ವಿವಿ ಅಂತಾರಾಷ್ಟ್ರೀಯ ಯೋಗ ಕಾರ್ಯಾಗಾರದಲ್ಲಿ ಪುತ್ತೂರಿನ ನೃತ್ಯೋಪಾಸನದಿಂದ ‘ನೃತ್ಯೋಹಂ’ ಕೊಣಾಜೆ(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗ ಹಾಗೂ ಧರ್ಮನಿಧಿ ಯೋಗಪೀಠವು ದಕ್ಷಿಣ ಕೊರಿಯಾದ ವಾಂಕ್ ವಾಂಗ್ ಡಿಜಿಟಲ್ ಯುನಿವರ್ಸಿಟಿ ಸಹಯೋಗದೊಂದಿಗೆ ಏರ್ಪಡಿಸಿದ ' ಇಂಟರ್ ನ್ಯಾಷನಲ್ ಯೋಗ ಟೀಚರ್ಸ್ ಟ್ರೈನಿಂಗ್ ಕಾರ್ಯಾಗಾರದಲ್ಲಿ ಪುತ್ತೂರಿನ... ನಾರ್ಶ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಬೇಟಿ ಪಡಾವೋ- ಬೇಟಿ ಬಚಾವೋ ಜಾಥಾ ಬಂಟ್ವಾಳ(reporterkarnataka.com): ಹೆಣ್ಣು ಸಂಸಾರದ ಕಣ್ಣು. ಹೆಣ್ಣು ಮಕ್ಕಳಿಗೆ ಅನುಕಂಪ ಬೇಡ ಪ್ರೋತ್ಸಾಹ ಬೇಕು. ಅವರ ಸಾಧನೆಗಳಿಗೆ ಸ್ಫೂರ್ತಿದಾಯಕ ಪರಿಸರ ನಿರ್ಮಿಸಬೇಕು. ಆಗ ಹೆಣ್ಣು ಮಕ್ಕಳ ಬದುಕು ಸುಖಮಯವಾಗುತ್ತದೆ ಎಂದು ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಸ್ಮಾ ಹಸೈನಾರ್ ಅಭಿಪ್ರಾಯಪ... ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆಪೂರಕ: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾಕೂಟದಲ್ಲಿ ಅಶ್ವಿನ್ ನಾಯ್ಕ್ ಮಂಗಳೂರು(reporterkarnataka.com): ಯಾವುದೇ ಕ್ರೀಡೆ ಮಾನಸಿಕ ದೈಹಿಕ ಆರೋಗ್ಯಕ್ಕೆ ಪೂರಕ ಎಂದು ಅಂತಾರಾಷ್ಟ್ರೀಯ ಮೋಟಾರ್ ರ್ಯಾಲಿ ಚ್ಯಾಂಪಿಯನ್ ಅಶ್ವಿನ್ ನಾಯ್ಕ್ ಹೇಳಿದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ನೆಹರು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡ ಪತ್ರಕರ್ತರ ವಾರ್ಷಿ... ಉಡುಪಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ(reporterkarnataka.com): ಉಡುಪಿ ಜಿಲ್ಲೆ ಪ್ರವಾಸೋದ್ಯಮಕ್ಕೆ ಯೋಗ್ಯವಾದ ಜಿಲ್ಲೆ. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾ... ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: 6ನೇ ತಂಡದ ಉದ್ಘಾಟನೆ ಮಂಗಳೂರು(reporterKarnataka.com): ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಭಾರತೀಯ ಕೃಷಿ ಅನುಸಂಧಾನ ಪರಿಷತ್-ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ... ಯುವಜನರ ಉದ್ಯೋಗ, ಘನತೆಯ ಬದುಕಿಗಾಗಿ ನಡೆಯಲಿದೆ ಡಿವೈಎಫ್ಐ ರಾಜ್ಯ ಸಮ್ಮೇಳನ: ಮುನೀರ್ ಕಾಟಿಪಳ್ಳ ಮಂಗಳೂರು(reporterkarnataka.com): ದೇಶದಲ್ಲಿಂದು ಯಾವತ್ತೂ ಕಂಡು ಕೇಳರಿಯದಷ್ಟು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಈ ಬಗ್ಗೆ ಚರ್ಚಿಸಬೇಕಾಗಿದ್ದ ಯುವಜನತೆ ಬಿಜೆಪಿಯು ರಾಮ ಮಂದಿರದ ನಿರ್ಮಾಣದ ಹೆಸರಲ್ಲಿ ನಡೆಸುವ ಧರ್ಮ ರಾಜಕಾರಣದ ಚುನಾವಣೆ ಸಿದ್ದತೆಗೆ ಬಲಿಯಾಗುತ್ತಿದ್ದಾರೆ. ಕೇಂದ್ರ ಸರಕಾರದ ಯುವಜನ... ಹಲ್ಯಾಳ ಜಿಕೆಎಚ್ ಪಿಎಸ್ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.ಕಾಂ ಹಲ್ಯಾಳ ಜಿಕೆಎಚ್ ಪಿಎಸ್ ಶಾಲೆಯಲ್ಲಿ ಗಣರಾಜ್ಯೋತ್ಸವನ್ನು ವೈಭವದಿಂದ ಆಚರಿಸಲಾಯಿತು. ಊರಿನ ಗಣ್ಯರಾದ ಚಿದಾನಂದ್ ಮುಕನಿ ಚನಗೌಡ ಬಿರಾದಾರ್, ಎಸ್ ಡಿಎಂಸಿ ಉಪಾಧ್ಯಕ್ಷ ಸಚಿನ್ ಕಾಂಬಳೆ, ಪ್ರಧಾನ ಗುರ... ಜೈನ್ ಮೆಡಿಕಲ್ ಸೆಂಟರ್ ನಲ್ಲಿ ರಕ್ತದಾನ ಹಾಗೂ ಕೂದಲುದಾನ ಶಿಬಿರ ಮಂಗಳೂರು(reporterkarnataka.com):ಭಾರತೀಯ ಕಥೋಲಿಕ್ ಯುವ ಸಂಚಾಲನ್ ಮೂಡುಬಿದಿರೆ ಘಟಕ ಇದರ ಸುವರ್ಣ ಮಹೋತ್ಸವದ ಅಂಗವಾಗಿ ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್, ಜೈನ್ ಮೆಡಿಕಲ್ ಸೆಂಟರ್ ಹಾಗೂ ಫಾದರ್ ಮುಲ್ಲರ್ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ 26 ಜನವರಿ 2024 ರಂದು ದಿವಂಗತ ಗ್ರೇಶನ್ ರೋಡ... ರಂಗ ಕಲಾವಿದ, ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿ ಸಂಘ ಮಾಜಿ ಅಧ್ಯಕ್ಷ ಕರಿಂಕ ಸುರೇಶ್ ಶೆಟ್ಟಿ ನಿಧನ ವಿಟ್ಲ(reporterkarnataka.com): ಅನಂತಾಡಿ ಗ್ರಾಮದ ಕರಿಂಕ ದಿ. ಸಂಕಪ್ಪ ಶೆಟ್ಟಿಯವರ ಪುತ್ರ ಸುರೇಶ್ ಶೆಟ್ಟಿ (56) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ನಿಧನರಾದರು. ಪುತ್ತೂರಿನ ಶಿಕ್ಷಣ ಕಚೇರಿಯಲ್ಲಿ ಅಧಿಕಾರಿಯಾಗಿದ್ದು, ಬನ್ನೂರಿನಲ್ಲಿ ವಾಸ್ತವ್ಯವಿದ್ದ ಇವರು ಕಳೆದ ಕೆಲ ಸಮಯಗಳ ಹಿಂದೆ... ಜೇಸಿ ಜೋಡುಮಾರ್ಗ ನೇತ್ರಾವತಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಪೈ ಬಂಟ್ವಾಳ(reporterkarnataka.com): 2024ರ ಸಾಲಿನ ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಎಂ.ಸುಬ್ರಹ್ಮಣ್ಯ ಪೈ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಆಯ್ಕೆಯನ್ನು ಘಟಕಾಧಿಕಾರಿಗಳ ಸಭೆಯಲ್ಲಿ ಮಾಡಲಾಗಿದ್ದು, ಅದರಂತೆ ನಿಕಟಪೂರ್ವ ಅಧ್ಯಕ್ಷರಾಗಿ ಗಾಯತ್ರಿ ಲೋಕೇಶ್, ಉಪಾಧ್ಯಕ್ಷರಾಗಿ ರಮ್ಯಾ ಬಿ.ಎಸ್.... « Previous Page 1 …100 101 102 103 104 … 287 Next Page » ಜಾಹೀರಾತು