ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಕೊಪ್ಪ(reporterkarnataka.com): ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಸಗೊಬ್ಬರ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ನರಸಿಂಹರಾಜಪುರದ ತಾಲೂಕು ಆಫೀಸ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಡ ಅಧ್ಯಕ್ಷರಾದ ಡಾ. ಅಂಶುಮಂತ... ಕಾರ್ಪೊರೇಟ್ ಪರ ಕಾರ್ಮಿಕ ಸಂಹಿತೆಗಳ ವಿರುದ್ಧ ದೇಶಾದ್ಯಂತ ಭಾರೀ ಮುಷ್ಕರ: ಮಂಗಳೂರಿನಲ್ಲಿ ಕಾರ್ಮಿಕರ ಮೆರವಣಿಗೆ, ಪ್ರತಿಭಟನಾ ಸಭೆ ಮಂಗಳೂರು(reporterkarnataka.com): ಕಾರ್ಮಿಕ ವರ್ಗದ ಪ್ರಮುಖ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ರೂಪಿಸಿದ ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ,ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶಾದ್ಯಂತ ನಡೆದ ಮಹಾಮುಷ್ಕರ ಮಂಗಳೂರಿನಲ್ಲಿಯೂ ನಡೆಯಿತು. ಎಲ್ಲಾ ವಿಭಾಗದ ಕಾರ್ಮಿಕರು, ಮಾಧ್ಯಮ ವರ್ಗದ ನೌಕ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಕ್ಷಿಕೆರೆ ಶಾಖೆಯ ಗ್ರಾಹಕರ ಸಭೆ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಕ್ಷಿಕೆರೆ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಕ್ಷಿಕೆರೆ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗ... Shivamogga | ತೀರ್ಥಹಳ್ಳಿ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ಮನವಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ. ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ಪ್... ವಿರಾಜಪೇಟೆಯಲ್ಲಿ 10 ಲಕ್ಷ ವೆಚ್ಚದಲ್ಲಿ ಮತ್ತೊಂದು ಕುಡಿಯುವ ನೀರು ಘಟಕ: ಶಾಸಕರಿಂದ ಭೂಮಿ ಪೂಜೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ನಗರದ ಒಂದನೇ ವಾರ್ಡಿನ ಶಾಂತ ಚಿತ್ರಮಂದಿರ ಬಳಿ, ನಿರ್ಮಿತಿ ಕೇಂದ್ರದ ಮೂಲಕ ₹ 10 ಲಕ್ಷದಲ್ಲಿ, ಮಾನ್ಯ ಶಾಸಕರ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹ... ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜುಲೈ 8ರಂದು ಮಂಗಳೂರಿಗೆ; 9ರಂದು ಶಾಂತಿ ಸೌಹಾರ್ದತೆ ಸಭೆ ಮಂಗಳೂರು(reporterkarnataka.com): ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಜುಲೈ 8 ಮತ್ತು 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜುಲೈ 8ರಂದು ಬೆಳಿಗ್ಗೆ 6:30 - ಮಂಗಳೂರು ವಿಮಾನ ನಿಲ್ದಾಣ ಆಗಮನ, ವಾಸ್ತವ್ಯ, ಜುಲೈ 9ರಂದು ಮಧ್ಯಾಹ್ನ 12 ರಿಂದ 3ರವರೆಗೆ - ದಕ್ಷಿಣ ಕನ್ನಡ ಜಿಲ್ಲಾ ಪಂಚಾಯ... ಬಣಕಲ್ ಬಸ್ ತಂಗುದಾಣಕ್ಕೆ ಶಾಸಕಿ ನಯನಾ ಮೋಟಮ್ಮ ಚಾಲನೆ: ದಶಕಗಳ ನಾಗರಿಕರ ಕನಸು ಕೊನೆಗೂ ನನಸು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿ ಬಹು ನಿರೀಕ್ಷಿತ ಬಸ್ ತಂಗುದಾಣಕ್ಕೆ ಕೊನೆಗೂ ಚಾಲನೆ ದೊರೆತಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಸೋಮವಾರ ಉದ್ಘಾಟನೆ ನೆರವೇರಿಸಿದರು. ಇದರೊಂದಿಗ... ಕುಶಾಲನಗರ: ಮನೆ ಮುಂದಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಶ್ರೀಗಂಧ ಮರ ಕಳವು ಮಡಿಕೇರಿ(reporterkarnataka.com): ಮನೆ ಮುಂದೆ ಬೆಳೆದಿದ್ದ ಶ್ರೀಗಂಧದ ಮರವನ್ನು ಕಳ್ಳರು ಕಡಿದು ಸಾಗಾಟ ಮಾಡಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ 3 ಗಂಟೆ ಸಮಯದಲ್ಲಿ ರಂಗಸಮುದ್ರ ಗ್ರಾಮದಲ್ಲಿ ನಡೆದಿದೆ. ಈ ಶ್ರೀ ಗಂಧ ಮರವು ಅಲ್ಲಿನ ನಿವಾಸಿ ಮಾವಜಿ ದೇವಿಪ್ರಸಾದ್ ಎಂಬುವರಿಗೆ... ಕುಡಿದು ಪಿಕಪ್ ವಾಹನ ಚಾಲನೆ: ಶಾಲಾ ಬಸ್ಸಿಗೆ ಡಿಕ್ಕಿ; ಚಾಲಕ ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಹೊಸೂರು ತೆಪ್ಪದಕಂಡಿ ಬಳಿ ಶಾಲಾ ವಾಹನಕ್ಕೆ ಪಿಕಪ್ ಜೀಪು ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಕಪ್ ಚಾಲಕನ ಬಂಧಿಸಲಾಗಿದೆ. ಚಾಲಕ ತೀರ್ಥ... ಸೀಬಿನಕೆರೆ ಸರ್ಕಲ್: ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಮೋರಿ ಹೊಂಡ: ಮೇಲೆದ್ದ ಕಬ್ಬಿಣದ ಕಂಬಿಗಳು! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಟ್ಟಣದ ಸೀಬಿನಕೆರೆ ಸರ್ಕಲ್ ಬಳಿ ಮಂಜಪ್ಪಣ್ಣನವರ ಅಂಗಡಿಯ ಪಕ್ಕ ಚರ್ಚ್ ಓಣಿ ತಿರುಗುವ ರಸ್ತೆಯಲ್ಲಿ ಮೋರಿಯಲ್ಲಿ ಹಾಕಿದ ಸ್ಲ್ಯಾಬ್ ಒಂದು ಹೊಂಡ ಬಿದ್ದಿದ್ದು ಆ ಹೊಂಡದಲ್ಲಿ ... « Previous Page 1 …12 13 14 15 16 … 296 Next Page » ಜಾಹೀರಾತು