ಅಥಣಿ ಪುರಸಭೆ ಅಧಿಕಾರಿಗಳ ಭಾರಿ ಎಡವಟ್ಟು: ಅತ್ತ ರಸ್ತೆಯೂ ಇಲ್ಲ, ಇತ್ತ ರೈತರಿಗೆ ಜಾಗವೂ ಇಲ್ಲ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪಟ್ಟಣದ ಜಡ್ಡಿ ವರೆಗೆ ಬೈಪಾಸ್ ರಸ್ತೆ ನಿರ್ಮಿಸಲು ಅವಶ್ಯಕವಾದ ಜಮೀನನ್ನು ರೈತರಿಂದ ಸ್ವಾಧೀನಪಡಿಸಿಕೊಂಡಿದ್ದು, ಇತ್ತ ರಸ್ತೆಯು ನಿರ್ಮಿಸದೆ ಅತ್ತ ರೈತರಿಗೆ ಪರ್ಯಾಯ ಜಾಗವನ್ನೂ ಒದಗಿಸದೆ ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿರುವ ... ಇಂದು ಮಧ್ಯಾಹ್ನ ಸಿಎಂ ಸಭೆ ; ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ ಬೆಂಗಳೂರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ... ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ ; ಉಲ್ಲಂಘಿಸಿದರೆ ಸೂಕ್ತ ಕ್ರಮ ಮಂಗಳೂರು (Reporterkarnataka.com) ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19ರ ಕ್ಲಸ್ಟರ್ಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನ... ಅತಿಥಿ ಉಪನ್ಯಾಸಕರಿಗೆ 3 ಸಾವಿರ ರೂ. ಹೆಚ್ಚಿಸಿದ ಆದೇಶ ಅವೈಜ್ಞಾನಿಕ, ಹೋರಾಟ ಮುಂದುವರಿಯುವುದು: ಡಾ ಲಕ್ಷ್ಮೀದೇವಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೇವಲ ಮೂರು ಸಾವಿರ ಮಾತ್ರ ಹೆಚ್ಚಿಸಿ ಮತ್ತೆ ನಿರುದ್ಯೋಗ ಸೃಷ್ಟಿಸಿದ ಸರ್ಕಾರದ ನಡೆ ಸರಿಯಲ್ಲ. ಈ ಕೂಡಲೆ ರದ್ದುಗೊಳಿಸಿ ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸಬೇಕೆಂದು ಕೋಲಾರ ಜಿಲ್ಲಾ ಪದವಿ ಕಾಲೇಜು... ಪ್ರಥಮ, ದ್ವಿತೀಯ ಪಿಯುಸಿ ಪಠ್ಯಕ್ರಮ ಕಡಿತ: ವಾರ್ಷಿಕ, ಪ್ರಾಯೋಗಿಕ ಪರೀಕ್ಷೆಗೆ ಡೇಟ್ ಫಿಕ್ಸ್ ಬೆಂಗಳೂರು(reporterkarnataka.com): 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಪದವಿ ಪೂರ್ವ ... ಮಸ್ಕಿ: ರಾಷ್ಟ್ರಮಟ್ಟದ ಓಟಗಾರ್ತಿ, ಚಿನ್ನದ ಪದಕ ವಿಜೇತೆ ಕಮಲಾಕ್ಷಿ, ತರಬೇತುದಾರ ಲಕ್ಷ್ಮಣ್ ಗೆ ಸನ್ಮಾನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಪ್ರತಾಪ್ ಗೌಡ ಪಾಟೀಲ್ ಫೌಂಡೇಷನ್ ವತಿಯಿಂದ ರಾಷ್ಟ್ರಮಟ್ಟದ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದ ಮಸ್ಕಿಯ ತೀರ್ಥಬಾವಿ ಗ್ರಾಮದ ಬಡ ಕೂಲಿ ಕಾರ್ಮಿಕನ ಮಗಳಾದ ಕಮಲಾಕ್ಷಿ ಅವರಿ... ಪುಟಾಣಿಗಳಿಂದಲೇ ಮಕರ ಸಂಕ್ರಮಣ ಆಚರಣೆ: ಶುಭ ಕೋರಿ ಸಾರ್ವಜನಿಕರ ಮನಗೆದ್ದ ಜಾಣೆಯರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಪೇಟೆಬಸವೇಶ್ವರ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು, ಮಕ್ಕಳು ತುಂಬಾ ವಿಶಿಷ್ಟವಾಗಿ ಆಚರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬೆಳ್ಳಂಬೆಳಿಗ... ಜ.31ರಿಂದ ಸಂಸತ್ ಬಜೆಟ್ ಅಧಿವೇಶನ: ರಾಷ್ಟ್ರಪತಿ ಭಾಷಣ; ಫೆ.1ಕ್ಕೆ ಕೇಂದ್ರ ಬಜೆಟ್ ಮಂಗಳೂರು(reporterkarnataka.com): ಸಂಸತ್ತಿನ ಬಜೆಟ್ ಅಧಿವೇಶನ ಜ.31ರಂದು ಪ್ರಾರಂಭವಾಗಲಿದ್ದು, ಏ.8ಕ್ಕೆ ಮುಕ್ತಾಯವಾಗಲಿದೆ. ರಾಷ್ಟ್ರಪತಿಗಳು ಜ.31ರಂದು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಪ್ರಾರಂಭಗೊಳ್ಳಲಿದೆ. ಫೆ.1ರಂದು ಸರ್ಕಾರ 2022- 23ರ ಬಜೆಟ್ ಮಂಡಿಸಲಿದೆ. ಅ... ಕೊರೊನಾ ಹೆಚ್ಚಳ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್; ಜಿಲ್ಲಾಧಿಕಾರಿಗೆ ಹೆಚ್ಚಿನ ಅಧಿಕಾರ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಏರಿಕೆ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳಗಾವಿಯಲ್ಲಿ ಜನವರಿ 16 ರವರೆಗೆ 1 ರಿಂದ 9ನೇ ತರಗತಿಗೆ ಭೌತಿಕ ತರಗತಿ ಬಂದ್ ಮಾಡಲಾಗಿದೆ. ಮೈಸೂರು ನಗರ ... ದ.ಕ., ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆ ಸಾಧ್ಯತೆ: ಐಎಂಡಿ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗ... « Previous Page 1 …80 81 82 83 84 … 150 Next Page » ಜಾಹೀರಾತು