ಎಸ್ಸಿಡಿಸಿಸಿ ಬ್ಯಾಂಕಿಗೆ 79.09 ಕೋಟಿ ರೂ. ದಾಖಲೆ ಲಾಭ: ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರು(reporterkarnataka.com): ಕರಾವಳಿಯ ಪ್ರತಿಷ್ಠೆಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2024ರ ಮಾ.31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ 79.09 ಕೋಟಿ ರೂ. ಲಾಭಗಳಿಸಿದೆ. ಇದು ಕಳೆದ ವರ್ಷದ ಲಾಭ (61.29 ಕೋಟಿ ರೂ.)ಕ್ಕಿಂತ ಶೇ. 29.04 ಏರಿಕೆಯಾಗಿದೆ. ಎಸ್ಸಿಡಿಸಿಸಿ ಬ್ಯಾಂಕ್... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಮಂಗಳೂರು(reporterkarnataka.com): ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್ ಅವರನ್ನು ಸನ್ಮಾನಿಸಿ, ... ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’: ಆರತಿ ಬೆಳಗಿ, ತಿಲಕವಿಟ್ಟ ಮಹಿಳೆಯರು ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ನಾಳೆ (ಏ.4) ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣ... ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವಿಗೆ ರಕ್ತದಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವಿಗಾಗಿ ರಕ್ತದಾನ ಆಯೋಜಿಸಲಾಯಿತು. ಕೋಟಾ ನಾಮಪತ್ರ ಸಲ್ಲಿಸುವ ವೇಳೆಯೇ ರಕ್ತದಾನ ಮಾಡಲಾಯಿತು. ಪರಿಶುದ್ಧ ವ್ಯಕ್ತಿತ್ವದ ಕೋಟಾ ಗೆಲುವ... ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ: ಕುದ್ರೋಳಿಯಿಂದ ಬೃಹತ್ ಮೆರವಣಿಗೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಕುದ್ರೋಳಿ ಗೋಕರ್ಣನಾಥ ದೇವಾಲಯದಿಂದ ಬೃಹತ್ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್... ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಮಾತೃ ವಿಯೋಗ: ಗಣ್ಯರ ಸಂತಾಪ ಕಾರ್ಕಳ(reporterkarnataka.com): ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ ತಾಯಿ ಅಂಬಾ ಸಾವಿತ್ರಿ(96) ಅವರು ಮಂಗಳವಾರ ಕೆರ್ವಾಶೆಯ ಸ್ವಗೃಹದಲ್ಲಿ ನಿಧನರಾದರು. ಅವರು ಇತ್ತೀಚೆಗೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು 7 ಮಂದಿ ಪುತ್... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಕೆ: ಮಾಜಿ ಸಚಿವ ರಮಾನಾಥವ ರೈ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಹೇಳಿದರು. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾ... ಸುಭದ್ರ, ಬಲಿಷ್ಠ ಭಾರತ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಕ್ಯಾಪ್ಟನ್ ಬೃಜೇಶ್ ಚೌಟ ಮಂಗಳೂರು(reporterkarnataka.com): ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ, ವಿಕಸಿತ ಭಾರತವನ್ನು ಕಟ್ಟಲು ವಕೀಲರ ಸಮುದಾಯ ಮಹತ್ವದ ಯೋಗದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇ... ದ.ಕ. ಲೋಕಸಭೆ ಕ್ಷೇತ್ರ: ಬಿಜೆಪಿ-ಜೆಡಿಎಸ್ ಮಹತ್ವದ ಸಮನ್ವಯ ಸಭೆ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹತ್ತು ವರ್ಷಗಳ ಆಡಳಿತವನ್ನು ಗಮನಿಸಿ, ದೇಶದ ಅಭಿವೃದ್ಧಿಯಲ್ಲಿ ಆದ ಮಹತ್ವದ ಬದಲಾವಣೆಗಳನ್ನು ಪರಿಗಣಿಸಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಮತ್ತು ಅವರನ್ನು ಇನ್ನೊಂದು ಅವಧಿಗೆ ಪ್ರಧಾನಿಯಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿ... ಪುತ್ತೂರು ದರ್ಬೆ ಬೈಪಾಸ್ ಜಂಕ್ಷನಿನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ ಪುತ್ತೂರು(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ದರ್ಬೆ ಬೈಪಾಸ್ ಜಂಕ್ಷನಿನ ಆರ್.ಸಿ.ಬಿ. ಎನ್'ಕ್ಲೇವ್'ನಲ್ಲಿ ಉದ್ಘಾಟನೆಗೊಂಡಿತು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಅಭ್ಯರ್ಥಿ ಪದ್ಮರಾಜ್ ಆರ... « Previous Page 1 …115 116 117 118 119 … 314 Next Page » ಜಾಹೀರಾತು