ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಮನೆ, ಕಚೇರಿ ಸೇರಿದಂತೆ ರಾಜ್ಯದ 55 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಬೆಂಗಳೂರು(reporterkarnataka.com): ರಾಜ್ಯ ಲೋಕಾಯುಕ್ತರು ಶುಕ್ರವಾರ ಮುಂಜಾನೆ ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರ ನಿವಾಸ, ಕಚೇರಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳ 55 ಕಡೆಗಳಿಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಒಂದು ವಾರದ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನ... ನಂಜನಗೂಡಿನಲ್ಲಿ ಪ್ರವಾಹ ಭೀತಿ ಹಿನ್ನೆಲೆ: ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳದಿಂದ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ, ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾದ ಹಿನ್ನೆಲೆಯಲ್ಲಿ ಮೈಸೂ... ಎಸ್ಸಿ, ಎಸ್ಟಿ ಮೀಸಲು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ದಲಿತ ಸಂಘಟನೆಗಳ ಒಕ್ಕೂಟ ಖಂಡನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿಶೇಷ ಅನುದಾನವನ್ನು ಸರ್ಕಾರ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವ ಸರ್ಕಾರದ ದಲಿತ ವಿರೋಧಿ ನೀತಿಯನ್ನು ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ನಂಜ... ಹಳ್ಳೂರ: ಹಿಂದೂ -ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ ಸಂತೋಷ್ ಬೆಳಗಾವಿ info.reporterkarnataka@gmail.com ಮೂಡಲಗಿ ತಾಲೂಕಿನ ಹಳ್ಳೂರದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾದ ಮೊಹರಂ ಹಬ್ಬವನ್ನು ಬುಧವಾರದಂದು ಬೇಧ ಭಾವ ಇಲ್ಲದೆ ಗ್ರಾಮಸ್ಥರೆಲ್ಲರು ಸೇರಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಪಿರಸಾಭ ದರ್ಗಾ ದಿಂದ ದೇವರ ಡೊಲಿಯನ್ನು ಹೊರಗೆ... ಮುಸ್ಲಿಮರೇ ಇಲ್ಲದ ಊರಲ್ಲಿ ಭಕ್ತಿ- ಸಂಭ್ರಮದಿಂದ ಮೊಹರಂ ಆಚರಣೆ: ಇಡೀ ರಾಜ್ಯದ ಗಮನ ಸೆಳೆದ ಮಸ್ಕಿಯ ಅಂತರಗಂಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರ ಒಬ್ಬರೂ ಇರದಿದ್ದರೂ ಇಂದು ಗ್ರಾಮದಲ್ಲಿ ಮೊಹರಂ ಆಚರಣೆ ಅದ್ದೂರಿಯಾಗಿ ನಡೆಯಿತು. ಮೊಹರಂ ವಿಶೇಷ ಹಬ್ಬ .ಈ ಗ್ರಾಮದಲ್ಲಿ ಸತತವಾಗಿ ಮುಸ್ಲಿ... ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ಬೆಂಗಳೂರು(reporterkarnataka.com): ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದಿರುವ ಅವರು,... ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ: ಬೆಂಕಿ ಉಪಯೋಗಿಸದೇ ನಡೆದ ಸ್ಪರ್ಧೆ! ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿ... ಯಾದಗಿರಿ: ನಟ ದರ್ಶನ ಪೋಟೋ ಹಿಡಿದು ಕುಣಿದ ಅಭಿಮಾನಿಗಳು ಶಿವು ರಾಠೋಡ ಯಾದಗಿರಿ info.reporterkarnataka@gmail.com ಯಾದಗಿರಿ ತಾಲೂಕಿನ ಅರಿಕೇರಾ ಕೆ ಗ್ರಾಮದಲ್ಲಿ ಮೊಹರಂ ಹಬ್ಬವು ಹಿಂದೂ-ಮುಸ್ಲಿಂರು ಭಾವೈಕ್ಯತೆಯಿಂದ ಯಾವುದೇ ತಾರತಮ್ಯವಿಲ್ಲದೇ, ಸರ್ವಧರ್ಮೀಯರು ಪಾಲ್ಗೊಂಡು ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ದರ್ಶನ್ ಪೋಟೋ ಹಿಡ... ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಶಾಂತಿ-ಸೌಹಾರ್ದದಿಂದ ಆಚರಿಸಬೇಕು: ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ info.reporterkarnataka@gmail.com ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕೆಂದು ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹೇಳಿದರು. ಇಲ್ಲಿನ ಹೊರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿ... ನನೆಗುದಿಗೆ ಬಿದ್ದಿರುವ ಕರಾವಳಿ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪರಿಶೀಲನೆ ಮಂಗಳೂರು(reporterkarnataka.com): ಮಂಗಳೂರು ಹೃದಯ ಭಾಗದಲ್ಲಿರುವ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದಿಂದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣ ಹಂತದ ಕಟ್ಟಡವನ್ನು ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀ... « Previous Page 1 …67 68 69 70 71 … 205 Next Page » ಜಾಹೀರಾತು