ಜ. 29: ಕೇದಾರ ಜಗದ್ಗುರು ಅಡ್ಡಪಲ್ಲಕ್ಕಿ ಉತ್ಸವ; ಧರ್ಮ ಜಾಗೃತಿ ಸಭೆ, ಇಷ್ಟಲಿಂಗ ಪೂಜೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ, ಪಟ್ಟಣದಲ್ಲಿ ಜ29ರಂದು ಶ್ರೀಹಿನವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ1008 ಜಗದ್ಗುರು, ಕೇದಾರನಾಥ ರಾಜಗುರುವರ್ಯ ಭೀಮಶಂಕರ ಲಿಂಗ ಶಿವಾಚಾರ್ಯ ರವರ ಅಡ್ಡಪಲ್ಲಕ್ಕಿ ಮಹೋತ್ಸವ.... ಮಣ್ಣಿನಲ್ಲಿ ಜೀವಾಣುಗಳು ಹುಟ್ಟುದಿದ್ದರೆ ಕೃಷಿ ಉಳಿಯಲು ಸಾಧ್ಯವಿಲ್ಲ: ಚಂದ್ರಶೇಖರ ನಾರಾಣಾಪುರ ಅಭಿಮತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದೇಸಿ ಗೋತಳಿಯ ಸಗಣಿ ಬಳಸಿ ಮಣ್ಣಿನಲ್ಲಿ ಜೀವಾಣುಗಳನ್ನು ಸೃಷ್ಟಿಸಿ, ತೋಟದಲ್ಲಿಕಳೆ ಬೆಳೆಯಲು ಬಿಟ್ಟು ಸಮರ್ಥ ನಿರ್ವಹಣೆ ಮಾಡಿ. ಎರೆಹುಳು ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಸಿ ನಿಮ್ಮ ತೋಟ, ಗದ್ದೆ, ಹೊಲವನ್ನು ಶ್ರೀಮಂತ... ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ 4ನೇ ದರೂರ ಶಾಖೆ ಉದ್ಘಾಟನೆ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಅಂಕಲಿ 49 ನೇ ದರೂರ ಶಾಖೆ ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಇದೆ ವೇಳೆ ಮಾತನಾಡಿದ ಅಮಿತ ಪ್ರಭಾಕರ ಕೋರೆ,... ರಾಷ್ಟ್ರಮಟ್ಟದ ಕ್ರೀಡಾಕೂಟ: ಕಬ್ಬಡಿಯಲ್ಲಿ ತರುವೆ ಏಕಲವ್ಯ ವಸತಿ ಶಾಲೆಗೆ ಚಿನ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಕೊಟ್ಟಿಗೆಹಾರ ತಾಲೂಕಿನ ತರುವೆ ಏಕಲವ್ಯ ಮಾದರಿ ವಸತಿ ಶಾಲೆಯ ಮಕ್ಕಳು ಕಬಡ್ಡಿ ಆಟದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ಪಡೆದಿದ್ದಾರೆ. ಈ ತಿಂಗಳ 17ರಿಂದ 19ರ ವರೆಗೆ ಆಂಧ್ರ ಪ್ರದೇಶದ ... ಗ್ರಾಮೀಣ ಜನರ ಆರೋಗ್ಯದ ಹಿತದೃಷ್ಟಿಯಿಂದ ಕಡಿಮೆ ವೆಚ್ಚದಲ್ಲಿ ಆಧುನಿಕ ಆರೋಗ್ಯ ಸೌಲಭ್ಯ: ಡಾ.ಎಂ.ಎಂ. ಶೇಖರ್ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info. reporterkarnataka@gmail.com ಗ್ರಾಮಾಂತರ ಪ್ರದೇಶದಲ್ಲಿ ಬಡ ಜನರ ಆಶಾಕಿರಣವಾಗಿರುವ ಶ್ರೀ ಆದಿಚುಂಚನಗಿರಿ ಸೂಪರ್ ಹಾಸ್ಪಿಟಲ್ ನಲ್ಲಿ ವಿವಿಧ ಸೌಲಭ್ಯಗಳು ದೊರೆಯಲಿವೆ ಎಂದು ವೈದ್ಯಕೀಯ ಮಹಾವಿದ್ಯಾಲಯದ ಕುಲಪತಿ ಡಾ. ಎಂ. ಎಂ. ಶೇಖರ್ ಹೇಳಿದರು. ಅವರ... ಅನಾಥ ಅಂಧ ಅಜ್ಜಿಗೆ ಆಶ್ರಯ: ಅನಾಥಾಶ್ರಮ ಸೇರಿಸಿದ ಕರವೇ ಫ್ರಾನ್ಸಿಸ್ ಡಿಸೋಜ ಮಡಿಕೇರಿ(reporterkarnataka.com): ಕರ್ನಾಟಕ ರಕ್ಷಣಾ ವೇದಿಕೆಯ ಫ್ರಾನ್ಸಿಸ್ ಡಿಸೋಜ ಅವರು ಸೋಮವಾರಪೇಟೆಯ ಹಾನಗಲ್ ಗ್ರಾಮದಲ್ಲಿ ಇದ್ದ ಅಂಧ ಅನಾಥ ಅಜ್ಜಿಯನ್ನು ಅನಾಥಾಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಫ್ರಾನ್ಸಿಸ್ ಡಿಸೋಜ ಅವರು ಮರ್ವಿನ್ ಡಿಸೋಜ ಹಾಗೂ ಮನೋಜ್ ಭಟ್ ಅವರಿಗೆ ನೆರವಿನಿಂದ... ಎತ್ತಿನಹೊಳೆ ವಿರುದ್ದ ಪ್ರತಿಭಟನೆ ನಡೆಸಿದ್ದ ನಳಿನ್ ಇಂದು ನಾವೇ ಮಾಡಿದ್ದು ಎನ್ನುತ್ತಿದ್ದಾರೆ: ಮಾಜಿ ಸಚಿವ ರೈ ಲೇವಡಿ ಮಂಗಳೂರು(reporterkarnataka.com): ಎತ್ತಿನಹೊಳೆ ಯೋಜನೆ ಜಾರಿಗೆ ತಂದಾಗ ಅದರ ವಿರುದ್ಧ ಪಾದಯಾತ್ರೆ, ಪ್ರತಿಭಟನೆ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇದೀಗ ಹಾಸನ, ಕೋಲಾರ ಭಾಗದಲ್ಲಿ ಅದನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಮ... ಅಥಣಿ: ರಸ್ತೆ ದುರಸ್ತಿ ಆಗ್ರಹಿಸಿ ರಸ್ತೆಯಲ್ಲೇ ಚಾಹ ಮಾಡಿ ಪ್ರತಿಭಟನೆ; ಶಾಸಕರ ವಿರುದ್ಧ ಆಕ್ರೋಶ ಬೆಳಗಾವಿ(reporterkarnataka.com): ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದಲ್ಲಿ ಮಹಿಷವಾಡಗಿಯಿಂದ ಝೀರೋ ಪಾಯಿಂಟ್ ಹಾಗೂ ಮಹಿಷವಾಡಗಿಯಿಂದ ಸವದಿ ಗ್ರಾಮದವರೆಗೆ ಸುಮಾರು 5 ಕಿ. ಮೀ. ಉತ್ತಮ ರಸ್ತೆ ನಿರ್ಮಾಣಕ್ಕಾಗಿ ಆಗ್ರಹಿಸಿ ಮಹಿಷವಾಡಗಿ ಗ್ರಾಮಸ್ಥರು ಹದಗೆಟ್ಟ ರಸ್ತೆ ಮೇಲೆ ಚಹಾ ಮಾಡಿ ಕುಡಿದು ಪ್ರತಿಭಟನೆ... ಬಸವಣ್ಣ ತಪೋಭೂಮಿ ಕೂಡಲ ಸಂಗಮದಲ್ಲಿ 2023ರ ಶರಣು ಮೇಳ: ಪ್ರಚಾರಕ್ಕೆ ಮಾತೆ ಗಂಗಾದೇವಿ ಆಗಮನ ರಾಹುಲ್ ಅಥಣಿ ಬೆಳಗಾವಿ info.reporterkarnataka.com ದಯವಿಲ್ಲದ ಧರ್ಮವಾವುದಯ್ಯಾ..? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ..! ದಯವೇ ಧರ್ಮದ ಮೂಲವಯ್ಯಾ..! ಜಾತಿ,ಮತ,ಪಂಥ ಭೇದವಿಲ್ಲದೆ ಸರ್ವ ಧರ್ಮ ಸಮಾನತೆ ಸಾರುವ ವಿಶ್ವಗುರು ಬಸವಣ್ಣನವರ ತಪೋಭೂಮಿ ಐಕ್ಯಕ್ಷೇತ್ರ ಕೂಡಲಸಂಗಮದಲ್ಲಿ ಲಿಂಗಾಯತ ... ಕೋಲಾರ: ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕ ಉದ್ಘಾಟನೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka.@gmail.com ಶ್ರೀನಿವಾಸಪುರ ತಾಲ್ಲೂಕು ವ್ಯಾಪ್ತಿಯಲ್ಲಿ ನಂಬಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕವನ್ನು ಕೋಮುಲ್ ತಾಲ್ಲೂಕು ನಿರ್ದೇಶಕರಾದ ಎನ್. ಹನುಮೇಶ್ ಅವರು ಉದ್ಘಾಟಿಸ... « Previous Page 1 …46 47 48 49 50 … 150 Next Page » ಜಾಹೀರಾತು