹೋಗಿ ಕೊಲೆಯಾಗಿ ಪ್ರಾಣ ಕಳೆದುಕೊಂಡವನ ಪತ್ನಿಗೆ ಅಧಿಕಾರ ಸಿಕ್ಕಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ತಾಲೂಕ... ಬೆಳಗಾವಿ ಅಧಿವೇಶನ: ಬಂದೋಬಸ್ತ್ ಕಾರ್ಯಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿಗಳ ಭೇಟಿ ಮಾಡಿದ ಗೃಹ ಸಚಿವ ಡಾ. ಪರಮೇಶ್ವರ್ ಬೆಳಗಾವಿ(reporterkarnataka.com): ಬೆಳಗಾವಿ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಘಟಕಗಳಿಂದ ಬಂದೋಬಸ್ತ್ ಕರ್ತವ್ಯಕ್ಕೆ ಆಗಮಿಸಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಲ್ಪಿಸಿರುವ ವಸತಿ ಮತ್ತು ಊಟದ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ವ್ಯವಸ್ಥೆಯನ್ನು... ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ *80 ಸಾವಿರ ಪ್ರಕರಣಗಳಿಂದ 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮ* ಬೆಳಗಾವಿ ಸುವರ್ಣಸೌಧ(reporterkarnataka.com): ತೆರಿಗೆ ಪಾವತಿದಾರರು ಹಾಗೂ ತೆರಿಗೆ ಅಧಿಕಾರಿಗಳ ನಡುವಣ ಗೊಂದಲ ನಿವಾರಿಸಿ, ಒನ್ಟೈಮ್ ಸೆಟಲ್ಮೆಂಟ್ ಮಾಡುವ ಮೂಲಕ 80,000 ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ... ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನ್ಯಾಯಾಂಗ ತನಿಖೆಗೆ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ *ಸರ್ಕಾರ ಕ್ಷಮೆ ಕೇಳಿಲ್ಲ, ಮುಂದೆ ಇದರ ಪರಿಣಾಮ ಅನುಭವಿಸಬೇಕಾಗುತ್ತದೆ* ಬೆಂಗಳೂರು(reporterkarnataka.com): ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು... ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು, 25 ಸಾವಿರ ದಂಡ: ವಿಧಾನ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ಬೆಳಗಾವಿ ಸುವರ್ಣಸೌಧ (reporterkarnataka.com): ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು 25 ಸಾವಿರ ದಂಡ ವಿಧಿಸುವ ವಿಧೇಯಕಕ್ಕೆವಿಧಾನ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಸಚಿವ ಎನ್. ಎಸ್. ಭೋಸರಾಜು ಈ ಕುರಿತು ವಿಧಾನ ಸಭೆಯಲ್ಲಿ ತಿಳಿಸಿದರು - ಕೊಳವೆ ಬ... ಹೆಚ್ಚಿನ ಬಡ್ಡಿಯಾಸೆ ತೋರಿಸಿ ಬಡವರ ವಂಚಿಸುವವರ ಸಂರಕ್ಷಣೆಗೆ ವಿಧೇಯಕ: ವಿಧಾನಸಭೆಯಲ್ಲಿ ಅಂಗೀಕಾರ ಬೆಳಗಾವಿಸುವರ್ಣಸೌಧ(reporterkarnataka.com): ಬಡವರನ್ನು ಅತಿ ಹೆಚ್ಚಿನ ಬಡ್ಡಿ ನೀಡುವ ಆಸೆಯೊಡ್ಡಿ, ಠೇವಣಿ ಪಡೆದು, ನಂತರ ವಂಚಿಸುವ ಯತ್ನವನ್ನು ತಡೆಗಟ್ಟುವುದು ಹಾಗೂ ವಂಚಕರನ್ನು ಕಠಿಣವಾಗಿ ಶಿಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ... ಆಳ್ವಾಸ್ ವಿರಾಸತ್ ಸಮಾಪನ: ಭಾಗವಹಿಸಿದ ಸರ್ವರಲ್ಲೂ ‘ಅದ್ಭುತ ಅತ್ಯದ್ಭುತ’ ಉದ್ಗಾರ ಮೂಡುಬಿದಿರೆ(reporterkarnataka.com): 30ನೇ ಆಳ್ವಾಸ್ ವಿರಾಸತ್ 5 ದಿನಗಳ ಸಾಂಸ್ಕೃತಿಕ ಉತ್ಸವ ಹಾಗೂ 6 ದಿನವೂ ನಡೆದ ಮಹಾಮೇಳ ಲಕ್ಷಾಂತರ ಜನರ ಪಾಲ್ಗೊಳ್ಳುವಿಕೆಯ ಮೂಲಕ ಆಯೋಜಕರು ಹಾಗೂ ಸಾರ್ವಜನಿಕರಲ್ಲಿ ಸರ್ವ ಶ್ರೇಷ್ಠ ವಿರಾಸತ್ ಎಂಬ ಭಾವ ಮೂಡಿಸಿ ಸಮಾಪನವಾಯಿತು. ವಿರಾಸತ್ನ ಮುಖ್ಯ ರೂವಾರಿ ಆಳ್ವಾಸ... « Previous Page 1 …34 35 36 37 38 … 190 Next Page » ಜಾಹೀರಾತು