ಮಾಜಿ ಶಾಸಕರ ಸಹೋದರ ದಿಢೀರ್ ನಾಪತ್ತೆ; ಕೂಳೂರು ಸೇತುವೆಯಲ್ಲಿ ಕಾರು ಪತ್ತೆ; ಆತ್ಮಹತ್ಯೆ ಶಂಕೆ ಮಂಗಳೂರು(reporterkarnataka.com): ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ನಾಪತ್ತೆಯಾಗಿದ್ದು, ಅವರ ಕಾರು ಕೂಳೂರಿನ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮುಮ್ತಾಜ್ ಅಲಿ (52) ದಿಢೀರ್ ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಳೂರಿನ ಸ... ಸಂತಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜನ್ಮದಿನಾಚರಣೆ ಸಂತೋಷ್ ಬೆಳಗಾವಿ info.reporterkarnataka@gmail.com ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರವಾದದ್ದು ಸ್ವಾರ್ಥ ಭಾವನೆ ಬಿಟ್ಟು ಪ್ರಾಮಾಣಿಕವಾಗಿ ದೇಶದ ಹಿತಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿ ಸಮಾಜಕ್ಕೇ ಆದರ್ಶ ಮಹಾನ ವ್ಯಕ್ತಿಗಳಾಗಿದ್ದಾರೆಂ... ಶಿರನಾಳದ ಹಿರಿಯಜ್ಜಿ ಇನ್ನಿಲ್ಲ: ಶತಾಯುಷಿ 108ರ ಹರೆಯದ ಭಾಗವ್ವ ಬಿ. ಪೂಜಾರ್ ದೈವಾಧೀನ ವಿಜಯಪುರ(reporterkarnataka.com): ರಿಪೋರ್ಟರ್ ಕರ್ನಾಟಕದ ಉತ್ತರ ಕನ್ನಡ ಬ್ಯುರೋ ಸ್ಥಾನೀಯ ಸಂಪಾದಕ ಭೀಮಣ ಮಲಕಾರಿ ಪೂಜಾರ್ ಅವರ ಅಜ್ಜಿ ಶತಾಯುಷಿ ಶಿರನಾಳ ಗ್ರಾಮದ ಭಾಗವ್ವ ಬಿ. ಪೂಜಾರಿ(108) ಇಂದು ನಿಧನರಾದರು. ಅವರು ಶಿರನಾಳ ಗ್ರಾಮದ ಹಿರಿಯಜ್ಜಿ ಎಂದೇ ಪ್ರಸಿ... ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ: ಕೇಂದ್ರದಿಂದ ಅನುದಾನದ ಭರವಸೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂಡಿಗೆರೆ ಮಾರ್ಗವಾಗಿಯೇ ಸಂಚರಿಸುತ್ತಿದ್ದರೂ ತ... ಕರ್ನಾಟಕ ಕ್ಯಾಥೋಲಿಕ್ ಚಿಂತಕರ ಚಾವಡಿಯ ಅಧ್ಯಕ್ಷರಾಗಿ ರಾಯ್ ಕ್ಯಾಸ್ಟೆಲಿನೊ ಆಯ್ಕೆ ಬೆಂಗಳೂರು(reporterkarnataka.com): ಕರ್ನಾಟಕ ಕ್ಯಾಥೋಲಿಕ್ ಚಿಂತಕ ಚಾವಡಿಯ ಅಧ್ಯಕ್ಷರಾಗಿ ರಾಯ್ ಕ್ಯಾಸ್ಟೆಲಿನೊ ಅವರು ಆಯ್ಕೆಗೊಂಡಿದ್ದಾರೆ. ಕರ್ನಾಟಕ ಕ್ಯಾಥೋಲಿಕ್ ಚಿಂತಕರ ಚಾವಡಿ, ವಿವಿಧ ವಲಯಗಳ ವೃತ್ತಿಪರರ ಸಮೂಹವು, ಬೆಂಗಳೂರಿನಲ್ಲಿ ನಡೆಸಿದ ತನ್ನ ವಾರ್ಷಿಕ ಸಭೆಯಲ್ಲಿ ರಾಜ್ಯದಲ್ಲಿ ಸಾಮಾಜಿಕ ಸವಾ... ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಒಂದು ವರ್ಷದ ಹರ್ಷ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಹಸಿದವರ ಹೊಟ್ಟೆಗೆ ಅನ್ನ ನೀಡುವ ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಅಂಬುಲೆನ್ಸ್ ಸೇವೆಗೆ ಒಂದು ವರ್ಷ ತುಂಬಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರವಿ ಪೂಜಾರಿ ಅವರು ರವಿಯಣ್ಣ ಎಂದೇ ಪ್ರಸ... 2024ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ: ಪ್ರೊ. ಜಿ.ಬಿ. ಶಿವರಾಜು, ಹೊಸರಿತ್ತಿಯ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗೆ ಗೌರವ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ... ಕೊಪ್ಪ: ವಿದ್ಯುತ್ ತಂತಿ ತುಳಿದು 5 ಹಸುಗಳು ದಾರುಣ ಸಾವು; ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಯರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ತಂತಿ ತುಳಿದು 5 ಹಸು ಸಾವನ್ನಪ್ಪಿದ ದಾರುಣ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀದ ನೇತ್ರಕೊಂಡ ಗ್ರಾಮದಲ್ಲಿ ನಡೆದಿದೆ. ಗಾಳಿ-ಮಳೆಗೆ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವನ್ನಪ್... ವಿಧಾನ ಪರಿಷತ್ ಚುನಾವಣೆ: ನಾಳೆ ಅಧಿಸೂಚನೆ; ಅಕ್ಟೋಬರ್ 3 ನಾಮಪತ್ರ ಸಲ್ಲಿಸಲು ಕೊನೆಯ ದಿನ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪ ಚುನಾವಣೆ 2024 ಘೋಷಣೆಯಾಗಿದ್ದು ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ. ಸೆಪ್ಟೆಂಬರ್ 26ರಂದು ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅಕ... ಯಾವುದೇ ತನಿಖೆಗೂ ಹಿಂಜರಿಯುವುದಿಲ್ಲ; ಷಡ್ಯಂತ್ರ ಫಲಿಸದು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಯಾವುದೇ ತನಿಖೆಗೆ ನಾನು ಹಿಂಜರಿಯುವುದಿಲ್ಲ. ಕಾನೂನಿನಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಮಾತನಾಡುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.... « Previous Page 1 …3 4 5 6 7 … 150 Next Page » ಜಾಹೀರಾತು