ಡಿಸೆಂಬರ್ 7: ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ಪುಸ್ತಕ ಪರಿಶೆ ಕಾರ್ಯಕ್ರಮ *ರಾಜ್ಯ ಪ್ರಸಿದ್ದ ಪ್ರಕಾಶಕರು, ಯುವ ಲೇಖಕರು ಭಾಗಿ* *ಬರಹದ ಹೊಸ ಮಾಧ್ಯಮ, ಹೊಸ ತಲೆಮಾರಿನ ಸಾಹಿತ್ಯಿಕ ಜವಾಬ್ದಾರಿಗಳು, ಪುಸ್ತಕ ಪ್ರಕಟಣೆ ಕುರಿತು ಸಂವಾದ* ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿ... ಬೆಂಗಳೂರಿನ ಕಲಾಭೂಮಿಯಿಂದ ಕುಲಶೇಖರದ ರೋನಿ ಕ್ರಾಸ್ತಾಗೆ ರಾಜೋತ್ಸವ ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com): ಬೆಂಗಳೂರಿನ ಕಲಾಭೂಮಿ ಅಸೋಸಿಯೇಶನ್ ಆಯೋಜಿಸಿದ ರಾಜೋತ್ಸವ ಪ್ರಶಸ್ತಿಯನ್ನು ಮಂಗಳೂರಿನ ಸರಿಸುಮಾರು 35 ವರ್ಷಗಳಿಂದ ಗಾಯಕನಾಗಿ ಸೇವೆ ಸಲ್ಲಿಸಿದ ಕುಲಶೇಖರದ ರೋನಿ ಕ್ರಾಸ್ತಾ ಅವರಿಗೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಚಲನಚಿತ್ರ ನಟರು ಹಾಗೂ ಇತರ ಗಾಯಕರು... ಎಚ್ಐವಿ ಸೋಂಕಿತರಿಗೆ ನೈತಿಕ ಬಲ ತುಂಬಬೇಕು: ನ್ಯಾ.ರಾಜೇಶ್ ಎನ್. ಹೊಸಮನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಎಚ್ಐವಿ ಸೋಂಕಿಗೆ ತುತ್ತಾದವರು ಖಾಯಿಲೆಗಿಂತ ಹೆಚ್ಚಾಗಿ ಮಾನಸಿಕವಾಗಿ ಭಯಭೀತರಾಗುತ್ತಾರೆ. ಸಮಾಜದಲ್ಲಿ ಎಲ್ಲಾ ರೀತಿಯ ಹಕ್ಕು ಹೊಂದಲು ಅವರು ಅರ್ಹರಿದ್ದು, ಅವರಿಗೆ ಸ್ಫೂರ್ತಿ, ಧೈರ್ಯ ಮತ್ತು ನೈತಿಕ ಬಲ ಒದಗಿಸಬೇಕು ಎಂದು ಜಿಲ್ಲಾ... ತೀರ್ಥಹಳ್ಳಿ ದಸರಾ ಉತ್ಸವದ ಖರ್ಚು ಪಾರದರ್ಶಕದಿಂದ ಕೂಡಿದೆ: ಸಂದೇಶ್ ಜವಳಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಈ ಬಾರಿ ಎಲ್ಲರ ಸಹಕಾರದಿಂದ ಅತ್ಯಂತ ವೈಭವದಿಂದ ದಸರಾ ಉತ್ಸವ ನಡೆದಿದೆ. ಈ ಬಾರಿ ರಶೀದಿ ಪುಸ್ತಕ ಹಾಗೂ ಸಾರ್ವಜನಿಕರ ದೇಣಿಗೆಯಿಂದ 8,98,395 ರೂ, ಪಟ್ಟಣ ಪಂಚಾಯಿತಿ ವತಿಯಿಂದ 2.50 ಲಕ್ಷ, ಎಲ್ಲಾ ಗ್ರಾಮಪ... ರಾಜ್ಯದ ಆರ್ಥಿಕತೆ ವೇಗ ಪಡೆದಿದೆ; ದೇಶದಲ್ಲೇ ರಾಜ್ಯದ ಜಿಡಿಪಿ ನಂಬರ್ 1 ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು(reporterkarnataka.com): ಇಡೀ ದೇಶದಲ್ಲಿ ನಮ್ಮ ರಾಜ್ಯದ ಜಿಡಿಪಿ ನಂಬರ್ ಒಂದು ಆಗಿದೆ. ದೇಶದ ಜಿಡಿಪಿ 8 ಇದ್ದರೆ ನಮ್ಮ ರಾಜ್ಯದ ಜಿಡಿಪಿ 10ಕ್ಕೆ ತಲುಪಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತುಮಕೂರಿನಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಭಿವೃದ್ಧಿ ಕಾರ್ಯಕ್ರಮ... ಫೆಂಗಲ್ ಚಂಡಮಾರುತ: ಚಿಕ್ಕಮಗಳೂರು ಜಿಲ್ಲಾದ್ಯಂತ ನಾಳೆ ಶಾಲೆಗಳಿಗೆ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಫೆಂಗಲ್ ಚಂಡಮಾರುತದಿಂದ ಭಾರೀ ಮಳೆಯ ಮುನ್ಸೂಚನೆ ಇರುವ ಕಾರಣ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಶಾಲೆಗಳಿಗೆ ಡಿ.3(ನಾಳೆ) ರಜೆ ಘೋಷಿಸಲಾಗಿದೆ. ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ... ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmal.com ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧ... ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ, ರೈತ- ಕೃಷಿ ಕಾರ್ಮಿಕ ವಿರೋಧಿ: ಜಿ.ಸಿ.ಬಯ್ಯಾ ರೆಡ್ಡಿ ಆರೋಪ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ, ರೈತ ಕೃಷಿ ಕಾರ್ಮಿಕ ವಿರೋಧಿ ಸರಕಾರವಾಗಿದೆ. ಇದರಿಂದ ಪ್ರಜಾಪ್ರಭುತ್ವ ಗಂಡಾಂತರದಲ್ಲಿದೆ. ಬಹುರಾಷ್ಟ್ರೀಯ, ದೇಶಿಯ ಬಂಡವಾಳ ಶಾಹಿಗಳಿಂದ ಕೃಷಿ ನಾಶವಾಗುತ್ತಿದೆ ಎಂದು ರಾಜ್ಯ ಕ... ನಾನೂ ಹಳ್ಳಿ ಸರಕಾರಿ ಶಾಲೆಯ ವಿದ್ಯಾರ್ಥಿ, ಮಕ್ಕಳ ಉತ್ತಮ ಭವಿಷ್ಯಕ್ಕೆ ಶಿಕ್ಷಕರು ಬುನಾದಿ ಹಾಕಬೇಕು: ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ನಾನೂ ನಮ್ಮೂರಾದ ನರಸಿಂಹಗಿರಿ ಹಳ್ಳಿಯ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿದ್ದೆ, ಸರ್ಕಾರಿ ಶಾಲೆಯನ್ನು ಯಾರೂ ಯಾವುದೇ ಕಾರಣಕ್ಕೆ ಜರಿಯ ಬಾರದು ಎಂದು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರು ತಮ್ಮ ... ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ. ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂ... « Previous Page 1 …45 46 47 48 49 … 197 Next Page » ಜಾಹೀರಾತು