ನುಗು ಏತ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್ ಹೇಳಿಕೆಗೆ ಕಾಂಗ್ರೆಸ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶಾಸಕ ದರ್ಶನ್ ದ್ರುವನಾರಾಯಣ್ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ನಂಜನಗೂಡು ತಾಲೂಕು ಕೊಂಗಳ್ಳಿ ಬಳಿ ನನ್ನ ಅವಧಿಯಲ್ಲಿ ನುಗು ಏತ ನೀರಾವರಿ ಪ್ರಾರಂಭಗೊಂಡು ಈಗ ಆ ಯೋಜನೆ ಪೂರ್ಣಗೊಂಡಿದ್ದರೂ ಚಾಲನೆ ನೀಡಲು ನಿರ್ಲಕ್ಷ್ಯ ವಹ... ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಉಸಾದ್ ಉರ್ ರೆಹಮಾನ್ ಶರೀಫ್ ಅವರು ಕ್ಯಾಮೆರಾ ಕ್ಲಿಕ್ ಮಾಡುವ ಮೂಲಕ ಕಾರ್ಯ... ಮೂಡಲಗಿ ಶೀ ವೀರಭದ್ರೇಶ್ವರ ಜಾತ್ರೆ: ಕಾರ್ ರಿವರ್ಸ್ ಸ್ಪರ್ಧೆ ಉದ್ಘಾಟನೆ ಸಂತೋಷ್ ಬೆಳಗಾವಿ info.reporterkarnataka@gmail.com ಮೂಡಲಗಿ ಪಟ್ಟಣದ ಈರಣ್ಣ ನಗರದಲ್ಲಿ ಶೀ ವೀರಭದ್ರೇಶ್ವರ ಜಾತ್ರೆ ನಿಮಿತ್ಯವಾಗಿ ಹಮ್ಮಿಕೊಂಡಿದ್ದ ಕಾರ್ ರಿವರ್ಸ್ ಸ್ಪರ್ಧೆ ಯನ್ನು ಭೀಮಪ್ಪ ಬಾಳಪ್ಪ ಹಂದಿಗುಂದ, ಸೈಡಪ್ಪ ಗದಾಡಿ ಸಿದ್ದು ಹಂದಿಗುಂದ ಉದ್ಘಾಟಿಸಿದರು. ಇದೇ ಸಂದರ್ಭದಲ್... ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ: ಜೈರಾಮ್ ಹರವತ್ ಶಿವು ರಾಠೋಡ ಯಾದಗಿರಿ info.reporterkarnataka@gmail.com ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಅರಿತು ಆತ್ಮಗೌರವವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ ಎಂದು ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರ ಜೈರಾಮ್ ಹರವತ್ . ಹೇಳಿದರು. ಸದ್ಗುರು ಸೇವಾಲಾಲರ ಮಾಹರಾಜ... ದಾಸೋಹಿ ಪ್ರಶಸ್ತಿಗೆ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಆಯ್ಕೆ ಮಂಗಳೂರು(reporterkarnataka.com):ಹುಬ್ಬಳ್ಳಿ-ಸಾಹಿತ್ಯ,ಲಲಿತಕಲಾ, ಸಾಮಾಜಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸಿದ ಗಣ್ಯರಿಗೆ ಕಚುಸಾಪ ಪ್ರತಿವರ್ಷ ನೀಡುವ ಪ್ರತಿಷ್ಠಿತ " ದಾಸೋಹಿ " ಪ್ರಶಸ್ತಿಗೆ ಈ ಸಲ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರ ಅವರನ್ನು ಆಯ್ಕೆ ಮಾಡಲಾಗಿದೆ ಎಂದ... ಆ.20ರಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ಆರಂಭ: ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲ... ರಾಜ್ಯಮಟ್ಟದ ಗಾಯನ ಸ್ಪರ್ಧೆ: ಮಕ್ಕಳ ವಿಭಾಗದಲ್ಲಿ ರೀಶಲ್ ಮೆಲ್ಬಾ ಕ್ರಾಸ್ತ ಪ್ರಥಮ, ಹಿರಿಯರ ವಿಭಾಗದಲ್ಲಿ ರೋನಿ ಕ್ರಾಸ್ತಾ ದ್ವಿತೀಯ ಮಂಗಳೂರು(reporterkarnataka.com): ಬೆಂಗಳೂರಿನ ಸ್ಪರದ್ರ ಅಪ್ ಕಮಿಂಗ್ ಆ್ಯಂಡ್ ಫ್ಲೆಬ್ಯಾಕ್ ಸಿಂಗರ್ಸ್ ಅಸೋಸಿಯೇಷನ್ ಆಯೋಜಿಸಿದ ರಾಜ್ಯಮಟ್ಟದ ಗಾಯನ ಸ್ಪರ್ಧೆಯಲ್ಲಿ ಮಕ್ಕಳ ವಿಭಾಗದಲ್ಲಿ ಮಂಗಳೂರಿನ ರೀಶಲ್ ಮೆಲ್ಬಾ ಕ್ರಾಸ್ತ, ಮೊದಲನೆ ಹಾಗೂ ಹಿರಿಯರ ವಿಭಾಗದಲ್ಲಿ ಗಾಯಕ ರೋನಿ ಕ್ರಾಸ್ತಾ ಅವರು ದ್ವಿತೀಯ ... ಜಿಲ್ಲಾಮಟ್ಟದ 4000 ಮೀಟರ್ ಕ್ರಾಸ್ ಕಂಟ್ರಿ ರೇಸ್: ಮೂಡುಬಿದ್ರೆ ರೋಟರಿ ಸೆಂಟ್ರಲ್ ಸ್ಕೂಲಿನ ಅವಾನಿ ಜಿ.ಎಂ. ಪ್ರಥಮ ಮಂಗಳೂರು(reporterkarnataka.com): ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಆಯೋಜಿಸಿದ ಜಿಲ್ಲಾ ಮಟ್ಟದ 4000 ಮೀಟರ್ ಕ್ರಾಸ್ ಕಂಟ್ರಿ ರೇಸ್ ನ 17 ವರ್ಷ ಕೆಳಗಿನ ಬಾಲಕಿಯರ ವಿಭಾಗದಲ್ಲಿ ಮೂಡುಬಿದ್ರೆ ರೋಟರಿ ಸೆಂಟ್ರಲ್ ಸ್ಕೂಲಿನ 10ನೇ ತರಗತಿ ವಿದ್ಯಾರ್ಥಿನಿ ಅವಾನಿ ಜಿ.ಎಂ. ಅವರು ಪ್ರಥಮ ಸ್ಥಾನ ಪಡ... ಅಥಣಿ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಪಥ ಸಂಚಲನ: ಪ್ರಥಮ ಸ್ಥಾನ; ಬಹುಮಾನ ವಿತರಣೆ ಶಿವರಾಯ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಪಥ ಸಂಚಲನದಲ್ಲಿ ಪ್ರಥಮ ಸ್ಥಾನ ಪಡೆದಿರುವಂತ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ ವಿತರಿಸಲಾಯಿತು. ಚಿಕ್ಕಟ್ಟಿ ಶಿಕ... ಸಂಸದ ಬಿ. ವೈ ರಾಘವೇಂದ್ರ ಜನ್ಮದಿನ: ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಪ್ರಯುಕ್ತ ತೀರ್ಥಹಳ್ಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ತಾಲೂಕು ಜಯಚಾಮರಾಜೇಂದ್ರ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಮತ್ತು ಹಂಪಲು ವಿತರಣೆ ಮಾಡಲಾಯಿ... « Previous Page 1 …54 55 56 57 58 … 197 Next Page » ಜಾಹೀರಾತು