ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್: ಜೀವಾವಧಿ ಶಿಕ್ಷೆಗೆ ಗುರಿಯಾದ ಕೈದಿಯ ಸಾಧನೆ ಬಳ್ಳಾರಿ(reporterkarnataka.com): ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬಳ್ಳಾರಿ ಕೇಂದ್ರ ಕಾರಾಗೃಹದ ಕೈದಿ ಅಶೋಕ್ ಕುಮಾರ್ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿ ಗಮನಸೆಳೆದಿದ್ದಾನೆ. ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದು, 600ಕ್ಕೆ 481 ಅಂಕ ಪಡೆಯುವ ಮೂಲಕ ಶೇಕಡ... Kodagu | ಏಳನೇ ಹೊಸಕೋಟೆಯಲ್ಲಿ ಕಾಡಾನೆ ದಾಳಿ: ಅಪಾರ ಪ್ರಮಾಣದ ಹಾನಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ರೊನಾಲ್ಡ್ ಡಿಸಿಲ್ವ ಅವರ ಮಾಲಿಕತ್ವದ ತೋಟಕ್ಕೆ ಕಳೆದೆರಡು ದಿನಗಳಿಂದ ಲಗ್ಗೆಯಿಡುತ್ತಿರುವ ಕಾಡಾನೆಯಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮನೆಯ ಮುಂದೆ ನಿಲ್ಲಿಸಿದ... Vijayanagara | ಕೂಡ್ಲಿಗಿ: 3 ವರ್ಷದ ಬಾಲಕಿ ಸೇರಿದಂತೆ ಐದಾರು ಜನರ ಮೇಲರಗಿದ ಬೀದಿನಾಯಿ; ಆತಂಕದಲ್ಲಿ ನಾಗರೀಕರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಒಂದನೇ ವಾರ್ಡ್ ಬಸ್ ನಿಲ್ದಾಣದ ಹಿಂಭಾಗದಲ್ಲಿ , ಇಂದು ಬೀದಿ ನಾಯಿ ಮೂರು ವರ್ಷದ ಹೆಣ್ಣು ಮಗು ಸೇರಿದಂತೆ. ಐದು ಜನರ ಮೈಲೆ ಎರಗಿ , ಗಂಭೀರ ಗಾಯಗೊಳಿಸಿರುವ ಘಟನೆ ಇಂದು ಜರುಗಿದೆ... ಪಿಯು ಫಲಿತಾಂಶದಲ್ಲಿ ಹಿಂದೆಂದೂ ಕಾಣದ ಜಯಭೇರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ ಬೆಂಗಳೂರು(reporterkarnataka.com): ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲಿ ಇಂದು ಅತ್ಯಂತ ಹೆಮ್ಮೆಯ ದಿನ. ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವು ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ದಾಖಲೆ ನಿರ್ಮಿಸಿದೆ. ಒಟ್ಟು ಶೇ. 86.48ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಹ... ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ ಮಡಿಕೇರಿ(reporterkarnataka.com): ಮಡಿಕೇರಿ ಕೊಡವ ಸಮಾಜದಿಂದ ಭಾರತೀಯ ಭೂಸೇನೆಯ ಮಾಜಿ ಮುಖ್ಯಸ್ಥ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನ... ಪ್ರಧಾನಿ ಜತೆ ಸಭೆಗೆ ಸಿಎಂ ಗೈರು ಆಗಿರುವುದು ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದೆ: ವಿಜಯೇಂದ್ರ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಜತೆ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರು ಆಗಿರುವುದು ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲ ಸಿಎಂ ಜತೆ ಆನ್ಲೈನ್ ಸಭೆ ನ... ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆ: ಸಚಿವ ಕೆ.ಎಚ್.ಮುನಿಯಪ್ಪ ಬೆಂಗಳೂರು(reporterkarnataka.com): ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ರಾಜ್ಯಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳು ಹಾಗೂ ಸುಮಾರು 1... ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ಸಭಾಪತಿ ಬಸವರಾಜ ಹೊರಟ್ಟಿ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು, ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಗಡೆ ಅವರ ಕೊಡುಗೆಗಳನ್ನು ಸ್ಮರಿಸಿ, ಮೌಲ್ಯಾಧಾರಿತ ರಾಜಕಾರಣಿ ಆ... ಅಂಡರ್ ವಲ್ಡ್ ದಾವುದ್ ನ ಹೀರೋ ರೀತಿ ಚಿತ್ರಣ: ತಮಿಳುನಾಡಿನ ಬಸ್ ಚಿಕ್ಕಮಗಳೂರಿನಲ್ಲಿ ಲಾಕ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಸ್ಸಿನ ಹಿಂದೆ-ಮುಂದೆ ಎಲ್ಲಾ ದಾವುದ್ ನನ್ನ ಹೀರೋನಂತೆ ಚಿತ್ರಣ ಮಾಡಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ತಮಿಳುನಾಡು ಮೂಲದ ಖಾಸಗಿ ಬಸ್ಸನ್ನು ಲಾಕ್ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಎನ್.ಎಂ.ಸಿ. ಸರ್ಕಲ್ ನಲ್ಲಿ ಈ... Kodagu | ಮಡಿಕೇರಿ: ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭ ಮಡಿಕೇರಿ(reporterkarnataka.com): ಮಡಿಕೇರಿಯ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿಯ ಓಡಾಟ ಕಂಡು ಬಂದ ಹಿನ್ನೆಲೆಯಲ್ಲಿ ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಸಿಂಕೋನ, ಇಬ್ಬನಿವಳವಾಡಿ, ಕಗ್ಗೋಡ್ಲು ವ್ಯಾಪ್ತಿಯಲ್ಲಿ ಹುಲಿಗಾಗಿ ಹುಡುಕಾಟ ಶುರುವಾಗಿದೆ. ಥರ್ಮಲ್ ಡ್ರೋನ್ ಬಳ... « Previous Page 1 2 3 4 5 6 … 211 Next Page » ಜಾಹೀರಾತು