ನ್ಯಾಯಾಧೀಶರ ಭೇಟಿ ವೇಳೆ ಪೊಲೀಸ್ ಠಾಣೆಗೆ ಬಾಗಿಲು: ಇನ್ಸ್ಪೆಕ್ಟರ್ ಸಸ್ಪೆಂಡ್ ಚಾಮರಾಜನಗರ(reporterkarnataka.com): ನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ. ಚಾಮರಾಜನಗರ ಜೆಎಂಎಫ್ಸಿ ... ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ ಮಂಗಳೂರು (ReporterKarnataka.com) ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಈ ಸ... 10 ಗ್ರಾಮಗಳ ರೈತರಿಂದ ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ: ಸರಕಾರದ ವಿರುದ್ಧ ರೈತರ ಆಕ್ರೋಶಕ್ಕೆ ಕಾರಣವಾದರೂ ಏನು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭದ್ರಾ ಬಫರ್ ಝೋನ್ ಜಾರಿಗೆ ವಿರೋಧಿಸಿರುವ ರೈತರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರ... ಮನೆ ಮನೆಗೆ ಭೇಟಿ ನೀಡಿ ಏಡ್ಸ್ ಕುರಿತು ಅರಿವು ಅಭಿಯಾನ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯ ಕೆ.ಜಿ.ಎಫ್ ತಾಲ್ಲೂಕಿನಾದ್ಯಂತ ಮನೆ ಮನೆಗೆ ಜನವರಿ 17 ಮತ್ತು 18 ರಂದು ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಹೆಚ್.ಐ.ವಿ / ಏಡ್ಸ್ ಕುರಿತು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿ... ಕೋಲಾರ ಜಿಲ್ಲೆಯಲ್ಲಿ ಮಟ್ಕಾ, ಬೆಟ್ಟಿಂಗ್, ಅಕ್ರಮ ಬಡ್ಡಿ ವ್ಯವಹಾರ, ಜೂಜಾಟ ಬಂದ್: ನೂತನ ಎಸ್ಪಿ ಡಿ.ದೇವರಾಜ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯಲ್ಲಿ ನಡೆಯುವಂತಹ ಅಕ್ರಮ ಚಟುವಟಿಕೆಗಳಾದ ಮಟ್ಕಾ ದಂಧೆ , ಕ್ರಿಕೇಟ್ ಬೆಟ್ಟಿಂಗ್ , ಸಾಮಾಜಿಕ ಜಾಲತಾಣಗಳ ದುರ್ಬಳಕೆ , ಜೂಜೂಟ , ಗಾಂಜಾ , ಅಕ್ರಮ ಮರಳು ಸಾಗಾಣಿಕೆ , ಅಕ್ರಮ ಗಣಿಗಾರಿಕೆ ಮುಂತಾದ ಕಾನೂನು ಬಾ... ಕೊರೊನಾ ಟೆಸ್ಟ್ ಮಾಡಿ ಪಾದಯಾತ್ರೆ ಹತ್ತಿಕ್ಕಲು ಬಿಜೆಪಿ ಹುನ್ನಾರ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆರೋಪ ರಾಮನಗರ(reporterkarnataka.com): ಕೊರೊನಾ ಟೆಸ್ಟ್ ಮಾಡಲು ಬಿಜೆಪಿಯವರು ವೈದ್ಯರನ್ನು ಕಳುಹಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಅಂತ ತೋರಿಸಿ ಪಾದಯಾತ್ರೆ ಹತ್ತಿಕ್ಕುವ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪಾದಿಸಿದರು. .ದೊಡ್ಡ ಆಲಹಳ್ಳ... ತವರಿಗೆ ಬಂದ ಸೇನಾನಿಗಳಿಗೆ ಅದ್ದೂರಿ ಸ್ವಾಗತ: ಹೂ ಕೊಟ್ಟು ಹೀರೋಗಳಿಗೆ ಸೆಲ್ಯೂಟ್ ಮಾಡಿದ ಪುಟಾಣಿಗಳು.! ಚಿಕ್ಕಮಗಳೂರು(reporterkarnataka.com): ಇಡೀ ಜೀವನವನ್ನೇ ಸೇವೆಗಾಗಿ ಮುಡಿಪಾಗಿಟ್ಟು ಹುಟ್ಟೂರಿಗೆ ಬಂದ ಯೋಧರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ದೇಶ ಕಾಯುವ ಹೀರೋಗಳಿಗೂ ಕೊಟ್ಟ ಸ್ವಾಗತ ನಿಜಕ್ಕೂ ವೀರ ಯೋಧರನ್ನು ಮೂಕ ವಿಸ್ಮಿತಗೊಳಿಸಿತು. ಅಲ್ಲಿ ಇಡೀ ಊರಿಗೆ ಊರೇ ಹಬ್ಬದ ಸಡಗರದಲ್ಲಿ ಮುಳುಗಿತ್ತ... ವೀಕೆಂಡ್ ಕರ್ಪ್ಯೂ: ರಾಜ್ಯದಲ್ಲಿ ನಿಯಮ ಮೀರಿ ರಸ್ತೆಗಿಳಿದ 1,200 ವಾಹನಗಳು ಸೀಜ್ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ರಾಜ್ಯ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಬಳಿಕ ನಿಯಮ ಮೀರಿ ರಸ್ತೆಗಿಳಿದ ಸುಮಾರು 1200 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ವೀಕೆಂಡ್ ಕರ್ಪ್ಯೂ ಜಾರಿಗೊಂಡಿದ್ದು, ಈ ವೇಳೆ ಅನಗತ್ಯವಾಗಿ ರಸ್ತೆಯಲ್ಲಿ ತ... ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ; ಜೈಲಿಗೆ ಹೋಗುವಂತಹ ಕೆಲಸ ಅವರಿಗೆ ಆಗೋದು ಬೇಡ: ಸಚಿವ ಸೋಮಣ್ಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾದಯಾತ್ರೆ ವಿಚಾರದಲ್ಲಿ ಜೈಲಿಗೆ ಹೋಗುವಂತಹಾ ಕೆಲಸ ಅವರಿಗೆ ಆಗೋದು ಬೇಡ ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನಮ್ಮ ದೇಶಕ್ಕೆ ನಮ್ದೆ ಕಾನೂನಿದೆ ಎಂದು ಚಿಕ್ಕಮಗಳೂರಿನಲ್ಲಿ ... ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಮುಖ್ಯ ಶಿಕ್ಷಕಿ: ತಡವಾಗಿ ಬೆಳಕಿಗೆ ಬಂದ ಅಮಾನವೀಯ ಘಟನೆ ಮಂಡ್ಯ(reporterkarnataka.com): ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕಿ ಬಟ್ಟೆ ಬಿಚ್ಚಿಸಿ ಶಿಕ್ಷೆ ಕೊಟ್ಟಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಒಂದು ವಾರದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಗಣಂಗೂರು... « Previous Page 1 …81 82 83 84 85 … 150 Next Page » ಜಾಹೀರಾತು