ದ. ಕ. ಜಿಲ್ಲೆಯ ಉದ್ಯೋಗಕಾಂಕ್ಷಿಗಳಿಗೆ ನೌಕರಿ ಕಲ್ಪಿಸಲು ಅಗತ್ಯ ಕ್ರಮ: ಡಾ. ಭರತ್ ಶೆಟ್ಟಿ ಪ್ರಶ್ನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರ ಬೆಂಗಳೂರು (reporterkarnataka.com):ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಶೀಘ್ರದಲ್ಲಿಯೇ ಕೈಗೊಂಡು ಉದ್ಯೋಗ ಕಲ್ಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಇಂದು ವಿಧಾನಸಭೆಯ ಅಧಿವೇಶನದಲ್ಲಿಂದು ಸದಸ್ಯರಾದ ... Ex Deputy Mayor | ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ ಮಂಗಳೂರು(reporterkarnataka.com): ಜಿಲ್ಲಾ ಕಾಂಗ್ರೆಸ್ ವಕ್ತಾರ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ಮುಹಮ್ಮದ್ ಕುಂಜತ್ತಬೈಲ್ ಅವರ ಅಕಾಲಿಕ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಆಘಾ... Dk BJP | ದ.ಕ.ದಲ್ಲಿ ಬಿಜೆಪಿಯ ಗೆಲ್ಲಲು ಸಾಧ್ಯವಾಗದ ಹೇಡಿಗಳು ನಮ್ಮ ಶಾಸಕರ ಮೇಲೆ ಹಗೆ ಸಾಧಿಸುತ್ತಿದ್ದಾರೆ: ದ.ಕ. ಯುವ ಮೋರ್ಚಾ ಆರೋಪ ಮಂಗಳೂರು(reporterkarnataka.com):ರಾಜ್ಯದಲ್ಲಿ ತುಘಲಕ್ ಆಡಳಿತ ನಡೆಯುತ್ತಿದೆಯೋ ಅಥವಾ ಸಿದ್ದರಾಮಯ್ಯ ಅವರ ಆಡಳಿತ ನಡೆಯುತ್ತಿದೆಯೋ ಅನುಮಾನ ಸೃಷ್ಟಿಯಾಗಿದೆ. ರಾಜ್ಯಭಾರ ನಡೆಸುವ ಸರ್ಕಾರ ರಾಜ್ಯದ ಅಭಿವೃದ್ಧಿ , ಜನರ ಹಿತಾಸಕ್ತಿಯನ್ನ ಕಾಪಾಡಲು ಸಾಧ್ಯವಾಗದೇ, ಬಿಜೆಪಿ ನಾಯಕರ ಮೇಲೆ ಪದೇ ಪದೇ ದ್ವೇಷದ ... Karavali | ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿಯೇ ಸಿರಿ: ಲೇಖಕಿ ಭುವನೇಶ್ವರಿ ಹೆಗಡೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕರಾವಳಿ ಪ್ರದೇಶದಲ್ಲಿ ಸತ್ಯ- ಧರ್ಮ - ನ್ಯಾಯಗಳ ಪ್ರಖರ ಪ್ರತಿಪಾದಕಿಯಾಗಿ ಸ್ತ್ರೀಯರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೊತ್ತಿಸಿದ ದೇವತೆಯೇ ಸಿರಿ. ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿ, ಇಲ್ಲಿಯ ನಂಬಿಕೆಯ ದೈ... College Student Missing | ದಿಗಂತ್ ನಾಪತ್ತೆ ಪ್ರಕರಣ: ಎಬಿವಿಪಿಯಿಂದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ ಮಂಗಳೂರು(reporterkarnataka.com):ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ನಗರದ ಮಿನಿ ವಿಧಾನ ಸೌಧ ಮುಂಭಾಗ ಪ್ರತಿಭಟನೆ ನಡೆಯಿತು. ದಿಗಂತ್ ಪ್ರಕರಣದಲ್ಲಿ ರಾಜ್ಯ ಸರಕಾರ ಕಣ್ಣುಮುಚ್ಚಿ ಕೂತಿದೆ. ರಾಜ್ಯ ಸರಕಾರಕ್ಕೆ ಹಾಗೂ ಗೃಹ ಇಲಾಖೆಗೆ ಧಿಕ... Govt Hospital | ಖಾಸಗಿ ಸಹಭಾಗಿತ್ವದಲ್ಲಿ ಮಂಗಳೂರಿನ ವೆನ್ಲಾಕ್, ಲೇಡಿಗೋಶನ್ ಆಸ್ಪತ್ರೆಗಳ ಇನ್ನಷ್ಟು ಅಭಿವೃದ್ಧಿ: ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com):ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರ ಮಂಗಳೂರಿನ ವೆನ್ ಲಾಕ್ ಹಾಗೂ ಲೇಡಿ ಗೋಶನ್ ಆಸ್ಪತ್ರೆಗಳನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಿ, ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯ... ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಚಾಲನೆ ಬೆಳ್ತಂಗಡಿ(reporterkarnataka.com): ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾ... Diamond Fest | ಪುತ್ತೂರು ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ಗೆ ಚಾಲನೆ ಪುತ್ತೂರು(reporterkarnataka.com): ಚಿನ್ನ,ವಜ್ರಾಭರಣಗಳಲ್ಲಿ ಸದಾ ಹೊಸತನವನ್ನು ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಜ್ಯುವೆಲ್ಸ್ನಲ್ಲಿ ಈ ವರ್ಷದ ಡೈಮಂಡ್ ಫೆಸ್ಟ್ಗೆ ಮಾ.3ರಂದು ಚಾಲನೆ ನೀಡಲಾಯಿತು. ಪುತ್ತೂರು ಸಾಯ ಎಂಟರ್ಪ್ರೈಸಸ್ ಮಳಿಗೆಯ ಮಾಲಕಿ ಸಂಧ್ಯಾ ಸಾಯರವರು ದೀಪ... BJP Protest | ಕಾಂಗ್ರೆಸ್ನ ಅಂತ್ಯ ಕರ್ನಾಟಕದಿಂದಲೇ ಆರಂಭವಾಗಲಿದೆ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅಧಿಕಾರ ಶಾಶ್ವತ ಅಲ್ಲ. ಸತ್ಯ- ನ್ಯಾಯ- ಧರ್ಮದಲ್ಲಿ ನಡೆದರೆ ಮಾತ್ರ ಜನರ ಪ್ರೀತಿ ಸಿಗಬಹುದು. ಕಾಂಗ್ರೆಸ್ನ ಅಂತ್ಯ ಕರ್ನಾಟಕದಿಂದಲೇ ಆರಂಭವಾಗಲಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಶಾಸಕ ವೇದವ್ಯಾಸ ಕಾಮತ್ ಅವರ... MCC ATM | ಬ್ರಹ್ಮಾವರದಲ್ಲಿ ಎಂಸಿಸಿ ಬ್ಯಾಂಕಿನ ಎಟಿಎಂ ಉದ್ಘಾಟನೆ ಉಡುಪಿ(reporterkarnataka.com): ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, 10 ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಮ್ ಉದ್ಘಾಟಣಾ ಸಮಾರಂಭ 2025 ಮಾರ್ಚ್ 3ರಂದು ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಂಸಿಸಿ ಬ್ಯಾಂಕಿನ 8ನೇ ಎಟಿಎಂ ಅನ್ನು ... « Previous Page 1 …98 99 100 101 102 … 356 Next Page » ಜಾಹೀರಾತು