ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ: ಕುದ್ರೋಳಿಯಿಂದ ಬೃಹತ್ ಮೆರವಣಿಗೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಕುದ್ರೋಳಿ ಗೋಕರ್ಣನಾಥ ದೇವಾಲಯದಿಂದ ಬೃಹತ್ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್... ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಮಾತೃ ವಿಯೋಗ: ಗಣ್ಯರ ಸಂತಾಪ ಕಾರ್ಕಳ(reporterkarnataka.com): ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ ತಾಯಿ ಅಂಬಾ ಸಾವಿತ್ರಿ(96) ಅವರು ಮಂಗಳವಾರ ಕೆರ್ವಾಶೆಯ ಸ್ವಗೃಹದಲ್ಲಿ ನಿಧನರಾದರು. ಅವರು ಇತ್ತೀಚೆಗೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು 7 ಮಂದಿ ಪುತ್... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಕೆ: ಮಾಜಿ ಸಚಿವ ರಮಾನಾಥವ ರೈ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಹೇಳಿದರು. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾ... ಸುಭದ್ರ, ಬಲಿಷ್ಠ ಭಾರತ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಕ್ಯಾಪ್ಟನ್ ಬೃಜೇಶ್ ಚೌಟ ಮಂಗಳೂರು(reporterkarnataka.com): ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ, ವಿಕಸಿತ ಭಾರತವನ್ನು ಕಟ್ಟಲು ವಕೀಲರ ಸಮುದಾಯ ಮಹತ್ವದ ಯೋಗದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇ... ದ.ಕ. ಲೋಕಸಭೆ ಕ್ಷೇತ್ರ: ಬಿಜೆಪಿ-ಜೆಡಿಎಸ್ ಮಹತ್ವದ ಸಮನ್ವಯ ಸಭೆ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹತ್ತು ವರ್ಷಗಳ ಆಡಳಿತವನ್ನು ಗಮನಿಸಿ, ದೇಶದ ಅಭಿವೃದ್ಧಿಯಲ್ಲಿ ಆದ ಮಹತ್ವದ ಬದಲಾವಣೆಗಳನ್ನು ಪರಿಗಣಿಸಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಮತ್ತು ಅವರನ್ನು ಇನ್ನೊಂದು ಅವಧಿಗೆ ಪ್ರಧಾನಿಯಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿ... ಪುತ್ತೂರು ದರ್ಬೆ ಬೈಪಾಸ್ ಜಂಕ್ಷನಿನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ ಪುತ್ತೂರು(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ದರ್ಬೆ ಬೈಪಾಸ್ ಜಂಕ್ಷನಿನ ಆರ್.ಸಿ.ಬಿ. ಎನ್'ಕ್ಲೇವ್'ನಲ್ಲಿ ಉದ್ಘಾಟನೆಗೊಂಡಿತು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಅಭ್ಯರ್ಥಿ ಪದ್ಮರಾಜ್ ಆರ... ಬಡವರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಬಡವರ ಬಂಧು ಪದ್ಮರಾಜ್ ಆರ್: ಪುತ್ತೂರು ಶಾಸಕ ಅಶೋಕ್ ರೈ ಶ್ಲಾಘನೆ ಪುತ್ತೂರು(reporterkarnataka.com): ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು. ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು. ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅ... ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಭೇಟಿ ಪುತ್ತೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜ... ಮೀನುಗಾರರು ದೇಶದ ಜಲಸೈನಿಕರು: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಮಂಗಳೂರು(reporterterkarnataka.com): ಮೊಗವೀರ ಸಮುದಾಯದವರು ದೇಶದ ಸಾಗರ ಗಡಿಯ ನಿಜವಾದ ರಕ್ಷಕರು. ಭಾರತೀಯ ನೌಕಾಪಡೆ ರಚನೆಗೂ ಮೊದಲೇ ಜಲಪ್ರದೇಶದ ಗಡಿಯನ್ನು ರಕ್ಷಿಸುತ್ತ ಬಂದವರು ಮೀನುಗಾರ ಸಮುದಾಯದವರು. ಸಮುದಾಯದ ದೇಶಭಕ್ತಿ, ಹಿಂದುತ್ವದ ನಿಷ್ಠೆ ಅಪಾರವಾದುದು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ... ಜಪ್ಪು ಸಿ.ಎಸ್.ಐ. ಕಾಂತಿ ದೇವಾಲಯಕ್ಕೆ ಪದ್ಮರಾಜ್ ಆರ್. ಭೇಟಿ: ಈಸ್ಟರ್ ಶುಭಾಶಯ ಕೋರಿದ ಕಾಂಗ್ರೆಸ್ ಅಭ್ಯರ್ಥಿ ಮಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಜಪ್ಪು ಸಿ.ಎಸ್.ಐ. ಕಾಂತಿ ದೇವಾಲಯಕ್ಕೆ ಭೇಟಿ ನೀಡಿದರು. ಈಸ್ಟರ್ ಹಬ್ಬದ ಸಂಭ್ರಮದಲ್ಲಿದ್ದ ಕ್ರೈಸ್ತ ಬಂಧುಗಳಿಗೆ ಶುಭಾಶಯ ಕೋರಿದರು. ಸಿ.ಎಸ್.ಐ. ಕಾಂತಿ ದೇವಾಲಯದ ಧರ್ಮಗುರು... « Previous Page 1 …108 109 110 111 112 … 307 Next Page » ಜಾಹೀರಾತು