ಮಂಗಳೂರು ದಸರಾ ಮೆರವಣಿಗೆಯಲ್ಲಿ ದೈವ ದೇವರ ಅವಹೇಳನಕಾರಿ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಪದ್ಮರಾಜ್ ಆರ್. ಮಂಗಳೂರು(reporterkarnataka.com): ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶದಂತೆ, ಕುದ್ರೋಳಿ ಕ್ಷೇತ್ರದ ರೂವಾರಿ ಬಿ.ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಎಲ್ಲರನ್ನೂ ಜತೆ ಸೇರಿಸಿಕೊಂಡು ಸಾಮರಸ್ಯದ ದಸರಾ ಆಚರಿಸಲಾಗುತ್ತಿದ್ದು, ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರನ್ನು ಅವಹೇಳನ ಮಾಡುವ ಸ್... ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವಿನ ಸೆರೆ: ಕಳಸದಲ್ಲಿ ಕಂಡು ಬಂದ ಅಳಿವಿನಂಚಿನಲ್ಲಿರುವ ಉರಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವನ್ನು ಕಾಫಿನಾಡ ಕಳಸದಲ್ಲಿ ಸೆರೆ ಹಿಡಿಯಲಾಗಿದೆ. ಇದು ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವವು ಆಗಿದೆ. ಪಶ್ಚಿಮ ಘಟ್ಟದಲ್ಲಿರುವ ಅಳಿವಿನಂಚಿನ ಉರಗದ ಸಂತತಿಗೆ ಇದು ಸೇರುತ್ತದೆ. ... ಅ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ: ಯಶಸ್ವಿಗೊಳಿಸಲು ಜಂಬಯ್ಯ ನಾಯಕ ಕರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಬೆಂಗಳೂರಿನ ಪ್ರೀಡ್ಂ ಪಾರ್ಕನಲ್ಲಿ ಅ.11ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಕೂಡ್ಲಿಗಿ ತಾಲ್ಲೂಕಿನ ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಮೊರಾರ್ಜಿ, ಡಾ. ಬಿ.ಆರ್.ಅಂಬೇಡ್ಕರ್, ಅಲ್ಪಸಂಖ್ಯಾತ ಇಲಾ... ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನಾ ವತಿಯಿಂದ ಮುಖ್ಯಮಂತ್ರಿಗಳಿಗೆ ರಕ್ತದಲ್ಲಿ ಸಹಿ ಮಾಡಿದ ಮನವಿ ಪತ್ರ ರಾಯಚೂರು(reporterkarnataka.com): ಜಿಲ್ಲೆಯ ಮಸ್ಕಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಎಂ. ಸುಕನ್ಯ ಅವರ ನೇತೃತ್ವದಲ್ಲಿ ರಕ್ತದಲ್ಲಿ ಪತ್ರ ಬರೆದು ಪತ್ರಕರ್ತರ ಬೇಡಿಕೆ ಈಡೇರಿಸುವಂತೆ ರಕ್ತದಲ್ಲಿ ಪತ್ರ ಸೈನ್ ಮಾಡಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿ ಗೆ ಕೊಡಲಾಯಿತು. ಮುಖ್ಯಮಂತ್... ಮಳೆ ಇಲ್ಲದೆ ಬೆಳೆ ನಾಶ: ಕಡೂರು ಸಮೀಪ ಸಾಲಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾಲಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 75 ವರ್ಷದ ಹನುಮಮ್ಮ ಎಂಬವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಮಳೆ ಕೈಕೊಟ್ಟ ಹಿನ್ನೆಲೆ... ಹಲ್ಯಾಳ: ಮಹಾತ್ಮ ಗಾಂಧಿ, ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ; ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ ಶಿವರಾಯ ಲಕ್ಷಣ್ ಕರಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ನಿಮಿತ್ತವಾಗಿ ಪ್ರೌಢಶಾಲ... ಕುದುರೆಮುಖ ರಾಷ್ಟ್ರೀಯ ಉದ್ಯಾನವನ ನೇತ್ರಾವತಿ ಪೀಕ್ ಗೆ ಮುಗಿಬಿದ್ದ ಪ್ರವಾಸಿಗರು: ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಪೀಕ್ ಗೆ ಪ್ರವಾಸಿಗರು ಮುಗಿಬಿದ್ದ ಹಿನ್ನೆಲೆಯಲ್ಲಿ ಕುದುರೆಮುಖ-ಕಾರ್ಕಳ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ನಿಂದ ವಾಹ... ಮಂಗಳೂರು ಕ್ರೆಡಾಯ್ ಮಹಿಳಾ ವಿಭಾಗದ ಉದ್ಘಾಟನೆ: ರಿಯಲ್ ಎಸ್ಟೇಟ್ನಲ್ಲಿ ಮಹಿಳೆಯರ ಸಬಲೀಕರಣ ಮಂಗಳೂರು(reporterkarnataka.com): ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಕ್ರೆಡಾಯ್) ಮಂಗಳೂರು ವಿಭಾಗದ ಕ್ರೆಡಾಯ್ ಮಹಿಳಾ ವಿಭಾಗದ (ಸಿಡಬ್ಲ್ಯೂಡಬ್ಲ್ಯೂ) ಉದ್ಘಾಟನೆ ನಗರದ ಓಶಿಯನ್ ಪರ್ಲ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಗೌರವಾನ್ವಿತ ಮು... ಸಿಂಧನೂರು ಬಿಜೆಪಿ ಕಚೇರಿಯಲ್ಲಿ ಶಂಖನಾದ ಕಾರ್ಯಕ್ರಮದ ಪೂರ್ವಭಾವಿ ಸಭೆ ರಾಯಚೂರು(reporterkarnataka.com): ಬಿಜೆಪಿ ಸಾಮಾಜಿಕ ಜಾಲತಾಣ ಕಾರ್ಯಕರ್ತರ ಶಂಖನಾದ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಿಂಧನೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಿಂಧನೂರು ವಿಧಾನಸಭೆ ಕ್ಷೇತ್ರದ ಪಕ್ಷದ ಮುಖಂಡ ಕೆ. ಅವರು ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ನಿರುಪಾ... ನಂಜನಗೂಡು: ಮೈಸೂರು ಜಿಲ್ಲೆಯಲ್ಲೇ ಅತ್ಯಂತ ಎತ್ತರದ ಗಣಪತಿ ಪ್ರತಿಷ್ಠಾಪನೆ: 24 ಅಡಿಯ ಭವ್ಯ ಮೂರ್ತಿ ನಂಜನಗೂಡು(reporterkarnataka.com): ಮೈಸೂರು ಜಿಲ್ಲೆಯಲ್ಲೆ ಅತ್ಯಂತ ಎತ್ತರದ ಗಣಪತಿ ಪ್ರತಿಷ್ಠಾಪನೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ನಡೆದಿದೆ. ಗಣೇಶ ಮೂರ್ತಿ 24 ಅಡಿ ಎತ್ತರದ ಹೊಂದಿದೆ. ಹದಿನಾರು ಗ್ರಾಮದ ಬಸವ ಬ್ರಿಗೇಡ್ ವತಿಯಿಂದ ಪ್ರತಿಷ್ಠಾಪನೆ ಮಾಡಲಾಗಿದೆ. ಬುಧವಾರ... « Previous Page 1 …36 37 38 39 40 … 150 Next Page » ಜಾಹೀರಾತು