KSOU | ಬ್ಯಾಂಕ್ ಖಾತೆ ಹಣ ಡ್ರಾ ತಡೆಗೆ ಸರಕಾರ ಆದೇಶ ಬೆಂಗಳೂರು(reporterkarnataka.com): ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದ್ದು, ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರನ್ನು ನ... ದಕ್ಷಿಣ ಕಾಶಿ ನಂಜನಗೂಡಿನ ದೊಡ್ಡ ಜಾತ್ರೆ: ಸಕಲ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಾರ್ಚ್ 30ರಂದು ನಡೆಯಲಿರುವ ಪುರಾಣ ಪ್ರಸಿದ್ಧ ಪಂಚ ಮಹಾ ರಥೋತ್ಸವದ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದು ಅದರಲ್ಲೂ ಮುಖ್ಯವಾಗಿ ಪಂಚ ಮಹಾರಥಗಳನ್ನು ಕಟ್ಟುವ ಹಾಗೂ ಶೃಂಗರಿಸುವ ಕಾರ್ಯ ಭರದಿಂದ... ಉಪ ಚುನಾವಣೆ | ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ ಬಾಗಲಕೋಟೆ(reporterkarnataka.com): ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಪಕ್ಷ ಜಯ ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆ ಉಪ ಚುನಾವಣೆಯ ... ಕೇರಳ ಚುನಾವಣೆ: ಎರಡು ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ ಮಡಿಕೇರಿ(reporterkarnataka.com): ಸಂಸದೆ ಹಾಗೂ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರ ವಯನಾಡು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಾನಂದವಾಡಿ ಹಾಗೂ ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ನೇಮಿಸಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ... ಕೊಡಗಿನಲ್ಲಿ ತೀವ್ರಗೊಂಡ ಆನೆ ಮಾನವ ಸಂಘರ್ಷ | ಮಾಜಿ ಶಾಸಕರ ವಿರುದ್ಧ ಹಾಲಿ ಶಾಸಕರ ಆಕ್ರೋಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಬಿಜೆಪಿ ಮಾಜಿ ಶಾಸಕರು ರಸ್ತೆ ತಡೆ ಮಾಡಿ ಅರಣ್ಯ ಸಚಿವರ ಬಗ್ಗೆ ಕೀಳಾಗಿ ಮಾತಾಡಿದ್ದಾರೆ. ಸಾವಿನ ಮೇಲೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಯಾರೇ ಸಾವನ್ನಪ್ಪಿದ್ರು ನನಗೆ ಕುಟುಂಬ ಸದಸ್ಯರನ್ನು ಕಳೆದುಕೊಂಡಷ್ಟು ಬೇಜಾರಾಗುತ್ತದ... ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ ಬೆಂಗಳೂರು(reporterkarnataka.com): ದೇಶದಲ್ಲಿ ಸಿಲಿಂಡರ್ ಅಭಾವದ ಸರಣಿ ಸಮಸ್ಯೆ ಮುಂದುವರೆದಿದೆ. ಇತ್ತ ಕರ್ನಾಟಕದಲ್ಲೂ ಎಲ್ಪಿಜಿಗಾಗಿ ಹೋಟೆಲ್ ಮಾಲೀಕರು ನಿತ್ಯ ಪರದಾಡುತ್ತಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಸಿಲಿಂಡರ್ ಇಲ್ಲದೆ ಹಲವು ಉ... ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಹಣ ನೀಡುವ ಕಾಮಧೇನು: ಐಶ್ವರ್ಯ ಅನಂತಕುಮಾರ್ ಕಿಡಿ ಬೆಂಗಳೂರು(reporterkarnataka.com): ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು ‘ಕ್ಯಾಶ್ ಕೌ’ ಅಥವಾ 'ಹಣವನ್ನು ಕೊಡುವ ಕಾಮಧೇನು' ಮಾಡಿಕೊಂಡಿದೆ. ಇದೀಗ ಪಂಚ ರಾಜ್ಯಗಳ ಚುನಾವಣೆಗೆ ರಾಜ್ಯದ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂದು ದಿವಂಗತ ಬಿಜೆಪಿ ನಾಯಕ ಅನಂತ ಕುಮಾರ್ ಅವರ ಪುತ್ರಿ ಐಶ್ವರ್ಯಾ ಅನಂತ ಕುಮಾರ... ಬೆಂಗಳೂರಿನಲ್ಲಿ ಮಂಗಳೂರಿನ ಕಲಾವಿದ ಡಾ. ಅಕ್ತರ್ ಹುಸೇನ್ ಅವರ ಏಕವ್ಯಕ್ತಿ ಕಲಾ ಪ್ರದರ್ಶನ ಬೆಂಗಳೂರು(reporterkarnataka.com): ಮಂಗಳೂರಿನ ಕಲಾವಿದ ಡಾ. ಅಕ್ತರ್ ಹುಸೇನ್ ಅವರ ಏಕವ್ಯಕ್ತಿ ಕಲಾ ಪ್ರದರ್ಶನ "ವೇದಿಕ್ ಇನ್ಸ್ಪಿರೇಷನ್ಸ್"ಬೆಂಗಳೂರಿನ ಚಿತ್ರ ಕಲಾ ಪರಿಷತ್ತಿನಲ್ಲಿ ನಡೆಯಿತು. ಸ್ಪೀಕರ್ ಯು.ಟಿ. ಖಾದರ್,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಯವರ ಹೆಚ್ಚುವರ... ಗ್ಯಾಸ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಕಟ್ಟಿಗೆ ಒಲೆಯಲ್ಲಿ ಚಹಾ ಮಾಡಿ ಸಾರ್ವಜನಿಕರಿಗೆ ವಿತರಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಟ್ರಂಪ್ ರವರ ತಮ್ಮನೆ ಮೋದಿ, ಮೋದಿ ಇಲ್ಲಿ ಮಾಡುತ್ತಿರುವುದನ್ನೇ ಟ್ರಂಪ್ ಅಲ್ಲಿ ಮಾಡುತ್ತಿರುವುದು. ಟ್ರಂಪ್ ಕಪ್ಪು ಇರುವವರನ್ನು ಹೊರಗೆ ಹಾಕುವ ಕೆಲಸ ಅಲ್ಲಿ ಮಾಡುತ್ತಿದ್ದಾರೆ. ಇಲ್ಲಿ ಮೋದಿ ಮಾಡುತ್ತಿರ... ಯಶವಂತಪುರದಲ್ಲಿ ಟೆಕ್ಸ್ಟೈಲ್ ಮಾರ್ಕೆಟ್ | ಸಿಎಂ ಜತೆ ಚರ್ಚಿಸಿ ಶೀಘ್ರ ಶಂಕುಸ್ಥಾಪನೆ: ಜವಳಿ ಸಚಿವ ಶಿವಾನಂದ ಪಾಟೀಲ್ ಭರವಸೆ ಬೆಂಗಳೂರು(reporterkarnataka.com): ಪಾರಂಪರಿಕ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಉತ್ಪನ್ನಗಳಿಗೆ ನಮ್ಮಲ್ಲೇ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ,ಸಕ್ಕರೆ ಹಾಗೂ ಕೃಷಿ ... « Previous Page 1 …3 4 5 6 7 … 211 Next Page » ಜಾಹೀರಾತು