ನಂಜನಗೂಡು: 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರದ ಪ್ರಥಮ ದರ್ಜೆ ಕಾಲೇಜಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೆಚ್ಚುವರಿ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಸುಮಾರು ಒಂದೂವರೆ ಕೋಟಿ ... ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಯಾಗಿ ನೇಮಕ ಮಂಗಳೂರು (Reporter Karnataka): ಮಂಗಳೂರು ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿ ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಪಿ.ಎಲ್. ಧರ್ಮ ಅವರು ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮಿನ್ ಅವರಿಂದ ಅಧಿಕಾರ ವಹಿಸಿಕೊಂಡರು. 4 ವರ್ಷಗಳಿಂದ ಮಂಗಳೂ... ನಂಜನಗೂಡು: ನುಡಿದಂತೆ ನಡೆಯುತ್ತಿರುವ ಶಾಸಕ ದರ್ಶನ್ ಧ್ರುವನಾರಾಯಣ್; ಅಶ್ವಮೇಧ ಸಾರಿಗೆ ಬಸ್ ವ್ಯವಸ್ಥೆಗೆ ಚಾಲನೆ *ವಿದ್ಯಾರ್ಥಿಗಳು ಕಾರ್ಮಿಕರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆಗಳಿದ 10 ನೂತನ ಅಶ್ವಮೇಧ ಬಸ್* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ... ಎಂಸಿಸಿ ಬ್ಯಾಂಕ್ ಬ್ರಹ್ಮಾವರ ಶಾಖೆಯ ಉದ್ಘಾಟನೆ ಬ್ರಹ್ಮಾವರ(reporterkarnataka.com): ರಾಜ್ಯದ ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂಸಿಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ಆಕಾಶವಾಣಿ ವೃತ್ತದ ಬಳಿಯ ಮಿನಿ ವಿಧಾನಸೌಧದ ಹತ್ತಿರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್ನ ನೆಲಮಹಡಿಯಲ್ಲಿ ಭಾನುವಾರ ಉದ್ಘಾಟನೆಗೊಂಡಿತು. ... ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ದೇಶ ನಂ1 ಆಗೋದೂ ಖಚಿತ: ಕೂಡ್ಲಿಗಿಯಲ್ಲಿ ಶ್ರೀರಾಮುಲು ಭವಿಷ್ಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಬಿಜೆಪಿ ಪಕ್ಷದಿಂದ ಯಾರೇ ಸ್ಪರ್ಧೆ ಮಾಡಿದರೂ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸಿ ಎಂದು ಮಾಜಿ ಸಚಿವ ಶ್ರೀರಾಮುಲು ಕರೆ ನೀಡಿದರು. ಅವರು ತಾಲೂಕಿನ ಬಣವಿಕಲ್ಲು ಗ್ರಾಮದ ಹೊರವಲಯದ ತೋಟವೊಂದರಲ್ಲಿ, ಪಕ್ಷದ ಮುಖಂಡರ... ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನ: ಪ್ರೆಸ್ ಕ್ಲಬ್ ನಲ್ಲಿ ವ್ಯವಸ್ಥೆ ಮಂಗಳೂರು(reporterkarnataka.com): ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ನಗರದ ಲೇಡಿಹಿಲ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ವ್ಯವಸ್ಥೆ ಮಾಡಲಾಯಿತು. ಅವರಿಗೆ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ... ನಾಲ್ವರು ವಿದ್ಯಾರ್ಥಿಗಳ ದುರಂತ ಅಂತ್ಯ: ಶಾಸಕ ಡಾ. ಭರತ್ ಶೆಟ್ಟಿ ದಿಗ್ಬ್ರಮೆ, ಗೃಹ ಸಚಿವರಿಗೆ ಮಾಹಿತಿ ಸುರತ್ಕಲ್(reporterkarnataka.com): ಸುರತ್ಕಲ್ ಶಾಲೆಯೊಂದರ ವಿದ್ಯಾರ್ಥಿಗಳು ಹಳೆಯಂಗಡಿ ಬಳಿಯ ನಂದಿನಿ ನದಿಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿರುವ ಬಗ್ಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ದಿಗ್ಬ್ರಮೆ, ಆಘಾತ ವ್ಯಕ್ತ ಪಡಿಸಿದ್ದಾರೆ. ತಾನು ಬೆಂಗಳೂರಿನಲ್ಲಿದ್ದು, ಸಂತ್ರಸ್ತ ಕುಟುಂಬಕ್ಕೆ ಸಾಂತ್... ಚಿತ್ರದುರ್ಗದ ಟಿ.ಸುಮಾ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ: ಆಟೋ ಡ್ರೈವರ್ ಮಗಳು ಜಡ್ಜ್ ; ಅಪರೂಪದ ಸಾಧನೆಗೆ ಕೋಟೆನಾಡು ಸಾಕ್ಷಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ರಾಜ್ಯದ ನೂತನ ಸಿವಿಲ್ ನ್ಯಾಯಾಧೀಶರಾಗಿ 33 ಯುವ ವಕೀಲರು ನೇಮಕವಾಗಿದ್ದಾರೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಯುವತಿ ಟಿ.ಸುಮಾ ಕೂಡಾ ಪರಿಶ್ರಮದಿಂದ ನ್ಯಾಯಾಧೀಶರಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. 2023 ನವೆಂ... ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಬೆಂಗಳೂರು(reporterkarnataka.com): ಸುರಪುರದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ಶಾಸಕರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ ಎಂದು ತಿಳಿಸಿದ್ದಾರೆ. ... ಹಲ್ಯಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ, 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ನಡೆಯಿತು. ... « Previous Page 1 …77 78 79 80 81 … 205 Next Page » ಜಾಹೀರಾತು