ಮಳೆ ಇಲ್ಲದೆ, ಕರೆಂಟ್ ಇಲ್ಲದೆ ರೈತರು ಉದ್ಯೋಗ ಅರಸಿ ಗುಳೆ ಹೊರಟ್ಟಿದ್ದಾರೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಆಕ್ರೋಶ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.ಕಂ ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ದಿನಕ್ಕೆ ಒಂದು ಗಂಟೆಯೂ ಕೂಡ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಇದರ ಪರಿಣಾಮ ಕಷ್ಟ ಪಟ್ಟು ಗುಂಪು ಏತ ನೀರಾವರಿ ಯೋಜನೆಗಳ ಮೂಲಕ ಕೃಷ್ಣಾ ನದಿಯಿಂದ ನೀರು ಪೂರೈಕೆ ಸಾಧ್ಯವಾಗುತ್... ಹಲವು ಜೀವ ಬಲಿಗೆ ಕಾರಣವಾದ ಕೊಟ್ಟಿಗೆಹಾರ ಬಳಿಯ ಅಪಘಾತ ವಲಯದ 2 ತಿರುವುಗಳನ್ನು ನೇರ ಮಾಡುವಂತೆ ಸಾರ್ವಜನಿಕರ ಆಗ್ರಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಗೆ ಹೋಗುವ ಅಜಾದ್ ನಗರದ ಕೊಗಳತೆಯ ಅಂತರದಲ್ಲಿ ಎರಡು ಅಪಘಾತ ಸಂಭವಿಸುವ ತಿರುವುಗಳಿದ್ದು ಅಲ್ಲಿ ಅನೇಕ ವಾಹನ ಅಪಘಾತಗಳು ನಡೆದಿದ್ದು ಹಲವರು ಗಾಯಗೊಂಡಿದ್ದಾರೆ. ಹಲವರು ಪ್ರಾಣ ಕಳೆದುಕೊಂ... ಟಯರಿಗೆ ನಟ್ ಹಾಕದೆ ಬಸ್ ಓಡಾಟ: ಇದು ಚಿಕ್ಕಮಗಳೂರು ಡಿಪೋ ಕೆಎಸ್ಸಾರ್ಟಿಸಿ ಸ್ಪೆಷಾಲಿಟಿ; ಸಾರಿಗೆ ಸಚಿವರೇ ಹೆಚ್ಚು ಕಡಿಮೆ ಆದ್ರೆ ಯಾರು ಜವಾಬ್... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಟಯರಿಗೆ ನಟ್ ಬಿಗಿಯದೇ ಬಸ್ ಓಡಿಸುವುದನ್ನು ನೀವು ಎಲ್ಲದರು ನೋಡಿದ್ದೀರಾ? ನೋಡದಿದ್ದರೆ ಪರವಾಗಿಲ್ಲ, ಈಗ ನೋಡಿ ಬಿಡಿ. ಕೆಎಸ್ಸಾರ್ಟಿಸಿ ಬಸ್ಸನ್ನು ಟಯರಿಗೆ ನೆಟ್ ಹಾಕದೆ ಓಡಿಸಿದ ಘಟನೆ ನಡೆದಿದೆ. ಇದು ನಡೆದದ್ದು ಚಿಕ್ಕಮ... ಕಾಲೇಜಿನಿಂದ ವಿದ್ಯಾರ್ಥಿನಿ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಒಬ್ಬನ ಬಂಧನ; ಉಳಿದವರಿಗೆ ಶೋಧ ಬಳ್ಳಾರಿ(reporterkarnataka.com): ಕಾಲೇಜೊಂದರಲ್ಲಿ ಪದವಿ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಒಬ್ಬನ ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ. ಪ್ರಮುಖ ಆರೋಪಿ ... ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಮಾಜಿ ಸಿಎಂ ಶೆಟ್ಟರ್ ಉಪಸ್ಥಿತಿ ಬೆಂಗಳೂರು(reporterkarnataka.com): ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು, ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ... ಬೆಳಗಾವಿಯಲ್ಲಿ ಕನ್ನಡ ಫಲಕಗಳು ಕಡ್ಡಾಯಗೊಳಿಸಿ: ಜಿಲ್ಲಾಧಿಕಾರಿಗೆ ಕರವೇ ಆಗ್ರಹ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿಯಲ್ಲಿ ರಾಜ್ಯೋತ್ಸವ ಆಚರಣೆ ಹೆಚ್ಚಿನ ಅನುದಾನ ನೀಡಲು ಸರ್ಕಾರಕ್ಕೆ ನಿರಂತರ ಮನವಿಗಳನ್ನು ಸಲ್ಲಿಸಲಾಗುತ್ತಿದೆ. ಅದಕ್ಕೆ ಈವರೆಗೆ ಸ್ಪಂದನೆ ಸಿಗುತ್ತಿಲ್ಲ. ನಗರದ ಚನ್ನಮ್ಮ ಸರ್ಕಲ್, ಕನ್ನಡ ಸಾಹಿತ್ಯ ಭವನ ... ಶ್ರೀನಿವಾಸಪುರ: ಮಾನಸಿಕ ಅಸ್ವಸ್ಥ ದಿನ ಮತ್ತು ಹಿರಿಯ ನಾಗರೀಕರ ದಿನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.con ಮಾನಸಿಕ ಅಸ್ವಸ್ಥ ದಿನಾಚರಣೆಯು ಒಂದು ರೀತಿಯಲ್ಲಿ ಮಾನಸಿಕವಾಗಿ ಅಸ್ವಸ್ಥ ಆದವರ ಬಗ್ಗೆ ಜಾಗೃತಿ ಹಾಗೂ ಸಹಾನುಭೂತಿ ಮತ್ತು ರೂಪಾಂತರವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ ಎಂದು ಶ್ರೀನಿವಾಸಪುರ ಪ್ರಧಾನ ಸಿವಿಲ್ ನ್... ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಿ: ಕೋಲಾರ ಜಿಲ್ಲಾಧಿಕಾರಿ ಕರೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪ್ರಧಾನಮಂತ್ರಿ ವಿಶ್ವಕರ್ಮ ಯೋಜನಗೆ ಅರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಹಾಗೂ ಈ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅ... ನಾನು ಸೋತಿರಬಹುದು ಸತ್ತಿಲ್ಲ, ಕ್ಷೇತ್ರದ ಅಭಿವೃದ್ಧಿಗಾಗಿ ಕೈ ತೊರೆದು ಕಮಲ ಹಿಡಿದಿದ್ದೆ: ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹಾವೇರಿ(reporterkarnataka.com): ನಾನು ಸೋತಿರಬಹುದು ಸತ್ತಿಲ್ಲ: ಸೋತರು ಗೆದ್ದರೂ ಜನರ ನಡುವೆ ಇದ್ದು ಅವರ ಸಮಸ್ಯೆಗಳನ್ನು ಅರಿತು ಕೆಲಸ ಮಾಡುವುದನ್ನು ಬಿಡುವುದಿಲ್ಲ ಎಂದು ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಹಿರೇಮಾದಾಪುರ ಗ್ರಾಮದ ... ಕೋಲಾರ ಪತ್ರಿಕೆ ಸಂಪಾದಕ ಪ್ರಹ್ಲಾದ ರಾವ್ ಗೆ ಪತ್ರಕರ್ತರ ಸಂಘದಿಂದ ಭಾವಪೂರ್ಣ ನುಡಿನಮನ ಕೋಲಾರ(reporterkarnata.com): ಕೋಲಾರ ಪತ್ರಿಕೆ ಸಂಪಾದಕ ಕೆ.ಪ್ರಹ್ಲಾದ ರಾವ್ ಅವರಿಗೆ ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರು,... « Previous Page 1 …35 36 37 38 39 … 150 Next Page » ಜಾಹೀರಾತು