ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ ಮಂಗಳೂರು(reporter Karnataka.com): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿ... ನಾಡಿನ ಕಲೆ, ಸಾಹಿತ್ಯದ ಬಗ್ಗೆ ತಿಳುವಳಿಕೆ ಮೂಡಿದಾಗ ಮಾತ್ರ ಮಕ್ಕಳಲ್ಲಿ ಪರಿಪೂರ್ಣತೆ ಬರಲು ಸಾಧ್ಯ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.ಕಂ ಸಮಾಜದಲ್ಲಿ ವಿದ್ಯಾವಂತರಿಂದಲೇ ಹೆಚ್ಚು ಅಪರಾಧಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ತಾಲೂಕಿನ ಬೊಬ್ಬಿ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತ... ಮಾದಕವಸ್ತುಗಳು ದೈಹಿಕ, ಮಾನಸಿಕವಾಗಿ ವ್ಯಕ್ತಿತ್ವ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ: ಡಿವೈಎಸ್ಪಿ ಗಜಾನನ ವಾಮನ ಸುತಾರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮಾದಕವಸ್ತುಗಳು ದೈಹಿಕ, ಮಾನಸಿಕವಾಗಿ ವ್ಯಕ್ತಿತ್ವ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ. ದೈನಂದಿನ ಸೇವನೆಯ ಹವ್ಯಾಸ ಮೆದುಳಿಗೆ ತೊಂದರೆ ನೀಡಲಿದ್ದು ಖಿನ್ನತೆ ಸೃಷ್ಟಿಸಲಿದೆ ಎಂದು ಡಿವೈಎಸ್ಪಿ ಗಜಾನನ ... ದೀಪಾವಳಿಗೆ ಬಡವರ ಬಾಳಲ್ಲಿ ಖುಷಿ ಮೂಡಿಸಿದ ರವಿ ಪೂಜಾರಿ: ನಿರ್ಗತಿಕರಿಗೆ ಉಚಿತವಾಗಿ ಬಟ್ಟೆ ವಿತರಣೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿಯ ಆರ್.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರವಿ ಪೂಜಾರಿ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನದ ಹತ್ತಿರದಲ್ಲಿನ ನಿರ್ಗತಿಕರು, ಬಡವರು ಹಾಗೂ ಕೆಇಬಿ ಕಾರ್ಮಿಕರಿಗೆ ಉಚಿತವಾಗಿ... ಚನ್ನಪಟ್ಟಣ ಉಪ ಚುನಾವಣೆ: ಕೇಂದ್ರ ಸಚಿವ ಕುಮಾರಸ್ವಾಮಿ ಬೃಹತ್ ರೋಡ್ ಶೋ; ನಿಖಿಲ್ ಗೌಡ ಪರ ಮತಯಾಚನೆ ಚನ್ನಪಟ್ಟಣ(reporterkarnataka.com): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ ನಗರದಲ್ಲಿ ಎನ್ ಡಿಎ ಮೈತ್ರಿಕೂಟ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿತು. ಎನ್ ಡಿಎ ನೇತೃತ್ವದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೌಡ ಅವರ ಪರವಾಗಿ ಕೇಂದ್ರ ಸಚಿವ ಹಾಗೂ ಜೆಡಿಎಸ... ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹುಟ್ಟುಹಬ್ಬ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಆಚರಣೆ ಅಂಗವಾಗಿ ನಂಜನಗೂಡಿನಲ್ಲಿ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅದರಂತೆ ನಂಜನಗೂ... ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಅಶೋಕ ದೇವನಾಮ ಪ್ರಿಯ ಪ್ರಶಸ್ತಿ ಪ್ರದಾನ ರಾಯಚೂರು(reporterkarnataka.com): ಜಂಗಮ ಸಮಾಜದ ಯುವ ಮುಖಂಡ, ಮಸ್ಕಿ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರಾದ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ 2024 -25ನೇ ಸಾಲಿನ ಮಸ್ಕಿ ಪಟ್ಟಣದಲ್ಲಿ ಪತ್ರಕರ್ತರ ಆರ್ಯನ್ ಏಳನೇ ರಾಜ್ಯ ಸಮ್ಮೇಳನದಲ್ಲಿ ಸಾಮ್ರಾಟ್ ಅಶೋ... ಬಿಹಾರ ವ್ಯಾಪಾರಕ್ಕೆ ಮುಕ್ತ: ಬಿಹಾರ ಸರ್ಕಾರದಿಂದ ಬೆಂಗಳೂರಿನಲ್ಲಿ ಹೂಡಿಕೆದಾರರ ಸಭೆ ಬೆಂಗಳೂರು(reporterkarnataka.com): ಬಿಹಾರ ಸರ್ಕಾರವು ಇಂದು ಬೆಂಗಳೂರಿನಲ್ಲಿ ವಿಶೇಷ ವ್ಯಾಪಾರ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಿತ್ತು. ಇದು ಹೂಡಿಕೆಯನ್ನು ಆಕರ್ಷಿಸುವ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವ ಮಹತ್ವಾಕಾಂಕ್ಷೆಯ ಪ್ರಯತ್ನಗಳಲ್ಲಿ ಮಹತ್ವದ ಹೆಜ್ಜೆಯಾಗಿದೆ. ಐಟಿ, ಜವಳಿ, ಆಹಾ... ಸ್ಕಾಲರ್ಶಿಪ್ ಕುರಿತ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ರೂ 24,000ಗಳ ಸ್ಕಾಲರ್ಶೀಪ್ ಸೌಲಭ್ಯವಿರುವ ಕುರಿತಾದ ಸುಳ್ಳು ಸುದ್ದಿಯ ಅಧಿಕೃತ ಸಹಿಯಿಲ್ಲದ ಅರ್ಜಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ಸಾರ್ವಜನಿಕರು ನ... ಒತ್ತುವರಿ ತೆರವು ಮಾಡಿದ್ದ ಜಮೀನುಗಳಲ್ಲಿ ಸಸಿಗಳನ್ನು ನೆಡುವುದಕ್ಕೆ ಮುಂದಾದ ಅರಣ್ಯ ಇಲಾಖೆ: ರೈತರ ಆಕ್ರೋಶ; ತಳ್ಳಾಟ, ಪ್ರಜ್ಞೆ ತಪ್ಪಿದ ಮಹಿಳೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅರಣ್ಯ ಇಲಾಖೆ ಅರಣ್ಯ ಭೂಮಿಯೆಂದು 2023ರಲ್ಲಿ ಒತ್ತುವರಿ ತೆರವು ಮಾಡಿದ್ದು ತೆರವು ಮಾಡಿದ್ದ ಜಮೀನುಗಳಲ್ಲಿ ಸಸಿಗಳನ್ನು ನೆಡುವುದಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದ ಕ್ರಮದ ವಿರುದ್ಧ ತಾಲ್ಲೂಕಿನ ಕೋಟಬಲ್ಲಪಲ್ಲಿ ಗ್ರ... « Previous Page 1 …48 49 50 51 52 … 197 Next Page » ಜಾಹೀರಾತು