ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆ ಬಳಿಯ ಬೆಳಕು ಇಲ್ಲದ ಬಸ್ ನಿಲ್ದಾಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಮಹಾತ್ಮ ಗಾಂಧಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಸ್ ನಿಲ್ದಾಣ ಇದೆ. ಇದಕ್ಕೆ ಅಳವಡಿಸಿದ ಲೈಟ್ ಗಳು ಹಾಳಾಗಿ ಹೋಗಿದ್ದು ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ. ಬೆಳಕಿನ ವ್ಯವ... ಹೆಬಿಕ್ ತಾಂತ್ರಿಕ ತರಬೇತಿ ಸಂಸ್ಥೆ: 4 ಸೀಟುಗಳು ಲಭ್ಯ; ಅರ್ಜಿ ಆಹ್ವಾನ ಮಂಗಳೂರು(reporterkarnataka.com): ಸುಮಾರು 60 ವರ್ಷಗಳ ಅರ್ಥಪೂರ್ಣ ಅಸ್ತಿತ್ವವನ್ನು ಹೊಂದಿರುವ ಹೆಬಿಕ್ ತಾಂತ್ರಿಕ ತರಬೇತಿ ಸಂಸ್ಥೆಯು(ಎಚ್ ಟಿಟಿಐ)ಐಟಿಐ 2024ರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೇವಲ 4 ಸೀಟುಗಳು ಲಭ್ಯವಿದೆ. ಎಸ್ಸೆಸ್ಸೆ... ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿಯ ವಾಹನ ದಿನ... ಕೆಲರಾಯ್ ಯಲ್ಲಿ ‘ಗಾದ್ಯಾಂತ್ ಗಮ್ಮತ್’: ಕೃಷಿಕ ಜ್ಯೂಡ್ ಕರ್ನೆಲಿಯೊ ಅವರಿಗೆ ಸನ್ಮಾನ ಮಂಗಳೂರು(reporterkarnataka.com): ಸಂತ ಅನ್ನಾ ಚರ್ಚ್ ಕೆಲರಾಯ್, ಇಲ್ಲಿನ ‘ಭಾರತೀಯ ಕಥೋಲಿಕ್ ಯುವ ಸಂಚಾಲನ’ವು ಭಾನುವಾರ ‘ಗಾದ್ಯಾಂತ್ ಗಮ್ಮತ್’ (ಗದ್ದೆಯಲ್ಲಿ ಗಮ್ಮತ್) ಎಂಬ ಕಾರ್ಯಕ್ರಮವನ್ನು ಕೆಲರಾಯ್ ತಾರಿಗುಡ್ಡೆ ಗದ್ದೆಯಲ್ಲಿ ಆಯೋಜಿಸಿತ್ತು. ಬೆಳಿಗ್ಗೆ 9.30 ಗಂ... ಅಥಣಿ: ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ; ವಿಚಾರ ಸಂಕಿರಣ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶ್ರೀ ಮುರುಗೇಂದ್ರ ಶಿವಯೋಗಿ ವಿಶ್ವಾಸ ವಿದ್ಯಾಪೀಠ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಾತ್ರ ವಿಚಾರ ಸಂ... ಮಾಡೆಲಿಂಗ್ ಜಗತ್ತಿಗೆ ಪ್ರಥಮ ಬಾರಿಗೆ ಸ್ಥಳೀಯ ಸುಂದರಿಯರ ನೂತನ ರೂಪದರ್ಶಿಗಳಾಗಿ ಪರಿಚಯಿಸುವ- ಫೇಸಸ್ ಆಫ್ ಮುಳಿಯ ಪುತ್ತೂರು(reporterkarnataka.com): ಮುಳಿಯ ಚಿನ್ನಾಭರಣ ಮಳಿಗೆ ಕಳೆದ 80 ವರ್ಷಗಳಿಂದ ನಂಬಿಕೆಯ ಆಭರಣ ಮಳಿಗೆಯಾಗಿರುತ್ತದೆ. ಹಾಗೆಯೇ ಸ್ಥಳೀಯರಿಗೆ ಅವಕಾಶಕ್ಕಾಗಿ ಗಾನರಥ ಗಾಯನ ಸ್ಪರ್ಧೆ, ಕೃಷಿಯನ್ನು ಉದ್ಯಮವಾಗಿ ನೋಡಬೇಕು ಅನ್ನುವ ಕೃಷಿಕೋದ್ಯಮ ಸೆಮಿನಾರ್, ಕಾಡುಬೆಳೆಸಲು ಲಕ್ಷಕ್ಕೂ ಮಿಕ್ಕಿ ಸೀಡ್ ಬ... ಲವಿ ಗಂಜಿಮಠ ಹಾಗೂ ‘ಆಮ್ಚೆಂ ಶೆತ್’ ಪತ್ರಿಕೆಗೆ ‘ರಾಕ್ಣೊ’ ಪ್ರಶಸ್ತಿ ಮಂಗಳೂರು(reporter Karnataka.com): ಕೊಂಕಣಿ ಭಾಷೆಯ ಪ್ರಸಿದ್ಧ ಲೇಖಕಿಯಾಗಿರುವ ಲವಿ ಗಂಜಿಮಠ ರವರಿಗೆ 'ರಾಕ್ಣೊ ಸಾಹಿತ್ಯ ಪ್ರಶಸ್ತಿ 2024' ಹಾಗೂ 'ಧರ್ಮಕೇಂದ್ರದ ಅತ್ಯುತ್ತಮ ಪತ್ರಿಕೆ 2024' ವನ್ನು ಬಜ್ಪೆ ಧರ್ಮ ಕೇಂದ್ರದ ಪತ್ರಿಕೆ 'ಆಮ್ಚೆಂ ಶೆತ್' ಎಂಬ ಪತ್ರಿಕೆಗೆ ಸೆಪ್ಟೆಂಬರ್ 1ರಂದು ನೀಡಿ ಗೌರವ... ವೇಣೂರು: ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ; ನಿವೃತ್ತ ಶಿಕ್ಷಕಿಗೆ ಸನ್ಮಾನ ಮಂಗಳೂರು(reporterkarnataka.com): ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ಭಾನುವಾರ ನಡೆಯಿತು. ಸಮಾರಂಭವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಉದ್ಘಾಟಿಸಿದರು. ಡಾ. ರಾಜೇಶ್ ಬಾರ್ದಿಲ ಅಧ್ಯಕ್ಷತೆಯನ್ನು ವಹಿಸಿದ್... ಸೆಪ್ಟೆಂಬರ್ 3: ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾ ಮಟ್ಟದ ವಿಚಾರ ಸಂಕಿರಣ; ಸಂಸದ ಸಸಿಕಾಂತ್ ಸೆಂಥಿಲ್ ಉದ್ಫಾಟನೆ ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಹಾಗೂ ಸಾಮರಸ್ಯ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾ ಅರಲವರ 27ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆಷ್ಟೆಂಬರ್ 3ರಂದು ಮಂಗಳವಾ... ತೀರ್ಥ ಸಂರಕ್ಷಣೆಗೆ ಕ್ರಮ: ಗುಜ್ಜರಕೆರೆಗೆ ವಿವಿಧ ಜಾತಿಯ ಮೀನು ಬಿಡುಗಡೆ ಮಂಗಳೂರು(reporterkarnataka.com): ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ ರಿ. ಮತ್ತು ಸಹರಾ ವೆಲ್ಫೇರ್ ಟ್ರಸ್ಟ್ ವತಿಯಿಂದ ಗುಜ್ಜರಕೆರೆಗೆ ಮೀನುಗಳನ್ನು ಬಿಡಲಾಯಿತು. ಕೆರೆಯ ನೀರಿನಲ್ಲಿರುವ ಸೊಳ್ಳೆ, ಕೀಟ ನಿಯಂತ್ರಣಕ್ಕಾಗಿ ಗಪ್ಪಿ ಮೀನು, ನೀರಿನ ಒಳಗಿನ ಹುಲ್ಲುಗಳ ನಿಯಂತ್... 1 2 3 … 224 Next Page » ಜಾಹೀರಾತು