ರಾಜ್ಯಾದ್ಯಂತ ಏ.1ರಿಂದ 3 ದಿನ ‘ಸರಕಾರಿ ಆಸ್ಪತ್ರೆ’ಗಳಲ್ಲಿ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ ಬೆಂಗಳೂರು(reporterkarnataka.com): ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ನೌಕರರು ಆರೋಗ್ಯ ಇಲಾಖೆಯಲ್ಲಿಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರನ್ನು ಏಪ್ರಿಲ್ 1ರಂದು ಕರ್ತವ್ಯದಿಂದ ಬಿಡುಗಡೆ ಮಾಡಿ, ಮತ್ತೆ ಏಪ್ರಿಲ್ 2ರಿಂದ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತ... ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ಆಂಭ: 8. 73 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಬರೆಯಲಿದ್ದಾರೆ ಎಕ್ಸಾಂ; ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ `ಎಸ್ಎಸ್ಎಲ್ ಸಿ' ಪರೀಕ್ಷೆ ನಡೆಯಲಿದೆ. ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ. 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದ್ದ... Good News: ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಯುಗಾದಿ ಹಬ್ಬಕ್ಕೆ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಬೆಂಗಳೂರು(reporterkarnataka.com);ಯುಗಾದಿ ಹಬ್ಬಕ್ಕೆ ಕೆಎಸ್ಸಾರ್ಟಿಸಿ ಪ್ರಯಾಣಿಕರಿಗಾಗಿ ಸಿಹಿ ಸುದ್ದಿ ನೀಡಿದೆ. ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚುವರಿಯಾಗಿ 600 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳ... ಬೈಲಹೊಂಗಲ: ಕಳ್ಳಭಟ್ಟಿ ಸಾರಾಯಿ ವಿರುದ್ಧ ಅಬಕಾರಿ ಇಲಾಖೆಯಿಂದ ಸರ್ಜಿಕಲ್ ಸ್ಟ್ರೈಕ್ ಬೈಲಹೊಂಗಲ(reporterkarnataka.com): ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟದ ಕಡಿವಾಣಕ್ಕೆ ಬೈಲಹೊಂಗಲ ಅಬಕಾರಿ ಇಲಾಖೆಯ ಕಾರ್ಯಾಚರಣೆ ಮುಂದುವರಿಸಿದ್ದು, ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಬಕಾರಿ ಇ... ಮೆಟ್ರೋ ರೈಲು: ಇಂದು ನೇರಳೆ ಮಾರ್ಗದಲ್ಲಿ ಸಂಚಾರ ಬಂದ್; ನಾಳೆ ಬೆಳಗ್ಗೆ 7ರಿಂದ ಮತ್ತೆ ಆರಂಭ ಬೆಂಗಳೂರು(reporterkarnataka.com): ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಕಾಮಗಾರಿ ಹಿನ್ನಲೆ ಇಂದು ಬೆಳಿಗ್ಗೆ 9.30ರಿಂದ ನಮ್ಮ ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ಮಾಹಿತಿ... ರೈತರಿಗೆ ಬರೇ 2 ತಾಸು ವಿದ್ಯುತ್!: ಪೂರಕ ವಿದ್ಯುತ್ ನೀಡದ ಹೆಸ್ಕಾಂ ವಿರುದ್ಧ ಅಥಣಿ ರೈತರ ಆಕ್ರೋಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗ ಜಂಬಗಿ ಸೆಕ್ಷನ್ ವಿಭಾಗದ ನಾಗನೂರ್ ಪಿಎ ಹಾಗೂ ಸಂಬರಗಿ ಗ್ರಾಮದ ರೈತರಿಗೆ ಬರಿ 2 ಗಂಟೆ ವಿದ್ಯುತ್ ನೀಡುತ್ತಿರುವ ಹಿನ್ನೆಲೆ ಪೂರಕ ವಿದ್ಯುತ್ ನೀಡುವಂತೆ ಸ್ಥಳೀಯ ರೈತರು ಬೇಡಿಕೆ ಮುಂದಿಟ್ಟಿದ್ದಾರ... ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಸದಸ್ಯರ ಉತ್ಪಾದನೆಗಳಿಗೆ ನೇರ ಮಾರುಕಟ್ಟೆ: ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ ರಾಹುಲ್ ಅಥಣಿ ಬೀದರ್ info.reporterkarnataka@gmail.com ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೀದರ್ ಜಿಲ್ಲಾ ಪಂಚಾಯತ್, ಚಿಟಗುಪ್ಪ ತಾಲ್ಲೂಕು ಪಂಚಾಯತ್ ನ ಸಂಯುಕ್ತ ಆಶ್ರಯದಲ್ಲಿ ಬೀದರನ ಮನ್ನಾ ಏ ಖೇಳಿ ಗ್ರಾ... ಬಡವರು ಉಣ್ಣುವ ಪಡಿತರ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಎಗ್ಗಿಲ್ಲದೆ ಸಾಗಾಟ; ಅಧಿಕಾರಿಗಳು ಶಾಮೀಲು? ಬೆಳಗಾವಿ(reporterkarnataka.com): ಬೆಳಗಾವಿಯ ಹುಕ್ಕೇರಿ ತಾಲೂಕಿನಿಂದ ಪಡಿತರ ಅಕ್ಕಿಯನ್ನು ನಿಪ್ಪಾಣಿ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ ಮಾಡುವುದು ಮತ್ತೆ ಬೆಳಕಿಗೆ ಬಂದಿದ್ದು, ಅಕ್ರಮವನ್ನು ವೀಡಿಯೊ ಮಾಡಲೆತ್ನಿಸಿದವರ ಮೇಲೆ ಕಾರು ಹಾಯಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಮಹಾರಾಷ್ಟ್ರ ನೋ... ಯುಗಾದಿ ಬಳಿಕ ರಾಜ್ಯ ಬಿಜೆಪಿಯಲ್ಲಿ ಹೊಸ ಯುಗ ಆರಂಭ?: ಅಂಗಾರ, ಕೋಟಾ ಸಹಿತ ಡಜನಿಗೂ ಹೆಚ್ಚು ಸಚಿವರಿಗೆ ಕೋಕ್ ? ರಾಜೀವಿಸುತ ಬೆಂಗಳೂರು info.reporterkarnataka@gmail.com ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿಂದೀಗಲೇ ಸಿದ್ಧತೆ ನಡೆಸುವಂತೆ ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಸೂಚಿಸಿದೆ. ಇದರ ಭಾಗವಾಗಿ ರಾಜ್ಯ ಸಚಿವ ಸಂಪುಟದ ಪುನರ್ ರಚನೆ ನಡೆಯಲಿದೆ. ಯುಗಾದಿ ನಂತರ ಸಂಪುಟ ಸರ್ಜರಿ ನಡೆಯಲಿದೆ. 12ಕ್ಕೂ ಹ... ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮಾರ್ಚ್ 28ರವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ ಬೆಂಗಳೂರು(reporterkarnataka.com) : ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ... « Previous Page 1 …68 69 70 71 72 … 150 Next Page » ಜಾಹೀರಾತು