ಗುತ್ತಿಗೆದಾರರಿಂದ ತುಘಲಕ್ ದರ್ಬಾರ್: ಕಾರ್ಕಳ ಬಿಜೆಪಿ ಆರೋಪ; ಪ್ರತಿಭಟನೆಯ ಎಚ್ಚರಿಕೆ ಕಾರ್ಕಳ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಂದಿನಿಂದ ಕಾರ್ಕಳದಲ್ಲಿ ಒಬ್ಬರು ತಾನೇ ಜನಪ್ರತಿನಿಧಿಯ ತರಹ ತನ್ನ ತಂಡದೊಂದಿಗೆ ಯಾವುದಾದರೊಂದು ಇಲಾಖೆ ಕಚೇರಿಗೆ ಹೋಗಿ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವುದು, ಕೇಳದಿದ್ದಲ್ಲಿ ವರ್ಗಾವಣೆ ಮಾಡುತ್ತೇವೆ ಎಂದು ಬೆದರಿಸುತ... ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್- ಬಂಟ್ವಾಳ ನೇತ್ರಾವತಿ ಸಂಗಮ ಲೀಜನ್ ಅಧ್ಯಕ್ಷರಾಗಿ ಡಾ. ಆನಂದ್ ಬಂಜನ್ ಆಯ್ಕೆ ಬಂಟ್ವಾಳ(reporterkarnataka.com): ಸೀನಿಯರ್ ಛೇಂಬರ್ ಇಂಟರ್ ನೇಶನಲ್- ಬಂಟ್ವಾಳ ನೇತ್ರಾವತಿ ಸಂಗಮ ಲೀಜನ್ ಅಧ್ಯಕ್ಷರಾಗಿ ಇಂಜಿನಿಯರ್ ಡಾ. ಆನಂದ್ ಬಂಜನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ವಿಜೇತೆ ಅಡ್ವೊಕೇಟ್ ಶೈಲಜಾ ರಾಜೇಶ್ ಮತ್ತು ಖಜಾಂಜಿಯಾಗಿ ಸತ... ಮಂಗಳೂರು: ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹದಿಂದ ರಿಟೈಲ್ ಉದ್ಯಮದ ಉದ್ಯೋಗಗಳಿಗಾಗಿ ಸಂದರ್ಶನ ಮಂಗಳೂರು(reporterkarnataka.com): ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹವು ಮಂಗಳೂರಿನಲ್ಲಿ ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಏರ್ಪಡಿಸಿದೆ. ಯುಎಇ, ಖತಾರ್, ಬಹ್ರೇನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ... ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳ ಸಾಗಾಟ: ದ.ಕ. ಶಾಲಾ ಮಕ್ಕಳ ವಾಹನ ಚಾಲಕರಿಂದ ಆರ್ ಟಿಒಗೆ ಮನವಿ ಮಂಗಳೂರು( reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘ (ರಿ) ಮಂಗಳೂರು ಇವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್ ಮತ್ತು ಕೆ.ಟಿ.ಡಿ.ಒ ದ.ಕ. ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಜಿಲ್ಲೆಯಾದ್ಯಂತ ಕಾನೂನು ಬಾಹಿರವಾಗಿ ಶಾಲಾ ಮಕ್ಕಳನ... ವಿದ್ಯುತ್ ಶಾಕ್ನಿಂದ ಸಣ್ಣ ಉದ್ಯಮಗಳು ವಲಸೆ: ಶಾಸಕ ಡಾ.ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಕಾಂಗ್ರೆಸ್ ತಾನು ಕೊಟ್ಟ ಮಾತು ಉಳಿಸಿಕೊಳ್ಳಲು ಗ್ಯಾರಂಟಿ ಜಾರಿ ಮಾಡಿ ಸಣ್ಣ ಉದ್ಯಮಗಳಿಗೆ ಹೊಡೆತ ನೀಡಿದೆ. ಬಹುತೇಕ ಸಣ್ಣ ಪುಟ್ಟ ಕಂಪನಿಗಳು ನಷ್ಟ ಭೀತಿಯಿಂದ ಮಹಾರಾಷ್ಟ್ರ,ಕೇರಳ ಸಹಿತ ಗಡಿ ಭಾಗದ ರಾಜ್ಯಗಳಿಗೆ ಸ್ಥಳಾಂತರಗೊಳ್ಳುವ ಭೀತಿ ಎದುರಾಗಿದೆ ಎಂದು ಮಂಗಳೂರು... ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳಕ್ಕೆ ಜಮೀನು: ಮಂಜೂರಾತಿ ನೀಡಲು ಮುಜರಾಯಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ ಪುತ್ತೂರು(reporterkarnataka.com): ಉಪ್ಪಿನಂಗಡಿಯ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ ದೇವಳದ ಉಪಯೋಗಕ್ಕೆ ಖಾಸಗಿ ಜಮೀನು ಖರೀದಿಸಲು ಮುಜರಾಯಿ ಇಲಾಖೆಯಿಂದ ಮಂಜೂರಾತಿ ನೀಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಿದ್ದಾರೆ. ಬ... ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ: ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಬಂಟ್ವಾಳ(reporterkarnataka.com): ಬಡವರಿಗಾಗಿ ಹಲವಾರು ಯೋಜನೆಗಳನ್ನು ಸಮಾಜವನ್ನು ಬಲಿಷ್ಠವಾಗಿರಿಸುವ ಕಾರ್ಯವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಶ್ರೀಮಂತರ ಪರವಾಗಿರುವ ಕೇಂದ್ರ ಸರಕಾರ ಬಡವರ ಬಗ್ಗೆ ಚಿಂತನೆಯನ್ನೇ ಮಾಡುತ್ತಿಲ್ಲ. ಬಡವರಿಗೆ ಅನುಕೂಲವಾಗುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಗ್ಯ... ಕಾವೂರಿನಲ್ಲಿ ಮನೆ ಮೇಲೆ ಮರ ಬಿದ್ದು 3 ಮಂದಿಗೆ ಗಾಯ: ಘಟನಾ ಸ್ಥಳಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ; ನೆರವು ಘೋಷಣೆ ಸುರತ್ಕಲ್(reporterkarnataka.com): ವಿಪರೀತ ಮಳೆಯಿಂದಾಗಿ ಕಾವೂರು ಬಿಜಿಎಸ್ ಪ್ರೌಢಶಾಲೆ ಬಳಿ ಮನೆಯ ಮೇಲೆ ಬೃಹತ್ ಮರ ಉರುಳಿಬಿದ್ದು, ಮನೆ ಮಾಲಕ ಸದಾನಂದ ,ಪತ್ನಿ ರತ್ನ ಹಾಗೂ ಅವರ ಪುತ್ರಿ ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಭೇಟಿ ನೀಡಿ ಎಲ್ಲ ರೀತಿಯ ನೆರವು ಘೋಷಿಸಿದರು.... ಕೆಎಸ್ಸಾರ್ಟಿಸಿ ಪುತ್ತೂರು ಡಿಪೋಗೆ ಹೆಚ್ಚುವರಿ ಬಸ್ ಮತ್ತು ಸಿಬ್ಬಂದಿ ನೇಮಕ ಮಾಡಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಶಾಸಕ ಅಶೋಕ್ ರೈ ಮನವಿ ಪುತ್ತೂರು(reporterkarnataka.com): ಕೆಎಸ್ಸಾರ್ಟಿಸಿ ಪುತ್ತೂರು ಡಿಪೋಗೆ ಹೆಚ್ಚುವರಿ ಬಸ್ಸು, ಚಾಲನೆ ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರ ಕಚೇರಿಗೆ ತೆ... ಮಂಗಳೂರು ವಿವಿ ಕಾಲೇಜ್ನಲ್ಲಿ ‘ಅಟಿಲ್-೨೦೨೩’ ಆಹಾರ ಮೇಳ ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು ಮಂಗಳೂರು (Reporter Karnataka)ದಕ್ಷಿಣ ಕನ್ನಡದ ಪ್ರವಾಸೋದ್ಯಮ,ಆಹಾರ ಮತ್ತು ಸಂಸ್ಕೃತಿ ಒಂದಕ್ಕೊಂದು ಸಂಬಂಧಿಸಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ.ಶೇಖರ್ ನಾಯ್ಕ್ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಬಿ.ಬಿ.ಎ ಮತ್ತು ಬಿ.ಎ... « Previous Page 1 …137 138 139 140 141 … 287 Next Page » ಜಾಹೀರಾತು